ದೇಶ

ಪಶ್ಚಿಮ ಬಂಗಾಳದಲ್ಲಿ ಪ್ರವಾಹ: 3 ಸಾವು, 2.5 ಲಕ್ಷ ಮಂದಿ ಮೇಲೆ ಪರಿಣಾಮ

ಪಶ್ಚಿಮ ಮೇದಿನಿಪುರ ಮತ್ತು ಹೌರಾ ಜಿಲ್ಲೆಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯ ಸಚಿವಾಲಯದಲ್ಲಿ ಸಭೆ ನಡೆಸಿದರು

ಪಶ್ಚಿಮ ಬಂಗಾಳದಲ್ಲಿ ಪ್ರವಾಹ: 3 ಸಾವು, 2.5 ಲಕ್ಷ ಮಂದಿ ಮೇಲೆ ಪರಿಣಾಮ
ಪಶ್ಚಿಮ ಬಂಗಾಳದಲ್ಲಿ ಪ್ರವಾಹ — online desk
Published On :

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಪ್ರವಾಹದಿಂದಾಗಿ 3 ಮಂದಿ ಸಾವನ್ನಪ್ಪಿದ್ದು, 2.5 ಲಕ್ಷ ಮಂದಿ ಅನಾನುಕೂಲ ಎದುರಿಸಿದ್ದಾರೆ. ರಾಜ್ಯದ 6 ಜಿಲ್ಲೆಗಳು ಪ್ರವಾಹ ಪೀಡಿತವಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಪಶ್ಚಿಮ ಮೇದಿನಿಪುರ ಮತ್ತು ಹೌರಾ ಜಿಲ್ಲೆಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯ ಸಚಿವಾಲಯದಲ್ಲಿ ಸಭೆ ನಡೆಸಿದರು ಮತ್ತು ವಿಪತ್ತಿನಿಂದ ಉಂಟಾದ ಹಾನಿಯ ಪಟ್ಟಿಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಏತನ್ಮಧ್ಯೆ, ಪಕ್ಕದ ಬುರಿಗಂಗಾ ಕಾಲುವೆಯ ನೀರು ಮಧ್ಯಾಹ್ನ ಬ್ಯಾನರ್ಜಿಯವರ ಕಾಳಿಘಾಟ್ ನಿವಾಸವನ್ನು ಜಲಾವೃತಗೊಳಿಸಿದೆ. ಆಡರೆ ಆ ಸಮಯದಲ್ಲಿ ಆಕೆ ಮನೆಯಲ್ಲಿ ಇರಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.