ದೇಶ

ವಾಹನ ಸವಾರರಿಗೆ ಸುಪ್ರೀಂ ಕೋರ್ಟ್ ಶಾಕ್; ಕರೆಂಟ್ ಬಿಲ್ ಜೊತೆ ಬರುತ್ತೆ ಟ್ರಾಫಿಕ್ ಚಲನ್!

ಸಂಚಾರ ನಿಯಮ ಉಲ್ಲಂಘನೆ ಮಾಡುವವರ ಸಂಖ್ಯೆ ದಿನೇ ದಿನೇ ಜಾಸ್ತಿ ಆಗುತ್ತಿದೆ.! ಹಾಗಾಗಿ, ದೇಶದ ಸರ್ವೋಚ್ಚ ನ್ಯಾಯಾಲಯವಾದ ಸುಪ್ರೀಂ ಕೋರ್ಟ್, "ಟ್ರಾಫಿಕ್ ದಂಡವನ್ನು ವಿದ್ಯುತ್ ಬಿಲ್‌ನೊಂದಿಗೆ ಲಿಂಕ್" ಮಾಡುವ ಬಗ್ಗೆ ಮಹತ್ವದ ಸಲಹೆಯೊಂದನ್ನು ನೀಡಿದೆ. ಆ ಕುರಿತ ವರದಿ ಇಲ್ಲಿದೆ:

ವಾಹನ ಸವಾರರಿಗೆ ಸುಪ್ರೀಂ ಕೋರ್ಟ್ ಶಾಕ್; ಕರೆಂಟ್ ಬಿಲ್ ಜೊತೆ ಬರುತ್ತೆ ಟ್ರಾಫಿಕ್ ಚಲನ್!
ಮಳೆ, ಪ್ರವಾಹದಿಂದ 6 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಬೆಳೆ ಹಾನಿ: ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಬರ ಘೋಷಣೆ; ಅಕ್ಟೋಬರ್ 3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ..!

ಮಳೆ, ಪ್ರವಾಹದಿಂದ 6 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಬೆಳೆ ಹಾನಿ: ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಬರ ಘೋಷಣೆ; ಅಕ್ಟೋಬರ್ 3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ..!

ಎಲ್ ನಿನೊ ಹವಾಮಾನ ವೈಪರೀತ್ಯದಿಂದ ಸಾಮಾನ್ಯ ಮುಂಗಾರು ದುರ್ಬಲಗೊಂಡಿದ್ದು, ಇದರಿಂದ ಬರ ಪರಿಸ್ಥಿತಿ ಉಂಟಾಗಿದೆ. ಮಧ್ಯ ಮತ್ತು ಪೂರ್ವ ಪೆಸಿಫಿಕ್ ಸಾಗರದ ನೀರಿನ ಅಸಾಮಾನ್ಯ ತಾಪಮಾನ ಏರಿಕೆಯಿಂದ ಉಂಟಾಗುವ ನೈಸರ್ಗಿಕ ವಿದ್ಯಮಾನವೇ ಎಲ್ ನಿನೊ.