ಅಸ್ಸಾಂನಲ್ಲಿ ಕೋಮು ಉದ್ವಿಗ್ನತೆ; ಕಂಡಲ್ಲಿ ಗುಂಡಿಕ್ಕಲು ಸಿಎಂ ಹಿಮಂತ ಬಿಸ್ವಾ ಆದೇಶ; Videoಬಾಂಗ್ಲಾದೇಶದ ಗಡಿಯಲ್ಲಿರುವ ಮುಸ್ಲಿಂ ಬಹುಸಂಖ್ಯಾತ ಈ ಜಿಲ್ಲೆಗೆ ರಾಜ್ಯ ಸರ್ಕಾರವು ಆರ್ಎಎಫ್ ಮತ್ತು ಸಿಆರ್ಪಿಎಫ್ ಸೇರಿದಂತೆ ಅರೆಸೈನಿಕ ಪಡೆಗಳನ್ನು ನಿಯೋಜಿಸುತ್ತಿದೆ.
Ahmedabad: ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದ ಕೆನಡಾದ ಏಕೈಕ ಪ್ರಜೆ ಭಾರತೀಯ ಮೂಲದ ದಂತವೈದ್ಯೆ!ಟೊರೊಂಟೊದ ಎಟೊಬಿಕೋಕ್ನಲ್ಲಿ ವಾಸಿಸುತ್ತಿದ್ದ 32 ವರ್ಷದ ನಿರಾಲಿ ಪಟೇಲ್ ಅವರು ಭಾರತದಲ್ಲಿನ ಸಾಮಾಜಿಕ ಪ್ರವಾಸ ಮುಗಿಸಿ ಕೆನಡಾಕ್ಕೆ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ಸಾಮಾಜಿಕ ಮಾಧ್ಯಮ ಪ್ರಭಾವಿ ಕಾಂಚನ್ ಕುಮಾರಿ ಹತ್ಯೆ ಕೇಸ್: ಕೊನೆಗೂ ರಹಸ್ಯ ಭೇದಿಸಿದ ಪಂಜಾಬ್ ಪೊಲೀಸ್!ಬಂಧಿತ ಆರೋಪಿಗಳನ್ನು ಮೋಗಾ ಜಿಲ್ಲೆಯ ಮೆಹ್ರಾನ್ ಗ್ರಾಮದ ಜಸ್ಪ್ರೀತ್ ಸಿಂಗ್ (32) ಮತ್ತು ತರಣ್ ತರಣ್ ಜಿಲ್ಲೆಯ ಹರಿಕೆಯ ನಿಮ್ರತ್ಜೀತ್ ಸಿಂಗ್ (21) ಎಂದು ಗುರುತಿಸಲಾಗಿದೆ.
Air India plane crash: ಹಾಸ್ಟೆಲ್ ಬಾಲ್ಕನಿಯಿಂದ ಜಿಗಿದು ಬದುಕುಳಿದ ವಿದ್ಯಾರ್ಥಿ; ತಾಯಿ, ಮಗಳಿಗಾಗಿ ಹುಡುಕಾಡುತ್ತಿರುವ ವ್ಯಕ್ತಿ, ಹೇಳಿದ್ದೇನು?ವಿಮಾನ ಬೆಂಕಿಯುಂಡೆಯಾಗುತ್ತಿದ್ದಂತೆಯೇ ನಮ್ಮ ಹಾಸ್ಟೆಲ್ ಇರುವುದಿಲ್ಲ ಅನಿಸಿತು. ಹಾಗಾಗೀ, ಹಾಸ್ಟೆಲ್ ಬಾಲ್ಕನಿಯಿಂದ ಜಿಗಿಯುವ ಮೂಲಕ ಪ್ರಾಣ ಉಳಿಸಿಕೊಂಡೆ
Air India plane crash: ರಾಜ್ಕೋಟ್ನಲ್ಲಿ ನಾಳೆ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಅಂತ್ಯಕ್ರಿಯೆಅಮೆರಿಕದಲ್ಲಿ ವಾಸಿಸುತ್ತಿರುವ ರೂಪಾನಿ ಅವರ ಪುತ್ರ ರಿಷಭ್ ರೂಪಾನಿ ಅವರು ಅಹಮದಾಬಾದ್ಗೆ ಬರುತ್ತಿದ್ದು, ಶನಿವಾರ ಬೆಳಿಗ್ಗೆ 4 ಗಂಟೆಗೆ ಬಂದಿಳಿಯುವ ನಿರೀಕ್ಷೆಯಿದೆ.
Air India Plane Crash: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಮನೆಗೆ ಪ್ರಧಾನಿ ಮೋದಿ ಭೇಟಿಇಂದು ವಿಜಯ್ ರೂಪಾನಿ ಅವರ ಮನೆಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಹಿರಿಯ ಬಿಜೆಪಿ ನಾಯಕನಿಗೆ ಸಂತಾಪ ಸೂಚಿಸಿದರು ಮತ್ತು ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.
Air India Plane Crash: ಪತನಗೊಂಡ ಬೋಯಿಂಗ್ 787 ಡ್ರೀಮ್ಲೈನರ್ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆನಿನ್ನೆ ಪತನಗೊಂಡ ಏರ್ ಇಂಡಿಯಾದ ಬೋಯಿಂಗ್ 787-8 ಡ್ರೀಮ್ಲೈನರ್ ವಿಮಾನದ ಬ್ಲ್ಯಾಕ್ ಬಾಕ್ಸ್ ಇಂದು ಪತ್ತೆಯಾಗಿದೆ.
ಕಮಲ್ ಹಾಸನ್ ನಟನೆಯ 'ಥಗ್ ಲೈಫ್' ಪ್ರದರ್ಶನಕ್ಕೆ ನಿಷೇಧ; ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ, ಕಮಲ್ ಹಾಸನ್ 'ಕನ್ನಡ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿಕೊಂಡಿದ್ದು, ಕರ್ನಾಟಕದಲ್ಲಿ ತೀವ್ರ ವಿರೋಧಕ್ಕೆ ಕಾರಣವಾಯಿತು.
Air India Plane Crash: ಮೃತಪಟ್ಟವರ ಬಗ್ಗೆ ಅವಹೇಳನಕಾರಿ ಪೋಸ್ಟ್; ಕೇರಳ ಅಧಿಕಾರಿ ಅಮಾನತುಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡ್ ತಾಲೂಕು ಕಚೇರಿಯಲ್ಲಿ ಜೂನಿಯರ್ ಸೂಪರಿಂಟೆಂಡೆಂಟ್ ಆಗಿದ್ದ ಪವಿತ್ರನ್ ಅವರನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ.
Ahmedabad Plane Crash: ಪತ್ನಿ ಅಸ್ತಿ ವಿಸರ್ಜನೆಗಾಗಿ ಭಾರತಕ್ಕೆ ಬಂದಿದ್ದ ಲಂಡನ್ ವ್ಯಕ್ತಿ ದುರಂತ ಸಾವು!ಗುಜರಾತ್ ನ ಅಹ್ಮದಾಬಾದ್ ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಐದೇ ನಿಮಿಷದಲ್ಲಿ ಏರ್ ಇಂಡಿಯಾ ವಿಮಾನವು ಬಿಜೆ ವೈದ್ಯಕೀಯ ಕಾಲೇಜು ಹಾಸ್ಟೆಲ್ಗೆ ಅಪ್ಪಳಿಸಿತು.
ರಾಜಕೀಯಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್