ಸಂವಿಧಾನದ ಪೀಠಿಕೆ 'ಬದಲಾಯಿಸಲಾಗದು', ಆದರೆ ತುರ್ತು ಪರಿಸ್ಥಿತಿ ವೇಳೆ 'ಬದಲಾಯಿಸಲಾಗಿತ್ತು': ಉಪ ರಾಷ್ಟ್ರಪತಿ ಧಂಖರ್ಬಿ.ಆರ್. ಅಂಬೇಡ್ಕರ್ ಅವರು ಶ್ರಮವಹಿಸಿ ಸಂವಿಧಾನ ರಚಿಸಿದ್ದು, ನಾವು ಅದರತ್ತ ಖಂಡಿತವಾಗಿಯೂ ಗಮನ ಕೇಂದ್ರೀಕರಿಸಿರಬೇಕು ಎಂದು ಜಗದೀಪ್ ಧಂಖರ್ ಹೇಳಿದ್ದಾರೆ.
ಜಮ್ಮು-ಕಾಶ್ಮೀರ ಜಲವಿದ್ಯುತ್ ಯೋಜನೆ: ಶಾಶ್ವತ ಮಧ್ಯಸ್ಥಿಕೆ ನ್ಯಾಯಾಲಯ ತೀರ್ಪು ಸ್ವಾಗತಿಸಿದ ಪಾಕಿಸ್ತಾನಪಾಕಿಸ್ತಾನದೊಂದಿಗಿನ ವಿವಾದ ಪರಿಹಾರಕ್ಕಾಗಿ ಚೌಕಟ್ಟನ್ನು ಎಂದಿಗೂ ಗುರುತಿಸಿಲ್ಲ ಎಂದು ಹೇಳುವ ಮೂಲಕ ಭಾರತ ತೀರ್ಪನ್ನು ನಿನ್ನೆ ತಿರಸ್ಕರಿಸಿತ್ತು.
ಹೈದರಾಬಾದ್: ತೆಲುಗಿನ ಖ್ಯಾತ ಸುದ್ದಿ ನಿರೂಪಕಿ ಆತ್ಮಹತ್ಯೆಶುಕ್ರವಾರ ರಾತ್ರಿ ಸ್ವೇಚಾ ವಿ ಅವರ ನಿವಾಸದಲ್ಲಿ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
Kolkata Horror: ಕಾನೂನು ಕಾಲೇಜ್ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಟ್ವಿಸ್ಟ್! ಪೊಲೀಸರು ಹೇಳಿದ್ದು ಏನು?ಇಡೀ ಅಪರಾಧವು ಪೂರ್ವ ಯೋಜಿತವೇ ಅಥವಾ ಇಲ್ಲವೇ ಎಂಬುದನ್ನು ಕಂಡುಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿರುವುದಾಗಿ ಅವರು ಹೇಳಿದರು.
Kolkata Gang Rape Case: ಮದುವೆಗೆ ನಿರಾಕರಿಸಿದ್ದಕ್ಕೆ ಗ್ಯಾಂಗ್ ರೇಪ್; ಕಾಲೇಜು ಭದ್ರತಾ ಸಿಬ್ಬಂದಿ ಬಂಧನವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದ ಸಿಬ್ಬಂದಿಯನ್ನು ನಂತರ ಬಂಧಿಸಲಾಯಿತು ಎಂದು ಅಧಿಕಾರಿ ಹೇಳಿದರು.
North Delhi: ಟೆಂಪೋದಲ್ಲಿ ಮುಂದಿನ ಸೀಟು ಬಿಟ್ಟು ಕೊಡದ ತಂದೆಯನ್ನು ಗುಂಡಿಟ್ಟು ಹತ್ಯೆಗೈದ ಪುತ್ರ!ಆರೋಪಿ ದೀಪಕ್ ಎಂಬಾತನನ್ನು ಸ್ಥಳದಿಂದ ಬಂಧಿಸಲಾಗಿದ್ದು, 11 ಜೀವಂತ ಕಾಟ್ರಿಡ್ಜ್ಗಳು ಪತ್ತೆಯಾಗಿವೆ. ತಿಮಾರ್ಪುರದ ಎಂಎಸ್ ಬ್ಲಾಕ್ ಬಳಿ ಈ ಘಟನೆ ನಡೆದಿದೆ.
