ದೇಶ

Video: ರಾಹುಲ್ ಗಾಂಧಿ ದೊಡ್ಡ 'ತಲೆನೋವು'; ಕಂಗನಾ ರನೌತ್ ಹೀಗೆ ಹೇಳಿದ್ಯಾಕೆ?

ರಾಹುಲ್ ಗಾಂಧಿಯ ಭಾಷಣ ಒಂದು ಉಪದ್ರವವಾಗಿತ್ತು. ಲೋಕಸಭೆ ಸ್ಪೀಕರ್ ಅವರಿಗೆ ಭಾಷಣ ನಿಲ್ಲಿಸುವಂತೆಯೂ ಸೂಚಿಸಿದರು.

Video: ರಾಹುಲ್ ಗಾಂಧಿ ದೊಡ್ಡ 'ತಲೆನೋವು'; ಕಂಗನಾ ರನೌತ್ ಹೀಗೆ ಹೇಳಿದ್ಯಾಕೆ?
ಕಂಗನಾ ರನೌತ್ — PTI
Published On :

ನವದೆಹಲಿ: ಈ ಹಿಂದೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು 'ಟಪೋರಿ' ಎಂದು ಕರೆದಿದ್ದ ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರನೌತ್ ಅವರು, ಕಾಂಗ್ರೆಸ್ ನಾಯಕ ದೊಡ್ಡ ತಲೆನೋವು ಎಂದು ಶುಕ್ರವಾರ ಟೀಕಿಸಿದ್ದಾರೆ.

ಇಂದು ಲೋಕಸಭೆಯಲ್ಲಿ ರಾಹುಲ್ ಗಾಂಧಿ ಅವರ ಭಾಷಣದ ಕುರಿತು ಪ್ರತಿಕ್ರಿಯಿಸಿದ ಕಂಗನಾ ರನೌತ್, "ಅವರ ಮಾತು ಕೇಳಿದ್ರೆ ತುಂಬಾ ತಲೆನೋವು ಬರುತ್ತೆ. ಅವರು ತಮ್ಮ ಬಾಲ್ಯದ ಆಘಾತಗಳನ್ನು ಮತ್ತು ಬಾಲ್ಯದಲ್ಲಿ ಕಂಡ ಮ್ಯಾಜಿಕ್ ಪ್ರದರ್ಶನವನ್ನು ವಿವರಿಸುತ್ತಾರೆ ಎಂದಿದ್ದಾರೆ.

ರಾಹುಲ್ ಗಾಂಧಿಯ ಭಾಷಣ ಒಂದು ಉಪದ್ರವವಾಗಿತ್ತು. ಲೋಕಸಭೆ ಸ್ಪೀಕರ್ ಅವರಿಗೆ ಭಾಷಣ ನಿಲ್ಲಿಸುವಂತೆಯೂ ಸೂಚಿಸಿದರು. ಆದರೂ ಅವರು ಸಂಸತ್ತನ್ನು ಅಣಕಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.