ದೇಶ

ಜಮ್ಮು-ಕಾಶ್ಮೀರ: ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ ಒಳ ನುಸುಳುಕೋರನ ಬಂಧನ

ಭಾರತದ ಗಡಿಯೊಳಗೆ ನುಸುಳುವ ಪ್ರಯತ್ನದ ಹಿಂದಿನ ಉದ್ದೇಶವನ್ನು ಖಚಿತಪಡಿಸಿಕೊಳ್ಳಲು ಬಂಧಿತ ನುಸುಳುಕೋರನನ್ನು ಸೇನೆಯು ವಿಚಾರಣೆ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ.

ಜಮ್ಮು-ಕಾಶ್ಮೀರ: ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ ಒಳ ನುಸುಳುಕೋರನ ಬಂಧನ
ಸಾಂದರ್ಭಿಕ ಚಿತ್ರ
Published On :

ಜಮ್ಮು-ಕಾಶ್ಮೀರ: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ಒಳ ನುಗ್ಗಲು ಯತ್ನಿಸಿದ 35 ವರ್ಷದ ಪಾಕಿಸ್ತಾನಿ ಒಳ ನುಸುಳುಕೋರನನ್ನು ಭಾರತೀಯ ಸೇನಾಪಡೆಗಳು ಭಾನುವಾರ ಬಂಧಿಸಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

ಮುಂಜಾನೆ ಗಡಿಯಾಚೆಯಿಂದ ಭಾರತದ ಗಡಿಯೊಳಗೆ ನುಸುಳಲು ಪ್ರಯತ್ನಿಸಿದಾಗ ಒಳ ನುಸುಳುಕೋರನನ್ನು ಸೇನಾಪಡೆಗಳು ತಡೆದು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದ ಗಡಿಯೊಳಗೆ ನುಸುಳುವ ಪ್ರಯತ್ನದ ಹಿಂದಿನ ಉದ್ದೇಶವನ್ನು ಖಚಿತಪಡಿಸಿಕೊಳ್ಳಲು ಬಂಧಿತ ನುಸುಳುಕೋರನನ್ನು ಸೇನೆಯು ವಿಚಾರಣೆ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.