Kolkata Horror: ಸ್ನೇಹಿತೆಯನ್ನು ಸ್ನೇಹಿತನೇ ರೇಪ್ ಮಾಡಿದ್ರೆ ಏನು ಮಾಡೋಕೆ ಆಗುತ್ತೆ; ಟಿಎಂಸಿ ಸಂಸದ ಹೇಳಿಕೆ, ಬಿಜೆಪಿ ಖಂಡನೆಸ್ನೇಹಿತೆಯನ್ನು ಸ್ನೇಹಿತನೇ ರೇಪ್ ಮಾಡಿದ್ರೆ ಏನು ಮಾಡೋಕೆ ಆಗುತ್ತೆ. ಪೊಲೀಸರು ಶಾಲೆಗಳಲ್ಲಿ ಇರುತ್ತಾರೆಯೇ?
'ಭಾರತದಲ್ಲಿ ಸಮಾಜವಾದದ ಅಗತ್ಯವಿಲ್ಲ, ಜಾತ್ಯತೀತತೆ ನಮ್ಮ ಸಂಸ್ಕೃತಿಯ ತಿರುಳಲ್ಲ': ಶಿವರಾಜ್ ಸಿಂಗ್ ಚೌಹಾಣ್; Videoರಾಷ್ಟ್ರೀಯ ಸ್ವಯಂಸೇವಕ ಸಂಘ ಸಂವಿಧಾನದ ಪೀಠಿಕೆಯಲ್ಲಿ 'ಸಮಾಜವಾದಿ' ಮತ್ತು 'ಜಾತ್ಯತೀತ' ಪದಗಳನ್ನು ಪರಿಶೀಲಿಸಲು ಕರೆ ನೀಡಿದ್ದು, ಅವುಗಳನ್ನು ತುರ್ತು ಪರಿಸ್ಥಿತಿಯ ಸಮಯದಲ್ಲಿ ಸೇರಿಸಲಾಗಿದೆ
ರಾಮ, ಸೀತಾ ಶೀರ್ಷಿಕೆಯ ಚಿತ್ರಗಳು ಬಂದಿವೆ, ಜಾನಕಿ ಹೆಸರಿನಲ್ಲಿ ಏನು ಸಮಸ್ಯೆ?: CBFC ಗೆ ಕೇರಳ ಹೈಕೋರ್ಟ್ ಪ್ರಶ್ನೆವರದಿಗಳ ನಂತರ, ಸೆನ್ಸಾರ್ ಮಂಡಳಿಯು ಚಿತ್ರದ ಶೀರ್ಷಿಕೆ ಮತ್ತು ಶೀರ್ಷಿಕೆ ಪಾತ್ರ ಜಾನಕಿಯ ಹೆಸರನ್ನು ಬದಲಾಯಿಸಲು ನಿರ್ದೇಶಿಸಿದೆ.
ಪುರಿ ಜಗನ್ನಾಥ ಯಾತ್ರೆ ವೇಳೆ 600ಕ್ಕೂ ಹೆಚ್ಚು ಮಂದಿ ಅಸೌಖ್ಯ: ಹಲವರಿಗೆ ಗಾಯ, 9 ಮಂದಿ ಸ್ಥಿತಿ ಗಂಭೀರಪುರಿ ಜಿಲ್ಲಾ ಮುಖ್ಯ ವೈದ್ಯಾಧಿಕಾರಿ ಡಾ. ಕಿಶೋರ್ ಸತಪತಿ ಅವರ ಪ್ರಕಾರ, ಜನದಟ್ಟಣೆಯಿಂದಾಗಿ ಹಲವಾರು ಜನರಿಗೆ ಸಣ್ಣಪುಟ್ಟ ಗಾಯಗಳು, ವಾಂತಿ ಮತ್ತು ಮೂರ್ಛೆ ಹೋಗಿರುವುದು ವರದಿಯಾಗಿದೆ.
ಬಾಲಿವುಡ್'ಪ್ರಧಾನಿ ಮೋದಿ ಅಷ್ಟು ದುರ್ಬಲ ಎಂದು ಭಾವಿಸಬೇಡಿ; ಇಂತಹ ಸಣ್ಣ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಬೆದರಲ್ಲ': ಶೇಖರ್ ಸುಮನ್
ಬಾಲಿವುಡ್'ತಿಲಕ ಇಟ್ಟುಕೊಳ್ಳುವುದು ಕೂಡ ಒಂದು ಸಮಸ್ಯೆ': ಬಾಲಿವುಡ್ಗೆ 'ಹಿಂದೂಫೋಬಿಯಾ' ಇದೆ ಎಂದ ನಿರ್ಮಾಪಕಿ ಏಕ್ತಾ ಕಪೂರ್
ದೇಶ"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