ದೇಶ

30 ವರ್ಷಗಳ BJPಯ ಭದ್ರ ಕೋಟೆ ಛಿದ್ರ: ಬಂಕಿಪುರ ಉಪಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ಗೆಲುವು!

ಜನ್ ಸೂರಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ಬಿಹಾರದ ಬಂಕಿಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. 30 ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಾಗಿದ್ದ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರ ರಾಜಿನಾಮೆಯಿಂದ ತೆರವಾಗಿತ್ತು.

30 ವರ್ಷಗಳ BJPಯ ಭದ್ರ ಕೋಟೆ ಛಿದ್ರ: ಬಂಕಿಪುರ ಉಪಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ಗೆಲುವು!
Published On :

ಜನ್ ಸೂರಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ಬಿಹಾರದ ಬಂಕಿಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. 30 ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಾಗಿದ್ದ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರ ರಾಜಿನಾಮೆಯಿಂದ ತೆರವಾಗಿದ್ದ ಬಂಕಿಪುರ ಕ್ಷೇತ್ರದಲ್ಲಿ ಪ್ರತಿಸ್ಪರ್ಧಿ ಬಿಜೆಪಿಯ ಅಭ್ಯರ್ಥಿ ನೀರಜ್ ಕುಮಾರ್ ಸಿನ್ಹಾ ಅವರಿಗಿಂತ 19,000ಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದಾರೆ.

ಭಾರತೀಯ ಚುನಾವಣಾ ಆಯೋಗ (ECI) ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, 32 ಸುತ್ತುಗಳ ಮತ ಏಣಿಕೆಯಲ್ಲಿ ಪ್ರಶಾಂತ್ ಕಿಶೋರ್ 63,946 ಮತಗಳನ್ನು ಪಡೆದಿದ್ದರೇ ಬಿಜೆಪಿಯ ನೀರಜ್ ಕುಮಾರ್ ಸಿನ್ಹಾ 44,700 ಮತಗಳನ್ನು ಪಡೆದಿದ್ದು 19,246 ಮತಗಳ ಅಂತರದಿಂದ ಪ್ರಶಾಂತ್ ಕಿಶೋರ್ ಗೆಲುವು ಸಾಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.