ಪುಣೆ: ಇಂದ್ರಾಯಣಿ ನದಿ ಸೇತುವೆ ಕುಸಿತ; ನಾಲ್ವರು ಪ್ರವಾಸಿಗರ ಸಾವು, 32 ಮಂದಿಗೆ ಗಾಯ; 10-15 ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ! video5 ರಿಂದ 6 ಜನರನ್ನು ರಕ್ಷಿಸಲಾಗಿದೆ. ಇನ್ನೂ 10 ರಿಂದ 15 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ ಎಂದು ಪಿಂಪ್ರಿ-ಚಿಂಚ್ವಾಡ್ ಪೊಲೀಸರು ತಿಳಿಸಿದ್ದಾರೆ.
ಮತ್ತೊಂದು ದುರ್ಘಟನೆ: ಸಿಡಿಲು ಬಡಿದು ಅವಳಿ ಹೆಣ್ಣುಮಕ್ಕಳು, ತಂದೆ-ತಾಯಿ ಸೇರಿ ಒಂದೇ ಕುಟುಂಬದ ನಾಲ್ವರು ಸಜೀವ ದಹನ!ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮನೆಯಲ್ಲಿ ಮಲಗಿದ್ದ ದಂಪತಿ ಮತ್ತು ಇಬ್ಬರು ಹೆಣ್ಣುಮಕ್ಕಳು ಸಿಡಿಲಿನ ಆರ್ಭಟಕ್ಕೆ ಜೀವಂತ ದಹನವಾಗಿದ್ದಾರೆ.
ಚಾರ್ಧಾಮ್ ಯಾತ್ರೆ ಹೆಲಿಕಾಪ್ಟರ್ ಸೇವೆಗಳು 2 ದಿನ ಸ್ಥಗಿತರಾಜ್ಯದಲ್ಲಿ ಹೆಲಿಕಾಪ್ಟರ್ ಕಾರ್ಯಾಚರಣೆಗಳಿಗೆ ಕಟ್ಟುನಿಟ್ಟಾದ ಎಸ್ಒಪಿ ಹೊರಡಿಸಲು ಮತ್ತು ಅಪಘಾತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವುದರ ಜೊತೆಗೆ...
Manali Zipline accident: ಜಿಪ್ ಲೈನ್ ಹಗ್ಗ ತುಂಡಾಗಿ ಕಂದಕಕ್ಕೆ ಬಿದ್ದ ಯುವತಿ, Video Viralಹಿಮಾಚಲ ಪ್ರದೇಶದ ಮನಾಲಿಯಲ್ಲಿ ಈ ಘಟನೆ ನಡೆದಿದ್ದು, ಪ್ರವಾಸಕ್ಕೆಂದು ಬಂದಿದ್ದ ಮಹಾರಾಷ್ಟ್ರದ ನಾಗ್ಪುರ ಮೂಲದ ಕುಟುಂಬವೊಂದು ಇದೀಗ ಜಿಪ್ ಲೈನ್ ದುರಂತಕ್ಕೀಡಾಗಿದೆ.
Ahmedabad plane crash: ಮಾಜಿ ಸಿಎಂ ವಿಜಯ್ ರೂಪಾನಿ ಸೇರಿ 42 ಮೃತದೇಹಗಳ ಗುರುತು DNA test ಮೂಲಕ ಪತ್ತೆಕಳೆದ ರಾತ್ರಿ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ, ನಮ್ಮ ತಂಡಗಳು ಡಿಎನ್ಎ ಮಾದರಿಗಳನ್ನು ಹೊಂದಿಸಲು ಅವಿಶ್ರಾಂತವಾಗಿ ಶ್ರಮಿಸಿವೆ.
Iran-Israel ಸಂಘರ್ಷದ ನಡುವೆಯೇ Kerala Airportನಲ್ಲಿ ಬ್ರಿಟನ್ ಸೇನೆಯ F-35 ಯುದ್ದ ವಿಮಾನ ತುರ್ತು ಭೂಸ್ಪರ್ಶ!ಕೇರಳ ರಾಜಧಾನಿ ತಿರುವನಂತಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ರಿಟನ್ ನೌಕಾಪಡೆಗೆ ಸೇರಿದ ಎಫ್-35 ಯುದ್ಧ ತುರ್ತು ಭೂಸ್ಪರ್ಶ ಮಾಡಿದೆ.
