ದೇಶ

ಕೇಜ್ರಿವಾಲ್ ಬಂಧನ ಬೆನ್ನಲ್ಲೇ AAP ಪಕ್ಷದ ಶಾಸಕ ಗುಲಾಬ್ ಯಾದವ್‌ಗೆ ಸಂಬಂಧಿಸಿದ ಮನೆಗಳ ಮೇಲೆ ಐಟಿ ದಾಳಿ!

ತೆರಿಗೆ ವಂಚನೆ ಆರೋಪದ ತನಿಖೆಯ ಭಾಗವಾಗಿ ಆದಾಯ ತೆರಿಗೆ ಇಲಾಖೆಯು ಇಂದು ದೆಹಲಿಯ ಆಮ್ ಆದ್ಮಿ ಪಕ್ಷದ ಶಾಸಕ ಗುಲಾಬ್ ಸಿಂಗ್ ಯಾದವ್ ಮತ್ತು ಇತರ ಕೆಲವರ ಮನೆಗಳ ಮೇಲೆ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ಈ ಮಾಹಿತಿ ನೀಡಿವೆ.

ಕೇಜ್ರಿವಾಲ್ ಬಂಧನ ಬೆನ್ನಲ್ಲೇ AAP ಪಕ್ಷದ ಶಾಸಕ ಗುಲಾಬ್ ಯಾದವ್‌ಗೆ ಸಂಬಂಧಿಸಿದ ಮನೆಗಳ ಮೇಲೆ ಐಟಿ ದಾಳಿ!
ಸಂಗ್ರಹ ಚಿತ್ರ — PTI
Published On :

ನವದೆಹಲಿ: ತೆರಿಗೆ ವಂಚನೆ ಆರೋಪದ ತನಿಖೆಯ ಭಾಗವಾಗಿ ಆದಾಯ ತೆರಿಗೆ ಇಲಾಖೆಯು ಇಂದು ದೆಹಲಿಯ ಆಮ್ ಆದ್ಮಿ ಪಕ್ಷದ ಶಾಸಕ ಗುಲಾಬ್ ಸಿಂಗ್ ಯಾದವ್ ಮತ್ತು ಇತರ ಕೆಲವರ ಮನೆಗಳ ಮೇಲೆ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ಈ ಮಾಹಿತಿ ನೀಡಿವೆ.

45 ವರ್ಷದ ಗುಲಾಬ್ ಯಾದವ್ ಎರಡು ಬಾರಿ ಶಾಸಕರಾಗಿದ್ದಾರೆ. ದೆಹಲಿ ವಿಧಾನಸಭೆಯಲ್ಲಿ ಮಟಿಯಾಲಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಶೋಧ ಕಾರ್ಯಾಚರಣೆ ವೇಳೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಪೊಲೀಸ್ ರಕ್ಷಣೆ ಒದಗಿಸಲಾಗಿದೆ. ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕೆಲವರನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.