ಉತ್ತರ ಪ್ರದೇಶ: ರೈಲು ಹರಿದು ಕಾನ್ಸ್‌ಟೇಬಲ್ ಸಾವು
ಇಂದಿರಾನಗರ ರೈಲ್ವೆ ಕ್ರಾಸಿಂಗ್ ಬಳಿ ಪೊಲೀಸ್ ಲೈನ್‌ನಲ್ಲಿ ನಿಯೋಜಿಸಲಾಗಿದ್ದ ಕಾನ್‌ಸ್ಟೆಬಲ್ ಅಶ್ವೀರ್ ಸಿಂಗ್ (24) ಗೆ ಬುಧವಾರ ರಾತ್ರಿ ರೈಲೊಂದು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಶಹಜಹಾನ್‌ಪುರ: ರೈಲು ಹರಿದು ಕಾನ್‌ಸ್ಟೆಬಲ್ ಒಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ ಪುರದಲ್ಲಿ ನಡೆದಿರುವುದಾಗಿ ಪೊಲೀಸರು ಗುರುವಾರ ತಿಳಿಸಿದ್ದಾರೆ.
ಇಂದಿರಾನಗರ ರೈಲ್ವೆ ಕ್ರಾಸಿಂಗ್ ಬಳಿ ಪೊಲೀಸ್ ಲೈನ್‌ನಲ್ಲಿ ನಿಯೋಜಿಸಲಾಗಿದ್ದ ಕಾನ್‌ಸ್ಟೆಬಲ್ ಅಶ್ವೀರ್ ಸಿಂಗ್ (24) ಗೆ ಬುಧವಾರ ರಾತ್ರಿ ರೈಲೊಂದು ಡಿಕ್ಕಿ ಹೊಡೆದಿದೆ.
ಇದರಿಂದ ರೈಲ್ವೆ ಹಳಿ ಕೆಳಗೆ ಬಿದ್ದ ಅವರ ಮೇಲೆ ರೈಲು ಹರಿದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಮೀನಾ ತಿಳಿಸಿದ್ದಾರೆ.

ಉತ್ತರ ಪ್ರದೇಶ: Chandigarh-Dibrugarh Express ರೈಲು ಹಳಿ ತಪ್ಪಿ ಅಪಘಾತ; 4 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ
ಘಟನೆಯಲ್ಲಿ ಅವರ ಒಂದು ಕಾಲು ತುಂಡಾಗಿದ್ದು, ಅತಿಯಾದ ರಕ್ತಸ್ರಾವದಿಂದ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಮಾಡಲಾಗಿದೆ. ಸಿಂಗ್ ಶಾಮ್ಲಿ ಜಿಲ್ಲೆಯ ನಿವಾಸಿ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


