ರೈಲ್ವೆ ಇಲಾಖೆ ಲೋಕಲ್ ರೈಲುಗಳಲ್ಲಿ ಸ್ವಯಂಚಾಲಿತ ಬಾಗಿಲು ಅಳವಡಿಸಬೇಕು: ಶರದ್ ಪವಾರ್ಇಂದು ಬೆಳಗಿನ ಜನದಟ್ಟಣೆಯ ಸಮಯದಲ್ಲಿ ವಿರುದ್ಧ ದಿಕ್ಕುಗಳಲ್ಲಿ ಚಲಿಸುವ ಎರಡು ರೈಲುಗಳ ಫುಟ್ಬೋರ್ಡ್ಗಳಲ್ಲಿ ನಿಂತಿದ್ದ ಪ್ರಯಾಣಿಕರ ಬ್ಯಾಗ್ ಗಳು ಪರಸ್ಪರ ತಗುಲಿ ಹಳಿಗಳ ಮೇಲೆ ಬಿದ್ದು ಆರು ಮಂದಿ ಸಾವನ್ನಪ್ಪಿದ್ದಾರೆ.
ಕೇರಳ: ಸಮುದ್ರದ ಮಧ್ಯೆ ಅಗ್ನಿ ಅವಘಡ; ಉರಿಯುತ್ತಿದ್ದ ಹಡಗಿನಿಂದ 18 ಸಿಬ್ಬಂದಿ ರಕ್ಷಣೆ!ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ಕಂಟೈನರ್ ಹಡಗಿನಿಂದ 18 ಸಿಬ್ಬಂದಿಯನ್ನು ಭಾರತೀಯ ನೌಕಪಡೆ ಹಾಗೂ ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ ರಕ್ಷಿಸಿರುವುದಾಗಿ ರಕ್ಷಣಾ ಮೂಲಗಳು ತಿಳಿಸಿವೆ.
'ಪಾಕ್' ಪರ ಬೇಹುಗಾರಿಕೆ: ಒಡಿಶಾ ಯುಟ್ಯೂಬರ್ ಜ್ಯೋತಿ ಮಲ್ಹೋತ್ರಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಹಿಸಾರ್ ಪೊಲೀಸರು ಮೇ 16ರಂದು ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಮಲ್ಹೋತ್ರಾ ಅವರನ್ನು ಬಂಧಿಸಿದರು.
ಛತ್ತೀಸ್ ಗಢ: ನಕ್ಸಲೀಯರು ಇರಿಸಿದ ಐಇಡಿ ಸ್ಫೋಟ; ಹಿರಿಯ ಪೊಲೀಸ್ ಅಧಿಕಾರಿ ಹುತಾತ್ಮನಕ್ಸಲೀಯರು ಹಿಂಸಾಚಾರವನ್ನು ದೂರವಿಡಬೇಕು, ಮುಖ್ಯವಾಹಿನಿಗೆ ಬರಬೇಕು. ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಶರ್ಮಾ ಹೇಳಿದ್ದಾರೆ.
ಕಳೆದ 11 ವರ್ಷಗಳಲ್ಲಿ ಪ್ರಜಾಪ್ರಭುತ್ವ, ಆರ್ಥಿಕತೆ, ಸಾಮಾಜಿಕ ರಚನೆ ಮೇಲೆ ದೊಡ್ಡ ಹೊಡೆತ: ಮಲ್ಲಿಕಾರ್ಜುನ ಖರ್ಗೆಸಾರ್ವಜನಿಕ ಅಭಿಪ್ರಾಯದ ವಿರುದ್ಧ ಹೋಗುವುದು ಮತ್ತು ಸರ್ಕಾರಗಳನ್ನು ಹಿಂಬಾಗಿಲಿನಿಂದ ಉರುಳಿಸುವುದು ಅಥವಾ ಏಕಪಕ್ಷೀಯ ಸರ್ವಾಧಿಕಾರವನ್ನು ಬಲವಂತವಾಗಿ ಹೇರುವುದು ನಡೆದಿದೆ.
