ದೇಶ

ದೆಹಲಿಯಲ್ಲಿ ದಾಖಲೆಯ ತಾಪಮಾನ; 52.3 ಡಿಗ್ರಿ Celsius!

ದೆಹಲಿ ಇತಿಹಾಸದಲ್ಲೇ ಕಂಡು ಕೇಳರಿಯದಷ್ಟು ಹೆಚ್ಚಿನ ತಾಪಮಾನವನ್ನು ಇಂದು ಕಂಡಿದೆ.

ದೆಹಲಿಯಲ್ಲಿ ದಾಖಲೆಯ ತಾಪಮಾನ; 52.3 ಡಿಗ್ರಿ Celsius!
Published On :

ನವದೆಹಲಿ: ದೆಹಲಿ ಇತಿಹಾಸದಲ್ಲೇ ಕಂಡು ಕೇಳರಿಯದಷ್ಟು ಹೆಚ್ಚಿನ ತಾಪಮಾನವನ್ನು ಇಂದು ಕಂಡಿದೆ. 52.3 ಡಿಗ್ರಿ ಸೆಲ್ಷಿಯಸ್ ನಷ್ಟು ಉಷ್ಣಾಂಶ ದಾಖಲಾಗಿದೆ.

ಬಿಸಿಲಿನ ಝಳ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ವಿದ್ಯುತ್ ಬೇಡಿಕೆ 8,302 ಮೆಗಾ ವ್ಯಾಟ್ (ಎಂಡಬ್ಲ್ಯು)ಗಳಿಗೆ ಏರಿಕೆಯಾಗಿದೆ.

Heatwave ನ್ನು ತಡೆದುಕೊಳ್ಳುವುದಕ್ಕಾಗಿ ಹೆಚ್ಚು ಹೆಚ್ಚು ನಿವಾಸಿಗಳು ವಿದ್ಯುತ್-ತೀವ್ರ ಹವಾನಿಯಂತ್ರಣವನ್ನು ಚಾಲೂ ಮಾಡುತ್ತಿದ್ದಾರೆ ಎಂದು ವಿದ್ಯುತ್ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ರಾಜಸ್ಥಾನದಲ್ಲಿ 51 ಡಿಗ್ರಿ ಸೆಲ್ಷಿಯಸ್ ತಾಪಮಾನ ದಾಖಲಾಗಿದೆ.

ರಾಜಸ್ಥಾನದಲ್ಲಿ ಸಿಡು ಬೇಸಿಗೆ ಇದ್ದು, ಬಿಎಸ್ ಎಫ್ ಯೋಧರು ಮರಳಿನಲ್ಲಿ ಹಪ್ಪಳ ರೋಸ್ಟ್ ಮಾಡುತ್ತಿರುವ ವಿಡಿಯೋ ಎಲ್ಲೆಡೆ ವರಲ್ ಆಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.