ದೇಶ

ಬಿಜೆಪಿ ಜಿಲ್ಲಾಧ್ಯಕ್ಷರಿಂದ ನನ್ನ ಮೇಲೆ ಪದೇ ಪದೇ ಅತ್ಯಾಚಾರ: ಉತ್ತರ ಪ್ರದೇಶ ಪಕ್ಷದ ನಾಯಕಿಯ ಗಂಭೀರ ಆರೋಪ

ಉತ್ತರ ಪ್ರದೇಶದ 35 ವರ್ಷದ ಬಿಜೆಪಿ ನಾಯಕಿ, ಸಂಜಯ್ ಮಿಶ್ರಾ ತಮ್ಮ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷರಿಂದ ನನ್ನ ಮೇಲೆ ಪದೇ ಪದೇ ಅತ್ಯಾಚಾರ: ಉತ್ತರ ಪ್ರದೇಶ ಪಕ್ಷದ ನಾಯಕಿಯ ಗಂಭೀರ ಆರೋಪ
ಯುಪಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದರೂ 'ನಾನು ರಾಹುಲ್ ಗಾಂಧಿಗೆ ಹನುಮಂತನೇ': ಅಜಯ್ ರೈ

ಯುಪಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದರೂ 'ನಾನು ರಾಹುಲ್ ಗಾಂಧಿಗೆ ಹನುಮಂತನೇ': ಅಜಯ್ ರೈ

ಉತ್ತರಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಅಜಯ್ ರೈ ಅವರನ್ನು ತೆಗೆದುಹಾಕಲಾಗಿದ್ದು ಆರಾಧನಾ ಮಿಶ್ರಾ ಮೋನಾ ಅವರನ್ನು ಹೊಸ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಪಕ್ಷದ ಹೈಕಮಾಂಡ್ ಈ ನಿರ್ಧಾರದ ಬಗ್ಗೆ ಕೇಳಿದಾಗ ಮಾಜಿ ಅಧ್ಯಕ್ಷ ಅಜಯ್ ರೈ ತಮ್ಮನ್ನು ರಾಹುಲ್ ಗಾಂಧಿಯವರ ಹನುಮಾನ್ ಎಂದು ಕರೆದುಕೊಂಡಿದ್ದಾರೆ.

ಮಹತ್ವದ ಬೆಳವಣಿಗೆಯಲ್ಲಿ ಆಪ್ ಮಾಜಿ ವಕ್ತಾರೆ ಪ್ರಿಯಾಂಕಾ, ಮಾಜಿ ಶಾಸಕ ಶ್ಯಾಮ್ ಸುಂದರ್ ಸೇರಿ ಹಲವು ನಾಯಕರು ಕಾಂಗ್ರೆಸ್‌ ಸೇರ್ಪಡೆ!

ಮಹತ್ವದ ಬೆಳವಣಿಗೆಯಲ್ಲಿ ಆಪ್ ಮಾಜಿ ವಕ್ತಾರೆ ಪ್ರಿಯಾಂಕಾ, ಮಾಜಿ ಶಾಸಕ ಶ್ಯಾಮ್ ಸುಂದರ್ ಸೇರಿ ಹಲವು ನಾಯಕರು ಕಾಂಗ್ರೆಸ್‌ ಸೇರ್ಪಡೆ!

"ಇಂದು ಲಡಾಖ್‌ನಿಂದ ಕನ್ಯಾಕುಮಾರಿಯವರೆಗೆ ಜನರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಾಯಕತ್ವದ ಮೇಲೆ ನಂಬಿಕೆ ಇಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಅವರನ್ನು ಮುಕ್ತ ಹೃದಯದಿಂದ ಸ್ವಾಗತಿಸುತ್ತೇವೆ"

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?

ಭಾರತದಲ್ಲಿ ಮುಖ್ಯ ಚುನಾವಣಾ ಆಯುಕ್ತರನ್ನು ಹುದ್ದೆಯಿಂದ ವಜಾ ಮಾಡುವುದು ಅಷ್ಟು ಸುಲಭನಾ? ರಾಷ್ಟ್ರಪತಿ, ಪ್ರಧಾನಮಂತ್ರಿ ಅಥವಾ ಕೇಂದ್ರ ಸರ್ಕಾರ ತಮಗೆ ಬೇಕಾದಾಗ ನೇರವಾಗಿ ಆಯುಕ್ತರನ್ನ ಹುದ್ದೆಯಿಂದ ಕೆಳಗಿಳಿಸಬಹುದಾ? ಅದಕ್ಕೆ ಉತ್ತರ ಇಲ್ಲಿದೆ:

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಬಾಯ್ಲರ್ ಸಿಡಿದು ಐವರು ಕಾರ್ಮಿಕರು ಸಾವು!

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಬಾಯ್ಲರ್ ಸಿಡಿದು ಐವರು ಕಾರ್ಮಿಕರು ಸಾವು!

ತಿರುಪತಿ ಜಿಲ್ಲೆಯಲ್ಲಿರುವ ಟಿಐಎಲ್ ಹೆಲ್ತ್‌ಕೇರ್ ಫಾರ್ಮಾಸ್ಯುಟಿಕಲ್ ಕಂಪನಿಯಲ್ಲಿ, ಶನಿವಾರ ಮುಂಜಾನೆ ಭೀಕರ ಬಾಯ್ಲರ್ ಸ್ಫೋಟ ಸಂಭವಿಸಿದ್ದು, ಕನಿಷ್ಠ ಐದು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 10 ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ: