ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಸಿಎಂ ಡಿಕೆಶಿ ಸೇರಿ ಹಲವರು ಸಂತಾಪಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ನಾನಾ ಪಾಟೇಕರ್ ಅವರ ಬಹುಮುಖ ಪ್ರತಿಭೆ, ಸೃಜನಶೀಲತೆ ಹಾಗೂ ಮರೆಯಲಾಗದ ಪಾತ್ರಗಳನ್ನು ಸ್ಮರಿಸಿದ್ದಾರೆ. ನಟನ ನೇರನುಡಿಯ ಸ್ವಭಾವವನ್ನೂ ಅವರು ಶ್ಲಾಘಿಸಿದ್ದಾರೆ.
"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!ಒಟ್ಟು 259 ಭಾರತೀಯರನ್ನು ರಷ್ಯಾ ಸಶಸ್ತ್ರ ಪಡೆಗಳಿಗೆ ನೇಮಕ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ. ಇವರ ಪೈಕಿ ಭಾರತದ ಪ್ರಯತ್ನಗಳ ಫಲವಾಗಿ 139 ಮಂದಿಯನ್ನು ಬಿಡುಗಡೆ ಮಾಡಲಾಗಿದೆ.
ಭಾರತದಲ್ಲಿ ಮಕ್ಕಳ ಶೋಷಣೆಗೆ ಸಂಬಂಧಿಸಿದ 53 ಲಕ್ಷ ಕಂಟೆಂಟ್ ವಿರುದ್ಧ ಕ್ರಮ; ಗುಪ್ತ ಜಾಹೀರಾತು ತಡೆಯಲು ಮೆಟಾದಿಂದ AI ಬಳಕೆನಿರುಪದ್ರವಿಯಾಗಿ ಕಾಣುವ ಆದರೆ ತನ್ನ ಪ್ಲಾಟ್ಫಾರ್ಮ್ಗಳ ಹೊರಗೆ ಹೋಸ್ಟ್ ಮಾಡಲಾದ ಮಕ್ಕಳ ಲೈಂಗಿಕ ದೌರ್ಜನ್ಯದ ಕಂಟಂಟ್ ಗೆ ಬಳಕೆದಾರರನ್ನು ರಹಸ್ಯವಾಗಿ ನಿರ್ದೇಶಿಸಬಹುದಾದ ಜಾಹೀರಾತುಗಳನ್ನು...
INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!"ನಿನ್ನೆ ತಡರಾತ್ರಿ ನಿರ್ಧಾರ ಕೈಗೊಂಡ ನಂತರ ಖರ್ಗೆ ಅವರ ಕಚೇರಿಯಿಂದ ಎಸ್ಪಿ ಸೇರಿದಂತೆ ಎಲ್ಲಾ ಮಿತ್ರಪಕ್ಷಗಳನ್ನು ಊಟದ ಕೂಟಕ್ಕೆ ಆಹ್ವಾನಿಸಲಾಗಿತ್ತು," ಎಂದು ಕಾಂಗ್ರೆಸ್ ಮೂಲವೊಂದು ತಿಳಿಸಿದೆ.
ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್ಪ್ರಧಾನಿ ಮೋದಿ ಅವರು ಸರ್ಕಾರದ ಮುಖ್ಯಸ್ಥರಾಗಿ 25 ವರ್ಷ ಪೂರೈಸುತ್ತಿರುವ ಸಂದರ್ಭದಲ್ಲೇ, ಪಾಡ್ಕ್ಯಾಸ್ಟ್ ಒಂದರಲ್ಲಿ ಅಲೆಕ್ಸಾಂಡರ್ ವುಸಿಕ್ ನೀಡಿರುವ ಹೇಳಿಕೆ ಬುಧವಾರ ವೈರಲ್ ಆಗಿದೆ.
ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್ ಪೂರೈಕೆ!ಕರ್ನಾಟಕ, ಆಂಧ್ರಪ್ರದೇಶ ಹಾಗೂ ರಾಜಸ್ಥಾನ ಸೇರಿದಂತೆ ಪ್ರಮುಖ ಈರುಳ್ಳಿ ಉತ್ಪಾದಕ ರಾಜ್ಯಗಳಿಂದ ತಾಜಾ ಖಾರಿಫ್ ಈರುಳ್ಳಿ ಮಾರುಕಟ್ಟೆಗೆ ಬರಲು ಆರಂಭಿಸಿದೆ.
SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!ಮಂಗಳವಾರದಂದು, ತಮ್ಮ ಹಿಂದಿನ ಮಿತ್ರಪಕ್ಷವಾದ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ (DMK) ಪಕ್ಷದ ಟೀಕೆಗಳಿಗೆ ರಾಹುಲ್ ಗಾಂಧಿ ಗುರಿಯಾಗಿದ್ದರು. ಆದರೆ, ಮರುದಿನವೇ (ಬುಧವಾರ) ಆ ಟೀಕೆಗಳು ಬೆಂಬಲವಾಗಿ ಬದಲಾಗಿವೆ.
ಮಹಾರಾಷ್ಟ್ರ: 3 ತಿಂಗಳು ಬಂದ್ ಆಗಿದ್ದ ಪೆಟ್ರೋಲ್ ಬಂಕ್ ಸೀಲ್ ಮಾಡಲು ಹೋದ ಇಂಡಿಯನ್ ಆಯಿಲ್ ಅಧಿಕಾರಿಗೆ 7 ಬಾರಿ ಇರಿತ!ತಾಂತ್ರಿಕ ಕಾರಣಗಳಿಂದಾಗಿ ಮೂರು ತಿಂಗಳ ಕಾಲ ಮುಚ್ಚಲಾಗಿದ್ದ ಚೋಂಧಿಯಲ್ಲಿರುವ ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಅನ್ನು ಸೀಲ್ ಮಾಡಲು ಶೆಲ್ಕೆ ಮತ್ತು ಅವರ ತಂಡ ಮಂಗಳವಾರ ಸಂಜೆ ಅಲ್ಲಿಗೆ ಆಗಮಿಸಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತ vs ಆಸ್ಟ್ರೇಲಿಯಾ U-19 ಪಂದ್ಯದ ವೇಳೆ ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ಬಾಂಬ್ ಬೆದರಿಕೆ"ಅವರಿಗೆ ಬೆದರಿಕೆಯ ಬಗ್ಗೆ ತಕ್ಷಣವೇ ತಿಳಿಸಲಾಗಿಲ್ಲ ಎಂದು ತಿಳಿದುಬಂದಿದೆ. ಆದಾಗ್ಯೂ, ಮಾಹಿತಿ ಸಿಕ್ಕ ತಕ್ಷಣ, ನಿಯಮಾವಳಿಯ ಪ್ರಕಾರ ಮಧ್ಯಾಹ್ನ 1 ಗಂಟೆಯ ನಂತರ ಎರಡೂ ತಂಡಗಳು ಕ್ರೀಡಾಂಗಣದಿಂದ ಹೊರಟವು," ಎಂದು 'ಸ್ಪೋರ್ಟ್ಸ್ಟಾರ್' ವರದಿ ತಿಳಿಸಿದೆ.
ಹಣದುಬ್ಬರ ಶೇ. 5.2; ಜನರಿಗೆ ಮತ್ತೊಂದು ಬೆಲೆ ಹಚ್ಚಳ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!ಬುಧವಾರ ಅಕ್ಟೋಬರ್ ದ್ವೈಮಾಸಿಕ ಹಣಕಾಸು ನೀತಿ ಪ್ರಕಟಿಸಿದ ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ, ಹಣದುಬ್ಬರದ ಮೇಲಿನ ಒತ್ತಡ ಮುಂದಿನ ದಿನಗಳಲ್ಲೂ ಮುಂದುವರಿಯುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
ಸಿನಿಮಾ ಸುದ್ದಿWe’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ
ದೇಶ'ಮಹಾಲಕ್ಷ್ಮಿ ಯೋಜನೆ' ಪರಿಶೀಲನೆ ವೇಳೆ ಕಾಲೇಜು ವಿದ್ಯಾರ್ಥಿನಿಯನ್ನು ಪದೇಪದೆ ಮುಟ್ಟಿದ Congress ಶಾಸಕ; Video Viral
ಸಿನಿಮಾ ಸುದ್ದಿ'ನೀನು ಕೂಡ ಸ್ಪೆಷಲ್ ಅಲ್ಲ': ರಹಸ್ಯ ಪೋಸ್ಟ್ ಹಂಚಿಕೊಂಡ 'ಡಿಯರ್ ಹಸ್ಬೆಂಡ್' ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ!