COVID-19: ದೇಶದಲ್ಲಿ ಇಂದು 864 ಮಂದಿಗೆ ಪಾಸಿಟಿವ್; ಸಕ್ರಿಯ ಪ್ರಕರಣಗಳ ಸಂಖ್ಯೆ 4,302ಕ್ಕೆ ಏರಿಕೆಹೆಚ್ಚಿನ ಕೋವಿಡ್ ಪ್ರಕರಣಗಳು ಸೌಮ್ಯವಾಗಿದ್ದು, ಅವುಗಳನ್ನು ಮನೆಯ ಆರೈಕೆಯಲ್ಲಿ ನಿರ್ವಹಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಶರ್ಮಿಷ್ಠ ಪನೋಲಿಗೆ ಮಧ್ಯಂತರ ಜಾಮೀನುಆಪರೇಷನ್ ಸಿಂಧೂರ್ಗೆ ಸಂಬಂಧಿಸಿದ ವಿಡಿಯೋದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಪನೋಲಿಯನ್ನು ಕಳೆದ ಶುಕ್ರವಾರ ಗುರುಗ್ರಾಮ್ನಲ್ಲಿ ಕೋಲ್ಕತ್ತಾ ಪೊಲೀಸರು ಬಂಧಿಸಿದ್ದರು.
'ನನ್ನ ಕಡೆ ಬೊಟ್ಟು ಮಾಡುವ ಮೊದಲು ನಿಮ್ಮನ್ನೆ ಪ್ರಶ್ನಿಸಿಕೊಳ್ಳಿ': ಕಾಂಗ್ರೆಸ್ ನಾಯಕರಿಗೆ ಶಶಿ ತರೂರ್ ತಿರುಗೇಟು!ಪ್ರಾಮಾಣಿಕವಾಗಿ, ಯಾರೇ ಆಗಲಿ ರಾಷ್ಟ್ರ ಸೇವೆ ಮಾಡುವಾಗ, ಇದರ ಬಗ್ಗೆ ಬೇರೊಬ್ಬರು ಹೆಚ್ಚಾಗಿ ತಲೆ ಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ.
ಬೆಂಗಳೂರಿನಲ್ಲಿ ಕಾಲ್ತುಳಿತ: RCB ಅಭಿಮಾನಿಗಳ ಸಾವಿಗೆ ವಿಜಯ್ ಮಲ್ಯ, ಸಚಿನ್ ತೆಂಡೂಲ್ಕರ್ ಸೇರಿ ಹಲವರು ತೀವ್ರ ಸಂತಾಪಬೆಂಗಳೂರಿನಲ್ಲಿ ಸಂಭವಿಸಿದ ಜೀವಹಾನಿ ಮತ್ತು ಗಾಯಾಳುಗಳ ಬಗ್ಗೆ ಕೇಳಿ ತುಂಬಾ ದುಃಖವಾಯಿತು. ಐಪಿಎಲ್ ಚಾಂಪಿಯನ್ಗಳ ಜತೆ ಸಂಭ್ರಮಿಸಲು ಬಂದಿದ್ದ ಆರ್ಸಿಬಿ ಅಭಿಮಾನಿಗಳಿಗೆ ಅನಿರೀಕ್ಷಿತ ದುರಂತ ಎದುರಾಯಿತು.
ಜೂನ್ 5 ವಿಶ್ವ ಪರಿಸರ ದಿನ: ಪ್ರಧಾನಿ ಮೋದಿ ನೆಟ್ಟ ಗಿಡಕ್ಕೂ 1971ರ ಯುದ್ಧಕ್ಕೂ ಸಂಬಂಧವಿದೆ!ಇತ್ತೀಚೆಗೆ ಗುಜರಾತ್ಗೆ ಭೇಟಿ ನೀಡಿದ್ದಾಗ, 1971 ರ ಯುದ್ಧದಲ್ಲಿ ಧೈರ್ಯ ಮತ್ತು ತ್ಯಾಗಕ್ಕೆ ಮಾದರಿಯಾಗಿದ್ದ ಕಚ್ನ ಧೈರ್ಯಶಾಲಿ ಮಹಿಳೆಯರು ನನಗೆ ಸಿಂಧೂರ ಸಸಿಯನ್ನು ಉಡುಗೊರೆಯಾಗಿ ನೀಡಿದ್ದರು.
