ದೇಶ

ರಾಜಸ್ಥಾನ: ಜೈಸಲ್ಮೇರ್‌ನಲ್ಲಿ ಐಎಎಫ್ ವಿಮಾನ ಪತನ, ಪೈಲಟ್​ ಪ್ರಾಣಾಪಾಯದಿಂದ ಪಾರು

ರಾಜಸ್ಥಾನದ ಜೈಸಲ್ಮೇರ್‌ನ ಮರುಭೂಮಿ ವಲಯದಲ್ಲಿ ಭಾರತೀಯ ವಾಯುಪಡೆ(ಐಎಎಫ್)ಯ ಯುದ್ಧ ವಿಮಾನವೊಂದು ಮಂಗಳವಾರ ಪತನವಾಗಿದೆ.

ರಾಜಸ್ಥಾನ: ಜೈಸಲ್ಮೇರ್‌ನಲ್ಲಿ ಐಎಎಫ್ ವಿಮಾನ ಪತನ, ಪೈಲಟ್​ ಪ್ರಾಣಾಪಾಯದಿಂದ ಪಾರು
ಐಎಎಫ್ ವಿಮಾನ ಪತನ
Published On :

ಜೈಸಲ್ಮೇರ್‌: ರಾಜಸ್ಥಾನದ ಜೈಸಲ್ಮೇರ್‌ನ ಮರುಭೂಮಿ ವಲಯದಲ್ಲಿ ಭಾರತೀಯ ವಾಯುಪಡೆ(ಐಎಎಫ್)ಯ ಯುದ್ಧ ವಿಮಾನವೊಂದು ಮಂಗಳವಾರ ಪತನವಾಗಿದ್ದು, ಅದೃಷ್ಟವಶಾತ್ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ(ಎಲ್‌ಸಿಎ) ತೇಜಸ್ ಇಂದು ತರಬೇತಿ ಕಾರ್ಯಾಚರಣೆಯ ಸಮಯದಲ್ಲಿ ಜೈಸಲ್ಮೇರ್ ಬಳಿ ಪತನಗೊಂಡಿದೆ. ಪೈಲಟ್ ಸುರಕ್ಷಿತವಾಗಿ ಹೊರ ಬಂದಿದ್ದಾರೆ.

ಅಪಘಾತದ ಕಾರಣವನ್ನು ಕಂಡುಹಿಡಿಯಲು ಉನ್ನತ ಮಟ್ಟದ ತನಿಖೆಗೆ ಐಎಎಫ್ ಆದೇಶಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.