ಸಿಂಧೂ ಜಲ ಒಪ್ಪಂದ ಅಮಾನತು: ಪಾಕಿಸ್ತಾನದ ಮನವಿಗೆ ಕಿವಿಗೂಡದ ಭಾರತ, ಕಾಲುವೆ ಮೂಲಸೌಕರ್ಯ ಬಲವರ್ಧನೆ!ಸಿಂಧೂ ಜಲ ಒಪ್ಪಂದ ಅಮಾನತ್ತಿನ ನಂತರ ಪಾಕಿಸ್ತಾನದಿಂದ ನಾಲ್ಕು ಮನವಿ ಪತ್ರಗಳನ್ನು ಸ್ವೀಕರಿಸಿರುವುದನ್ನು ಜಲಶಕ್ತಿ ಸಚಿವಾಲಯ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ.
ಮಹಾರಾಷ್ಟ್ರ: ಕಿಕ್ಕಿರಿದು ತುಂಬಿದ ರೈಲಿನಿಂದ ಬಿದ್ದು, ಆರು ಪ್ರಯಾಣಿಕರ ಸಾವು!ಜಿಲ್ಲೆಯ ಮುಂಬ್ರಾ ಠಾಣೆ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಿ ತಿಳಿದ ಕೂಡಲೇ ಥಾಣೆ GRP ಹಿರಿಯ ಪೊಲೀಸ್ ಇನ್ಸ್ಪೆಕ್ಟರ್ ಅರ್ಚನಾ ದುಸಾನೆ ಸ್ಥಳಕ್ಕೆ ದೌಡಾಯಿಸಿದರು.
ಛತ್ತೀಸ್ಗಢ: ಸುಕ್ಮಾದಲ್ಲಿ IED ಸ್ಫೋಟ; ASP ಸೇರಿ ಇತರ ಸಿಬ್ಬಂದಿಗಳಿಗೆ ಗಾಯಕೊಂಟಾ-ಎರ್ರಾಬೋರ್ ರಸ್ತೆಯ ದೋಂಡ್ರಾ ಗ್ರಾಮದ ಬಳಿ ಘಟನೆ ನಡೆದಿದೆ.
ಥೇಟ್ 'ಬಾ ನಲ್ಲೆ ಮಧುಚಂದ್ರಕೆ', ಆದರೆ ಸ್ವಲ್ಪ ಭಿನ್ನ: ಹನಿಮೂನ್ ವೇಳೆ ಪತಿಯನ್ನು ಕೊಲೆಗೈದು ನಾಪತ್ತೆಯಾಗಿದ್ದ ಪತ್ನಿಯ ಬಂಧನ!ಹನಿಮೂನ್ ವೇಳೆಯಲ್ಲಿ ಮೇಘಾಲಯದಲ್ಲಿ ಶವವಾಗಿ ಪತ್ತೆಯಾಗಿದ್ದ ಇಂದೋರ್ ನ ರಾಜಾ ರಘುವಂಶಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಪತ್ನಿಯನ್ನು ಬಂಧಿಸಲಾಗಿದೆ.
ತಿರುಪತಿ ಲಡ್ಡು ಕೇಸ್: TTD ಮಾಜಿ ಅಧ್ಯಕ್ಷ, ಕಾರ್ಯನಿರ್ವಾಹಕ ಅಧಿಕಾರಿಗೆ SIT ನೋಟಿಸ್!ಎಸ್ಐಟಿ ಅಧಿಕಾರಿಗಳು ಟಿಟಿಡಿ ಮಾಜಿ ಅಧ್ಯಕ್ಷ ವೈವಿ ಸುಬ್ಬಾ ರೆಡ್ಡಿ, ಧರ್ಮ ರೆಡ್ಡಿ, ಮತ್ತಿತರ ಹಿಂದಿನ ಅಧ್ಯಕ್ಷರು, ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಮಾಜಿ ಟಿಟಿಡಿ ಇಒ ಅನಿಲ್ ಕುಮಾರ್ ಸಿಂಘಾಲ್ ಅವರಿಗೆ ನೋಟಿಸ್ ನೀಡಲಾಗುತ್ತಿದೆ.
ದೇಶ'CM ಆಗಿರಲಿ ಅಥವಾ PM ಆಗಿರಲಿ': ಮಾಧ್ಯಮಗಳಿಗೆ ಉತ್ತರಿಸದಿರುವುದು ನಾಗರಿಕರ 'ಅಗೌರವಕ್ಕೆ' ಸಮ- ರಾಜಕಾರಣಿಗಳ ವಿರುದ್ಧ ನಟ ಪ್ರಕಾಶ್ ರಾಜ್