ಕರ್ನಾಟಕ ಗಡಿ ವಿವಾದ: ಮಹಾರಾಷ್ಟ್ರ ಸಮಿತಿ ಪುನರ್ ರಚನೆಸುಪ್ರೀಂ ಕೋರ್ಟ್ನಲ್ಲಿ ಗಡಿ ಪ್ರಕರಣವನ್ನು ಬಲಪಡಿಸಲು ಮಾತ್ರವಲ್ಲದೆ ಮಹಾರಾಷ್ಟ್ರಕ್ಕೆ ಸಹಾಯ ಮಾಡಬಹುದಾದ ವಿವಿಧ ಪರ್ಯಾಯಗಳ ಬಗ್ಗೆಯೂ ಸಮಿತಿ ಗಮನ ಹರಿಸಲಿದೆ.
Iran vs Israel War: ವಾಯುಪ್ರದೇಶ ತೆರೆದ ಇರಾನ್; 290 ಭಾರತೀಯ ವಿದ್ಯಾರ್ಥಿಗಳ ಹೊತ್ತ ವಿಶೇಷ ವಿಮಾನ ದೆಹಲಿಗೆ ಆಗಮನ!ಸಂಘರ್ಷ ಪೀಡಿತ ಇರಾನ್ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಕರೆದೊಯ್ಯುವ ಮೂರು ಚಾರ್ಟರ್ಡ್ ಸ್ಥಳಾಂತರಿಸುವ ವಿಮಾನಗಳ ಪೈಕಿ ಮೊದಲನೆಯದು ಭಾರತದ ಆಪರೇಷನ್ ಸಿಂಧು ರಕ್ಷಣಾ ಪ್ರಯತ್ನದ ಭಾಗವಾಗಿ ಶುಕ್ರವಾರ ತಡರಾತ್ರಿ ದೆಹಲಿಯಲ್ಲಿ ಸುರಕ್ಷಿತವಾಗಿ ಬಂದಿಳಿದಿದೆ.
International Yoga Day: 'ಸಂಘರ್ಷಭರಿತ ಜಗತ್ತಿನಲ್ಲಿ ಯೋಗ ಶಾಂತಿ ತರುತ್ತದೆ'- PM Modiಯೋಗವು ಎಲ್ಲೆಗಳು, ಹಿನ್ನೆಲೆಗಳು, ವಯಸ್ಸು ಅಥವಾ ಸಾಮರ್ಥ್ಯಗಳನ್ನು ಮೀರಿ ಎಲ್ಲರಿಗೂ ಆಗಿದೆ. ಇದು ಜಗತ್ತನ್ನು ಒಂದುಗೂಡಿಸಿದೆ. ಈ ಯೋಗ ದಿನವು ಮಾನವೀಯತೆಗಾಗಿ ಯೋಗ 2.0 ದ ಆರಂಭವನ್ನು ಗುರುತಿಸಲಿ, ಅಲ್ಲಿ ಆಂತರಿಕ ಶಾಂತಿ ಜಾಗತಿಕ ನೀತಿಯಾಗುತ್ತದೆ" ಎಂದು ಪ್ರಧಾನಿ ಮೋದಿ ಹೇಳಿದರು.
International Yoga Day: ವಿಶ್ವ ದಾಖಲೆಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿ!yoga for one health one earth ಎಂಬ ಥೀಮ್ನೊಂದಿಗೆ ಪ್ರಾರಂಭವಾದ ಈ ಕಾರ್ಯಕ್ರಮವನ್ನು ಆಂಧ್ರಪ್ರದೇಶ ಸರ್ಕಾರದ ಆಶ್ರಯದಲ್ಲಿ ಯೋಗ ಆಂಧ್ರ 2025 ಎಂಬ ಹೆಸರಿನಲ್ಲಿ ಆಯೋಜಿಸಲಾಗುತ್ತಿದೆ.
ಮುನೀರ್-ಟ್ರಂಪ್ ಭೇಟಿ ಪಾಕಿಸ್ತಾನಕ್ಕೆ 'ಮುಜುಗರ', ಪ್ರಧಾನಿ ಷರೀಫ್ ಕಡೆಗಣನೆ: ಭಾರತದ ರಕ್ಷಣಾ ಕಾರ್ಯದರ್ಶಿಆರ್ಥಿಕ ನಿರ್ಧಾರಗಳನ್ನು ತೆಗೆದುಕೊಳ್ಳುವ ಪಾಕಿಸ್ತಾನದ ವಿಶೇಷ ಹೂಡಿಕೆ ಸೌಲಭ್ಯ ಮಂಡಳಿಯಲ್ಲಿ ಅಸಿಮ್ ಮುನೀರ್ ಅವರ ಉಪಸ್ಥಿತಿಯ ಬಗ್ಗೆ ಸಿಂಗ್ ಆಶ್ಚರ್ಯ ವ್ಯಕ್ತಪಡಿಸಿದರು.