ಭಾರತ ಟೆಕ್ ದಿಗ್ಗಜರನ್ನು ನೀಡಿದರೆ, ಪಾಕಿಸ್ತಾನ ಉಗ್ರರ ತವರೂರು: ಅಮೆರಿಕದಲ್ಲಿ ಭುಟ್ಟೋ 'ಬೆಂಡೆತ್ತಿದ' ತೇಜಸ್ವಿ ಸೂರ್ಯ; Videoಕಡಿಮೆ ದರ್ಜೆಯ ಚೀನೀ ಶಸ್ತ್ರಾಸ್ತ್ರಗಳೊಂದಿಗೆ ತನ್ನನ್ನು ತಾನು ಶಸ್ತ್ರಸಜ್ಜಿತಗೊಳಿಸುವಾಗ ಪಾಕಿಸ್ತಾನವು ವಿದೇಶದಲ್ಲಿ ಸಂತ್ರಸ್ತನ ಆಟ ಆಡುತ್ತಿದೆ ಎಂದು ತೇಜಸ್ವಿ ಸೂರ್ಯ ಆರೋಪಿಸಿದರು.
ತತ್ಕಾಲ್ ರೈಲ್ವೆ ಟಿಕೆಟ್ ಬುಕ್ಕಿಂಗ್: ಮೊದಲ 10 ನಿಮಿಷ ಆಧಾರ್ ಲಿಂಕ್ ಮಾಡಿದ ಗ್ರಾಹಕರಿಗೆ ಆದ್ಯತೆಆಧಾರ್ನೊಂದಿಗೆ ದೃಢೀಕರಿಸದ ಎಲ್ಲಾ ಖಾತೆಗಳಿಗೆ ವಿಶೇಷ ಪರಿಶೀಲನೆ ನಡೆಸಲು ಐಆರ್ಸಿಟಿಸಿ ನಿರ್ಧರಿಸಿದೆ. ಅನುಮಾನಾಸ್ಪದವೆಂದು ಕಂಡುಬಂದ ಖಾತೆಗಳನ್ನು ಮುಚ್ಚಲಾಗುತ್ತದೆ ಎಂದರು.
'Thug Life' ಸಿನಿಮಾ ಸುರಕ್ಷಿತ ಬಿಡುಗಡೆಗೆ ಅವಕಾಶ ನೀಡಿ: ಸುಪ್ರೀಂ ಕೋರ್ಟ್ ನಲ್ಲಿ PILಚಿತ್ರಮಂದಿರಗಳು ಮತ್ತು ನಾಗರಿಕರಿಗೆ ಬಹಿರಂಗವಾಗಿ ಬೆದರಿಕೆ ಹಾಕಲು ಅವಕಾಶ ಮಾಡಿಕೊಟ್ಟಿದೆ, ಇದು ಕಾನೂನಿನ ನಿಯಮವನ್ನು ಹಾಳುಮಾಡುವ ಭಯದ ವಾತಾವರಣವನ್ನು ಸೃಷ್ಟಿಸಿದೆ ಎಂದು ಹೇಳಿದ್ದಾರೆ.
RCB ಅಭಿಮಾನಿಗಳ ಕಾಲ್ತುಳಿತ: ಸಂತಾಪ ಸೂಚಿಸಿದ ಪ್ರಧಾನಿ ಮೋದಿರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಜೀವಹಾನಿಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಅಯೋಧ್ಯೆ: ರಾಮ ಮಂದಿರಕ್ಕೆ ಎಲೋನ್ ಮಸ್ಕ್ ತಂದೆ ಭೇಟಿ, ಹೇಳಿದ್ದೇನು?ರಾಮಮಂದಿರ ಬಳಿಯ ಹನುಮನಗಿರಿ ದೇವಸ್ಥಾನದಲ್ಲಿಯೂ ಎರೋಲ್ ಮಸ್ಕ್ ಪೂಜೆ ಸಲ್ಲಿಸಿದ್ದಾರೆ. ಆರಂಭದಲ್ಲಿ ಆಗ್ರಾದ ತಾಜ್ ಮಹಲ್ಗೆ ಭೇಟಿ ನೀಡಲು ನಿರ್ಧರಿಸಿದ್ದರು. ಆದರೆ ಅಲ್ಲಿ ತೀವ್ರ ಬಿಸಿ ವಾತಾವರಣದ ಕಾರಣ ಆ ಯೋಜನೆಯನ್ನು ಕೈಬಿಟ್ಟು ಅಯೋಧ್ಯೆಗೆ ಭೇಟಿ ನೀಡಿದರು.
ಸಿನಿಮಾ ಸುದ್ದಿWe’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ
ದೇಶ'ಮಹಾಲಕ್ಷ್ಮಿ ಯೋಜನೆ' ಪರಿಶೀಲನೆ ವೇಳೆ ಕಾಲೇಜು ವಿದ್ಯಾರ್ಥಿನಿಯನ್ನು ಪದೇಪದೆ ಮುಟ್ಟಿದ Congress ಶಾಸಕ; Video Viral
ಸಿನಿಮಾ ಸುದ್ದಿ'ನೀನು ಕೂಡ ಸ್ಪೆಷಲ್ ಅಲ್ಲ': ರಹಸ್ಯ ಪೋಸ್ಟ್ ಹಂಚಿಕೊಂಡ 'ಡಿಯರ್ ಹಸ್ಬೆಂಡ್' ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ!