ಸಂಸದ ಚಂದ್ರಶೇಖರ್ ಆಜಾದ್ ವಿರುದ್ಧ ಜಾಮೀನು ರಹಿತ ವಾರೆಂಟ್; ಆಸ್ತಿ ಜಪ್ತಿಗೆ ಕೋರ್ಟ್ ಆದೇಶ!2018ರಲ್ಲಿ ಸಾಹಿಬಾಬಾದ್ನಲ್ಲಿ ನಡೆದ ವಿವಾಹ ಸಮಾರಂಭವೊಂದರಲ್ಲಿ ಹಲ್ಲೆ ಮತ್ತು ನಿಂದನೆ ನಡೆಸಲಾಗಿದೆ ಎಂಬ ಆರೋಪಗಳಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ.
ಉಸಿರುಗಟ್ಟಿ ಬದುಕುವುದಕ್ಕಿಂತ ಸಾಯುವುದೇ ಲೇಸು: ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಚಿವ ಗುಡ್ಬೈಕಾಂಗ್ರೆಸ್ನಲ್ಲಿ ಭಾರಿ ರಾಜಕೀಯ ಸಚಲನ ಉಂಟಾಗಿದ್ದು, ಮಾಜಿ ಸಚಿವ ವಿಶ್ವೇಂದ್ರ ಸಿಂಗ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
'ವೆಟ್ರಿ ಪಯಣಂ' ಯೋಜನೆಗೆ ಚಾಲನೆ: ಸ್ವತಃ ಬಸ್ ಟಿಕೆಟ್ ಕೊಟ್ಟ ಸಿಎಂ ವಿಜಯ್; Videoಕೊಯಂಬೇಡು ಬಸ್ ನಿಲ್ದಾಣದಲ್ಲಿ ಬಸ್ಗಳೊಳಗೆ ಕಾಯುತ್ತಿದ್ದ ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ಗಳನ್ನು ವಿತರಿಸುವ ಮೂಲಕ ವಿಜಯ್ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದರು.
'ಮೇಲೇರಿದವರು ಕೆಳಗಿಳಿಯಲೇಬೇಕು, ಶಾಶ್ವತವಾಗಿ ಅಲ್ಲೇ ಇರಲು ಸಾಧ್ಯವಿಲ್ಲ': ರಾಜೀನಾಮೆ ಬಳಿಕ ಅಮರಿಂದರ್ ಸಿಂಗ್ ರಾಜಾ ವಾರಿಂಗ್ತಮ್ಮ ಹುದ್ದೆಯಿಂದ ಕೆಳಗಿಳಿಯುತ್ತಿರುವ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ, ತಮಗೆ ರಾಜೀನಾಮೆ ನೀಡುವಂತೆ ಒತ್ತಡ ಹೇರಿಲ್ಲ ಎಂದು ಹೇಳಿದರು.
ತಮಿಳುನಾಡು ಹೆದ್ದಾರಿ ಫಲಕದಲ್ಲಿ ಹಿಂದಿ ಬಳಕೆ: ಇಬ್ಬರು ಅಧಿಕಾರಿಗಳು ಅಮಾನತುಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ತಮಿಳುನಾಡಿನ ವಿಶಿಷ್ಟ ದ್ವಿಭಾಷಾ ನೀತಿಯಲ್ಲಿ ಚೆಲ್ಲಾಟವಾಡದಂತೆ ಟಿವಿಕೆ ಸರ್ಕಾರಕ್ಕೆ ತೀವ್ರ ಎಚ್ಚರಿಕೆ ನೀಡಿದ್ದಾರೆ.
'CEC ಜ್ಞಾನೇಶ್ ಕುಮಾರ್ ದೇಶದ್ರೋಹಿ': ಮುಂಬೈನಲ್ಲಿ Cockroach Janata Party ಪ್ರತಿಭಟನೆ ತೀವ್ರ; ರಾಜೀನಾಮೆಗೆ ಬಿಗಿಪಟ್ಟು..!ಮುಖ್ಯ ಚುನಾವಣಾ ಆಯುಕ್ತರು ಪ್ರಜಾಪ್ರಭುತ್ವ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು, ಅವರನ್ನು "ದೇಶದ್ರೋಹಿ" ಎಂದು ಕರೆದಿದ್ದಲ್ಲದೆ, ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಗಿಪಟ್ಟು ಹಿಡಿದಿದ್ದಾರೆ.
