ದೇಶ

Air India plane crash: ದುರಂತ ಸ್ಥಳದಲ್ಲಿ 70 ತೊಲ ಚಿನ್ನ, ನಗದು ಸಂಗ್ರಹಿಸಿ ಅಧಿಕಾರಿಗಳಿಗೆ ಹಸ್ತಾಂತರಿಸಿದ ಉದ್ಯಮಿ!

ರಾಜು ಪಟೇಲ್ ಅವರು ಸ್ಥಳಕ್ಕೆ ಆಗಮಿಸಿದಾಗ ಅಲ್ಲಿ ದಟ್ಟ ಹೊಗೆ ಆವರಿಸಿತ್ತು ಮತ್ತು ಬೆಂಕಿಯ ಜ್ವಾಲೆಯಲ್ಲಿ ಹಲವರು ಸಹಾಯಕ್ಕಾಗಿ ಕೂಗುತ್ತಿದ್ದರು.

Air India plane crash: ದುರಂತ ಸ್ಥಳದಲ್ಲಿ 70 ತೊಲ ಚಿನ್ನ, ನಗದು ಸಂಗ್ರಹಿಸಿ ಅಧಿಕಾರಿಗಳಿಗೆ ಹಸ್ತಾಂತರಿಸಿದ ಉದ್ಯಮಿ!
Kamal Hassan ನಿರಾಳ: ಕರ್ನಾಟಕದಲ್ಲಿ 'Thug Life' ಬಿಡುಗಡೆಗೆ ಹಸಿರು ನಿಶಾನೆ; ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ

Kamal Hassan ನಿರಾಳ: ಕರ್ನಾಟಕದಲ್ಲಿ 'Thug Life' ಬಿಡುಗಡೆಗೆ ಹಸಿರು ನಿಶಾನೆ; ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಮತ್ತು ನ್ಯಾಯಮೂರ್ತಿ ಮನಮೋಹನ್ ಅವರನ್ನೊಳಗೊಂಡ ಪೀಠ, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಬುಧವಾರದೊಳಗೆ ಸರ್ಕಾರ ತನ್ನ ಪ್ರತಿ-ಅಫಿಡವಿಟ್ ಸಲ್ಲಿಸುವಂತೆ ನಿರ್ದೇಶಿಸಿತು.