ದೇಶ

'ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ': ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

2001ರ ಅಕ್ಟೋಬರ್ 7ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದಾಗ ಇಂತಹ ಮೈಲಿಗಲ್ಲನ್ನು ತಲುಪುತ್ತೇನೆ ಎಂದು ತಾವು ಊಹಿಸಿರಲಿಲ್ಲ ಎಂದು ಮೋದಿ ಸ್ಮರಿಸಿದರು.

'ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ': ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video
ಸಾರ್ವಜನಿಕ ಸೇವೆಯಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ; ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ; Video

ಸಾರ್ವಜನಿಕ ಸೇವೆಯಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ; ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ; Video

2001ರ ಅಕ್ಟೋಬರ್ 7ರಿಂದ ಮೋದಿ ಅವರು ನಿರಂತರವಾಗಿ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮೊದಲಿಗೆ ಮೂರು ಅವಧಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಹಾಗೂ ನಂತರ ಮೂರು ಲೋಕಸಭಾ ಚುನಾವಣೆಗಳಲ್ಲಿ ಗೆಲುವು ಸಾಧಿಸಿ ಭಾರತದ ಪ್ರಧಾನಮಂತ್ರಿಯಾಗಿ ಅವರು ಸೇವೆ ಸಲ್ಲಿಸಿದ್ದಾರೆ.

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

SIR ಮತ್ತು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾರನ್ನು ಪೊಲೀಸರು ವಶಕ್ಕೆ ಪಡೆದಿದ್ದು 9 ಗಂಟೆಗಳ ಕಾಲ ಧರಣಿಗೆ ಬ್ರೇಕ್ ಬಿದ್ದಿದೆ. ಪ್ರಿಯಾಂಕಾ ಮತ್ತು ರಾಹುಲ್ ಗಾಂಧಿಯನ್ನು ಕಿಂಗ್ಸ್‌ವೇ ಕ್ಯಾಂಪ್‌ಗೆ ಕರೆದೊಯ್ಯಲಾಗುತ್ತಿದೆ.