ದೇಶ

ಜಮ್ಮು ಮತ್ತು ಕಾಶ್ಮೀರ: ಉರಿಯಲ್ಲಿ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ; ಓರ್ವ ಯೋಧ ಹುತಾತ್ಮ

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿಯ ಚುರುಂಡಾ ಪ್ರದೇಶದಲ್ಲಿ ಪಡೆಗಳು ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿವೆ ಎಂದು ಅವರು ಹೇಳಿದರು.

ಜಮ್ಮು ಮತ್ತು ಕಾಶ್ಮೀರ: ಉರಿಯಲ್ಲಿ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ; ಓರ್ವ ಯೋಧ ಹುತಾತ್ಮ
ಪ್ರಾತಿನಿಧಿಕ ಚಿತ್ರ
Published On :

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ನಡೆದ ಒಳನುಸುಳುವಿಕೆ ಯತ್ನವನ್ನು ಸೇನೆಯು ಬುಧವಾರ ವಿಫಲಗೊಳಿಸಿದ್ದು, ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿಯ ಚುರುಂಡಾ ಪ್ರದೇಶದಲ್ಲಿ ಪಡೆಗಳು ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿವೆ ಎಂದು ಅವರು ಹೇಳಿದರು.

ಆದಾಗ್ಯೂ, ಗುಂಡಿನ ಚಕಮಕಿಯಲ್ಲಿ, ಓರ್ವ ಯೋಧ ಹುತಾತ್ಮನಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆ ಮುಂದುವರೆದಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.