'ಮಣಿಪುರಕ್ಕೆ ಯಾವಾಗ ಹೋಗುತ್ತೀರಿ': ಪ್ರಧಾನಿ ಮೋದಿಯವರ 35ನೇ ವಿದೇಶ ಪ್ರವಾಸ ಬಗ್ಗೆ ಕಾಂಗ್ರೆಸ್ ಟೀಕೆ2023ರ ಮೇ ತಿಂಗಳಿನಿಂದ ಇದು ಮೋದಿಯವರ 35 ನೇ ವಿದೇಶ ಪ್ರವಾಸವಾಗಿದೆ.
ಕೇದಾರನಾಥದಲ್ಲಿ ಹೆಲಿಕಾಪ್ಟರ್ ಪತನ: ಪೈಲಟ್ ಸೇರಿ 7 ಮಂದಿ ದುರ್ಮರಣ; ಸಿಎಂ ಪುಷ್ಕರ್ ಸಿಂಗ್ ಧಾಮಿ ಸಂತಾಪಗೌರಿಕುಂಡ್ ಬಳಿ ಇಂದು ಬೆಳಗಿನ ಜಾವ 5.30ರ ಸುಮಾರಿಗೆ ಹೆಲಿಕಾಪ್ಟರ್ ಪತವಾಗಿದೆ ಎನ್ನಲಾಗಿದ್ದು, ಹವಾಮಾನ ವೈಪರೀತ್ಯದಿಂದಾಗಿ ದುರ್ಘಟನೆ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.
ಮಧ್ಯಪ್ರದೇಶ: ಎನ್ಕೌಂಟರ್ನಲ್ಲಿ ಮೂವರು ಮಹಿಳೆಯರು ಸೇರಿ ನಾಲ್ವರು ನಕ್ಸಲೀಯರ ಹತ್ಯೆ!ಎನ್ ಕೌಂಟರ್ ನಡೆದ ಸ್ಥಳದಿಂದ ಒಂದು ಗ್ರೆನೇಡ್ ಲಾಂಚರ್, ಸ್ವಯಂ-ಲೋಡಿಂಗ್ ರೈಫಲ್, ಎರಡು 315 ಬೋರ್ ರೈಫಲ್ಗಳು ಮತ್ತಿತರ ಶಸ್ತ್ರಾಸ್ತ್ರಗಳು ಮತ್ತು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ
Air India Plane Crash: 11 ಮೃತರ DNA ಮಾದರಿಗಳು ಹೊಂದಿಕೆ; ಶೀಘ್ರದಲ್ಲೇ ಶವಗಳ ಹಸ್ತಾಂತರ!ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಮೃತಪಟ್ಟ 11 ಜನರ ಡಿಎನ್ಎ ಮತ್ತು ಅವರ ಕುಟುಂಬ ಸದಸ್ಯರ ಡಿಎನ್ಎ ಹೊಂದಿಕೆಯಾಗಿದೆ ಎಂದು ಬಿ ಜೆ ವೈದ್ಯಕೀಯ ಕಾಲೇಜಿನ ಹಿರಿಯ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.
ಸಿನಿಮಾ ಸುದ್ದಿಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!
ಸಿನಿಮಾ ಸುದ್ದಿ'ಪ್ರೇಮದ ಊರಲಿ' ಯಶಸ್ಸಿನ ಬೆನ್ನಲ್ಲೇ 'Mr. ಜಾಕ್' ಚಿತ್ರದಲ್ಲಿ ನಟ ಗುರುನಂದನ್ಗೆ ತಪಸ್ವಿನಿ ಪೂಣಚ್ಚ ಜೋಡಿ!
ರಾಜಕೀಯCM ಡಿಕೆಶಿ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್ ಅನ್ ರೆಸ್ಪೆಕ್ಟು!