ಸಿಯಾಚಿನ್‌ನಲ್ಲಿ ಹಿಮಪಾತ; ಮೂವರು ಸೈನಿಕರು ಹುತಾತ್ಮ
12,000 ಅಡಿ ಎತ್ತರದ ಸಿಯಾಚಿನ್ ಬೇಸ್ ಕ್ಯಾಂಪ್ ಪ್ರದೇಶದಲ್ಲಿ ಭಾನುವಾರ ಹಿಮಪಾತ ಸಂಭವಿಸಿದ್ದು, ಇಬ್ಬರು ಅಗ್ನಿವೀರರು ಸೇರಿದಂತೆ ಮೂವರು ಸೈನಿಕರು ಸಿಕ್ಕಿಬಿದ್ದಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಲಡಾಖ್: ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿರುವ ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಹಿಮಪಾತ ಸಂಭವಿಸಿ ಮೂವರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
12,000 ಅಡಿ ಎತ್ತರದ ಸಿಯಾಚಿನ್ ಬೇಸ್ ಕ್ಯಾಂಪ್ ಪ್ರದೇಶದಲ್ಲಿ ಭಾನುವಾರ ಹಿಮಪಾತ ಸಂಭವಿಸಿದ್ದು, ಇಬ್ಬರು ಅಗ್ನಿವೀರರು ಸೇರಿದಂತೆ ಮೂವರು ಸೈನಿಕರು ಸಿಕ್ಕಿಬಿದ್ದಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.
ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಮತ್ತು ಹಿಮಪಾತದಲ್ಲಿ ಸಿಲುಕಿದ್ದ ಸೈನಿಕರ ಶವಗಳನ್ನು ಹೊರತೆಗೆಯಲಾಯಿತು ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



