ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ ಸಂಸತ್ ಚಳಿಗಾಲದ ಅಧಿವೇಶನ
ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದೆ. ನವೆಂಬರ್ 26 ಸಂವಿಧಾನ ದಿನವಾಗಿದೆ.

ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮಂಗಳವಾರ ತಿಳಿಸಿದ್ದಾರೆ.
ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದೆ. ನವೆಂಬರ್ 26 ಸಂವಿಧಾನ ದಿನವಾಗಿದೆ. ಭಾರತ ಸಂವಿಧಾನ ಅಳವಡಿಸಿಕೊಂಡು 75 ವರ್ಷಗಳು ಪೂರ್ಣಗೊಂಡ ಹಿನ್ನೆಯಲ್ಲಿ ಅಧಿವೇಶನದ ಎರಡನೇ ದಿನದಂದು - ನವೆಂಬರ್ 26 ರಂದು ಸೆಂಟ್ರಲ್ ಹಾಲ್‌ನಲ್ಲಿ ವಿಶೇಷ ಕಾರ್ಯಕ್ರಮ ನಡೆಯಲಿದೆ ಎಂದು ಕಿರಣ್ ರಿಜಿಜು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆ ನಂತರ ನಡೆಯುತ್ತಿರುವ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ವಕ್ಫ್ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ.
ಕೇಂದ್ರ ಸರ್ಕಾರವು ಒಂದು ರಾಷ್ಟ್ರ ಒಂದು ಚುನಾವಣಾ ಮಸೂದೆಯನ್ನು ಸಹ ಈ ಅಧಿವೇಶನದಲ್ಲಿ ಪರಿಚಯಿಸುವ ಸಾಧ್ಯತೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