ಜಂತರ್ ಮಂತರ್ನಲ್ಲಿ ಹೈಡ್ರಾಮಾ: ನಿಷೇಧಾಜ್ಞೆ ನಡುವೆಯೂ AAP ಪ್ರತಿಭಟನೆ; ಸೌರಭ್ ಭಾರದ್ವಾಜ್ ಸೇರಿ ಹಲವರು ಪೊಲೀಸ್ ವಶಕ್ಕೆ..!ವಶಕ್ಕೆ ಪಡೆಯುವ ಕೆಲವೇ ನಿಮಿಷಗಳ ಮೊದಲು ಎಎನ್ಐ ಜೊತೆ ಮಾತನಾಡಿದ ಭಾರದ್ವಾಜ್, ತಮ್ಮ ನಿವಾಸದ ಹೊರಗೆ ಪೊಲೀಸರು ನಿಯೋಜನೆಗೊಂಡಿದ್ದರು ಹಾಗೂ ಠಾಣಾಧಿಕಾರಿ ಇಡೀ ರಾತ್ರಿ ಅಲ್ಲೇ ಇದ್ದರು.
ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಬೀದಿಗಿಳಿದ ಕಾಕ್ರೋಚ್ ಜನತಾ ಪಾರ್ಟಿ: ಮುಂಬೈನಲ್ಲಿ ದೀಪ್ಕೆ ಅರೆಸ್ಟ್? ಅಸಲಿ ಸತ್ಯ ಇಲ್ಲಿದೆಮರೀನ್ ಡ್ರೈವ್ ಪ್ರದೇಶದಲ್ಲಿ ಪ್ಲಕಾರ್ಡ್ಗಳನ್ನು ಹಿಡಿದು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಮುಂಬೈ ಪೊಲೀಸರು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ಧರ್ಮ-ರಾಷ್ಟ್ರದ ನಂಟು ಬೇರ್ಪಡಿಸಲಾಗದಷ್ಟು ಗಾಢ; ವಿಶ್ವದ ಇಂದಿನ ತೊಳಲಾಟಕ್ಕೆ ಭಾರತದ ಆಧ್ಯಾತ್ಮಿಕ ಜ್ಞಾನವೇ ದಾರಿದೀಪ: ಮೋಹನ್ ಭಾಗವತ್ನಮ್ಮ ರಾಷ್ಟ್ರ ಮತ್ತು ಧರ್ಮ ಪ್ರತ್ಯೇಕವಲ್ಲ. ರಾಷ್ಟ್ರದ ಉದ್ದೇಶ ಧರ್ಮವಾಗಿದ್ದು, ಧರ್ಮವು ರಾಷ್ಟ್ರವನ್ನು ಉಳಿಸಿಕೊಳ್ಳಲು ನೆರವಾಗುತ್ತದೆ. ಇವೆರಡೂ ಪರಸ್ಪರ ಅವಲಂಬಿತವಾಗಿವೆ.
ನೀವು ನಿಜವಾದ ಹೀರೋ- ಮೋದಿ ಶ್ಲಾಘನೆ: ನೀವೇ ನನಗೆ ಅತಿದೊಡ್ಡ ಆದರ್ಶ- ಸಂಕಷ್ಟ ಕಾಲದಲ್ಲಿ 'ಹನುಮಾನ್ ಚಾಲೀಸಾ' ಪಠಿಸಿದೆ; ಸ್ಮಿತ್ ಮಚ್ಚಾರ್ಆ ಘಟನೆಯ ಸಮಯದಲ್ಲಿ ತಮಗೆ ಧೈರ್ಯ ನೀಡಿದ ಅಂಶಗಳ ಬಗ್ಗೆಯೂ ಮಾತನಾಡಿದರು. ಪ್ರಧಾನ ಮಂತ್ರಿಯವರು ಅವರ ಧೈರ್ಯವನ್ನು ಶ್ಲಾಘಿಸಿದರು. ಪೈಲಟ್ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.
ಬಾಲಿವುಡ್ಆರತಕ್ಷತೆ ಸಮಯದಲ್ಲಿ ಶಾರುಖ್ ಖಾನ್-ಸಲ್ಮಾನ್ ಖಾನ್ ಯಾರೆಂಬುದೇ ತಿಳಿದಿರಲಿಲ್ಲ: ಮಾಧುರಿ ದೀಕ್ಷಿತ್ ಪತಿ ಶ್ರೀರಾಮ್ ನೇನೆ
ದೇಶ'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ಗೆ ಅರ್ಜಿ; 4 ಪ್ರಮುಖ ಪಕ್ಷಗಳು ದೂರ!
ದೇಶಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!