ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Videoಬಿಳಿ ಬಣ್ಣದ ಕಾರು OMRನಲ್ಲಿ ಸಾಗುತ್ತಿದ್ದ ವೇಳೆ, ರಸ್ತೆ ಮಧ್ಯಭಾಗದ ಸಮೀಪದ ಒಂದು ಭಾಗ ಏಕಾಏಕಿ ಕುಸಿದಿದೆ. ಪರಿಣಾಮ ಕಾರಿನ ಮುಂಭಾಗದ ಒಂದು ಚಕ್ರ ಗುಂಡಿಯಲ್ಲಿ ಸಿಲುಕಿಕೊಂಡಿದೆ.
'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!ಹೊಸ ಬೆದರಿಕೆ ಮಾಹಿತಿಗಳ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Videoಬಸ್ ನಲ್ಲಿ ಪ್ರಯಾಣಿಸುತ್ತಿದ್ದ 73 ವರ್ಷದ ವೃದ್ಧ ಗಮನ ಬೇರೆಡೆ ಸೆಳೆದು ಬಳಿಕ ಆತನ ಬ್ಯಾಗ್ ನಲ್ಲಿದ್ದ 1 ಕೋಟಿ ರೂ ಮೌಲ್ಯದ ಚಿನ್ನದ ಗಟ್ಟಿಗಳನ್ನು ಈ ಖತರ್ನಾಕ್ ಗ್ಯಾಂಗ್ ಕಳ್ಳತನ ಮಾಡಿದೆ ಎಂದು ಹೇಳಲಾಗಿದೆ.
ಸೌದಿ ವಿಮಾನ ನಿಲ್ದಾಣಗಳ ಮೇಲಿನ ದಾಳಿ ಸಂಪೂರ್ಣ ಖಂಡನೀಯ: ಭಾರತ; ಮೃತರ ಕುಟುಂಬಗಳಿಗೆ ಸಂತಾಪಕಳೆದ ಕೆಲವು ದಿನಗಳಲ್ಲಿ ನಡೆದ ದಾಳಿಗಳಿಂದ ನಾಗರಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ತಿಳಿಸಿದೆ. ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಸಚಿವಾಲಯ, ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದೆ.
IMC 2026: ತಂತ್ರಜ್ಞಾನವನ್ನು ಜನಸಾಮಾನ್ಯರಿಗೆ ತಲುಪಿಸಲು ಡಿಜಿಟಲ್ ಇಂಡಿಯಾ ಪ್ರಯತ್ನ; ಅಂತರ ಕಡಿತಕ್ಕೆ ಮೋದಿ ಒತ್ತು; Videoದೆಹಲಿಯ ಯಶೋಭೂಮಿಯಲ್ಲಿ ನಡೆದ ಇಂಡಿಯಾ ಮೊಬೈಲ್ ಕಾಂಗ್ರೆಸ್ (IMC) 10ನೇ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಪರಿವರ್ತನೆಯ ಕೇಂದ್ರಬಿಂದುವಾಗಿ ಮೊಬೈಲ್ ಫೋನ್ ನ್ನು ಇರಿಸಲಾಗಿದೆ ಎಂದು ಹೇಳಿದರು.
ಪಂದ್ಯ ಮುಗಿಸಿ ಮನೆಗೆ ಮರಳುವಾಗ ಭೀಕರ ಅಪಘಾತ, 4 ಕ್ರಿಕೆಟಿಗರ ದಾರುಣ ಸಾವು!ಲಖನೌನಲ್ಲಿ ಕ್ರಿಕೆಟ್ ಪಂದ್ಯವೊಂದನ್ನು ಆಡಿದ ಬಳಿಕ ಆರು ಮಂದಿ ಕ್ರಿಕೆಟಿಗರು ಮಾರುತಿ ಎರ್ಟಿಗಾ ಕಾರಿನಲ್ಲಿ ದೇವರಿಯಾಗೆ ಹಿಂದಿರುಗುತ್ತಿದ್ದ ವೇಳೆ, ಅವರ ಕಾರು ಗುರುತು ಪತ್ತೆಯಾಗದ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ..
ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ, Video ವೈರಲ್ಗೂಳಿಯ ದಾಳಿಯಿಂದ ವ್ಯಕ್ತಿ ನೆಲಕ್ಕೆ ಬಿದ್ದಿದ್ದು, ಈ ವೇಳೆ ಆತನ ಕೈಯಲ್ಲಿದ್ದ ಮಗು ಕೂಡ ಕೆಳಗೆ ಬಿದ್ದಿದೆ. ಗೂಳಿ ವ್ಯಕ್ತಿಯ ಮೇಲೆ ದಾಳಿ ಮುಂದುವರಿಸಿದ ಸಂದರ್ಭದಲ್ಲಿ ಸ್ಥಳಕ್ಕೆ ಧಾವಿಸಿದ ಮಹಿಳೆಯೊಬ್ಬರು ಮಗುವನ್ನು ರಕ್ಷಿಸಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಕೇಸು: ನಟ ದರ್ಶನ್ ಗೆ ಸುಪ್ರೀಂ ಕೋರ್ಟ್ ಶಾಕ್ಪ್ರಕರಣದ 14ನೇ ಆರೋಪಿ ಪ್ರದೂಷ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವುದನ್ನು ಪ್ರಶ್ನಿಸಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಇಂದು ವಜಾಗೊಳಿಸಿದೆ.
'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್ತಮ್ಮ ಬಾಂಗ್ಲಾದೇಶಿ ಪತ್ನಿ ಹಾಗೂ ಅಪ್ರಾಪ್ತ ಪುತ್ರನಿಗೆ ಭಾರತ ಪ್ರವೇಶಕ್ಕೆ ಅವಕಾಶ ನೀಡುವಂತೆ ಕೋರಿ ಭಾರತೀಯ ಪ್ರಜೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ರಾವ್ ವಜಾಗೊಳಿಸಿದ್ದಾರೆ.
'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Videoತಮ್ಮ ಬಳಿ ಕೆಲವರು ಬಂದಿದ್ದರು. ಫೋಟೋ ಬೇಕಿದ್ದರೆ ನೀಡುತ್ತೇನೆ ಎಂದಿರುವ ಡಿಕೆ ಶಿವಕುಮಾರ್, ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂಬುದು ತಮಗೆ ಗೊತ್ತಿದೆ. ಈ ವಿಚಾರದ ಹಿಂದಿನ ಪಿತಾಮಹ ಯಾರು ಎಂಬುದೂ ಗೊತ್ತಿದೆ. ಯಾರು ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಮಾಹಿತಿಯೂ ಇದೆ ಎಂದು ಹೇಳಿದ್ದಾರೆ.
ಸಿನಿಮಾ ಸುದ್ದಿWe’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ
ದೇಶ'ಮಹಾಲಕ್ಷ್ಮಿ ಯೋಜನೆ' ಪರಿಶೀಲನೆ ವೇಳೆ ಕಾಲೇಜು ವಿದ್ಯಾರ್ಥಿನಿಯನ್ನು ಪದೇಪದೆ ಮುಟ್ಟಿದ Congress ಶಾಸಕ; Video Viral