ಪ್ರಿಯಕರನ ಜೊತೆ ಸೇರಿ ತಂದೆಯನ್ನು ನನ್ನ ತಾಯಿಯೇ ಕೊಂದಳು; ನನ್ನ ಕೈಕಾಲುಗಳು ನಡುಗುತ್ತಿತ್ತು: 9 ವರ್ಷದ ಮಗ!ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಖೇಡ್ಲಿ ಪಟ್ಟಣದಲ್ಲಿ ಒಂಬತ್ತು ವರ್ಷದ ಮಗುವಿನ ತಂದೆಯನ್ನು ಆತನ ಎದುರೇ ಕೊಲೆ ಮಾಡಲಾಗಿದೆ.
ಉತ್ತರ ಪ್ರದೇಶ: ಪ್ರಿಯಕರನೊಂದಿಗೆ ಹನಿಮೂನ್ಗೆ ಹೋಗಲು ಹೆತ್ತ ಮಗ, ಮಗಳನ್ನು ಕೊಂದ ಪಾಪಿ ತಾಯಿ!ಹೆತ್ತ ಮಗ ಹಾಗೂ ಮಗಳನ್ನು ಹತ್ಯೆ ಮಾಡಿದ ಆರೋಪದ ಮೇಲೆ ಮುಸ್ಕಾನ್ ಎಂಬ ಮಹಿಳೆಯನ್ನು ಬಂಧಿಸಲಾಗಿದ್ದು, ಆಕೆಯ ಪ್ರೇಮಿ ಜುನೈದ್ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪ್ರಾಪ್ತ ಪುತ್ರನ 'ಭಾವಿ ಪತ್ನಿ' ಜೊತೆ 6 ಮಕ್ಕಳ ತಂದೆ Shakeel ಪರಾರಿ, ಪ್ರಶ್ನಿಸಿದ ಪತ್ನಿಗೆ ಥಳಿತ!ಉತ್ತರ ಪ್ರದೇಶದ ರಾಂಪುರದಲ್ಲಿ ಪುತ್ರನ ಮದುವೆಗಾಗಿ ನೋಡಿದ್ದ ಯುವತಿಯೊಂದಿಗೆ ಆತನ ತಂದೆಯೇ ಪರಾರಿಯಾಗಿದ್ದು, ಇದನ್ನು ಪ್ರಶ್ನಿಸಿದ ಪತ್ನಿಗೂ ಥಳಿಸಿದ್ದಾನೆ.
ಇಸ್ರೇಲ್ ಜತೆ ಯುದ್ಧ ಎಂಟನೇ ದಿನಕ್ಕೆ: ಸಾವಿರ ಭಾರತೀಯರ ಸ್ಥಳಾಂತರಕ್ಕೆ ವಾಯುಪ್ರದೇಶ ನಿರ್ಬಂಧ ಸಡಿಲಿಸಿದ ಇರಾನ್ಮೊದಲ ವಿಮಾನ ಶುಕ್ರವಾರ ರಾತ್ರಿ 11:30 ಕ್ಕೆ ಭಾರತಕ್ಕೆ ಆಗಮಿಸಲಿದೆ. ಉಳಿದ ಎರಡು ವಿಮಾನಗಳು ಶನಿವಾರ ಲ್ಯಾಂಡ್ ಆಗಲಿವೆ.
Ahmedabad Plane Crash: Air India ಬುಕ್ಕಿಂಗ್ ನಲ್ಲಿ ಶೇ.20 ಇಳಿಕೆ, ಟಿಕೆಟ್ ದರ ಶೇ.15ರಷ್ಟು ಕಡಿತ!ಅಹ್ಮದಾಬಾದ್ ನಲ್ಲಿ ನಡೆದ ಬೋಯಿಂಗ್ ಡ್ರೀಮ್ಲೈನರ್ ವಿಮಾನದ ಅಪಘಾತದ ನಂತರ ಏರ್ ಇಂಡಿಯಾ ಬುಕಿಂಗ್ಗಳು ಗಣನೀಯವಾಗಿ ಕುಸಿದಿದೆ.
ಬಾಲಿವುಡ್'ಪ್ರಧಾನಿ ಮೋದಿ ಅಷ್ಟು ದುರ್ಬಲ ಎಂದು ಭಾವಿಸಬೇಡಿ; ಇಂತಹ ಸಣ್ಣ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಬೆದರಲ್ಲ': ಶೇಖರ್ ಸುಮನ್
ದೇಶ"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ
ಬಾಲಿವುಡ್'ಯಾರೂ ಆತನ ಮೃತದೇಹ ನೋಡಿಲ್ಲ': ಮಧ್ಯರಾತ್ರಿಯಲ್ಲಿ ಅಂತ್ಯ ಸಂಸ್ಕಾರ ನಡೆಸುವ ಅವಸರವೇನಿತ್ತು? ಸಿಂಗಾಪುರ -ಮಲೇಷ್ಯಾದಲ್ಲಿ ಇನ್ನೂ ಜೀವಂತವಾಗಿರಬಹುದು!
ಬಾಲಿವುಡ್'ತಿಲಕ ಇಟ್ಟುಕೊಳ್ಳುವುದು ಕೂಡ ಒಂದು ಸಮಸ್ಯೆ': ಬಾಲಿವುಡ್ಗೆ 'ಹಿಂದೂಫೋಬಿಯಾ' ಇದೆ ಎಂದ ನಿರ್ಮಾಪಕಿ ಏಕ್ತಾ ಕಪೂರ್