NEET-UG 2025: ಮೊಬೈಲ್ ಕವರ್ ಮಾರಿಕೊಂಡೇ 'ನೀಟ್' ಪರೀಕ್ಷೆಯಲ್ಲಿ 549 ಅಂಕ ಗಳಿಸಿದ ಜೆಮ್ ಶೆಡ್ ಪುರ ಯುವಕ!ಹಗಲಿನಲ್ಲಿ ಮೊಬೈಲ್ ಕವರ್ಗಳನ್ನು ಮಾರಾಟ ಮಾಡುತ್ತಾರೆ. ತಡರಾತ್ರಿಯವರೆಗೆ ಅಧ್ಯಯನ ಮಾಡುತ್ತಾರೆ.
Ahmedabad Plane crash: ಅಪಘಾತದ ಕಾರಣ ಬಿಚ್ಚಿಡುವ RAT ಕುರಿತ ಮಹತ್ವದ ಮಾಹಿತಿ ಲಭ್ಯ!ತುರ್ತು ವಿದ್ಯುತ್ ಉತ್ಪಾದಿಸಲು RAT ಗಾಳಿಯ ವೇಗವನ್ನು ಬಳಸುತ್ತದೆ ಮತ್ತು ತಜ್ಞರು ಹೇಳುವಂತೆ ಅದರ ನಿಯೋಜನೆಯು ಸ್ವಯಂಚಾಲಿತವಾಗಿ ಸಂಭವಿಸುತ್ತದೆ.
ಬಾಂಬ್ ಬೆದರಿಕೆ: ದೆಹಲಿಗೆ ಹೊರಟಿದ್ದ ಇಂಡಿಗೊ ವಿಮಾನ ನಾಗ್ಪುರದಲ್ಲಿ ತುರ್ತು ಲ್ಯಾಂಡಿಂಗ್!ಮಸ್ಕತ್ ನಿಂದ ಕೊಚ್ಚಿ ಮಾರ್ಗವಾಗಿ ದೆಹಲಿಗೆ ಹೋಗುತ್ತಿದ್ದ ವಿಮಾನದಲ್ಲಿ 157 ಪ್ರಯಾಣಿಕರು ಹಾಗೂ ಆರು ಸಿಬ್ಬಂದಿ ಸಂಚರಿಸುತ್ತಿದ್ದರು.
ತಪಾಸಣೆ ವೇಳೆ ತಾಂತ್ರಿಕ ಸಮಸ್ಯೆ ಪತ್ತೆ: ಏರ್ ಇಂಡಿಯಾ ದೆಹಲಿ-ಪ್ಯಾರಿಸ್ ವಿಮಾನ ರದ್ದುಜೂನ್ 18 ರಂದು ಪ್ಯಾರಿಸ್ ನಿಂದ ದೆಹಲಿಗೆ ಹಿಂತಿರುಗಬೇಕಿದ್ದ AI142 ವಿಮಾನವನ್ನು ಸಹ ರದ್ದುಗೊಳಿಸಲಾಗಿದೆ ಎಂದು ಏರ್ ಇಂಡಿಯಾ ಹೇಳಿದೆ.
ನಾಗ್ಪುರ: ಔಷಧಿ ಕಂಪನಿಯಲ್ಲಿ ಸ್ಫೋಟ; ಓರ್ವ ಸಾವು, ಆರು ಮಂದಿಗೆ ಗಾಯಪೂರ್ವ ಮಹಾರಾಷ್ಟ್ರದ ಭಿಲ್ಗಾಂವ್ನಲ್ಲಿರುವ ಅಂಕಿತ್ ಪಲ್ಪ್ಸ್ ಮತ್ತು ಬೋರ್ಡ್ಸ್ ಪ್ರೈವೇಟ್ ಲಿಮಿಟೆಡ್ನ ಘಟಕದ ರಿಯಾಕ್ಟರ್ನಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ.
Air India plane crash: ದುರಂತ ಸ್ಥಳದಲ್ಲಿ 70 ತೊಲ ಚಿನ್ನ, ನಗದು ಸಂಗ್ರಹಿಸಿ ಅಧಿಕಾರಿಗಳಿಗೆ ಹಸ್ತಾಂತರಿಸಿದ ಉದ್ಯಮಿ!ರಾಜು ಪಟೇಲ್ ಅವರು ಸ್ಥಳಕ್ಕೆ ಆಗಮಿಸಿದಾಗ ಅಲ್ಲಿ ದಟ್ಟ ಹೊಗೆ ಆವರಿಸಿತ್ತು ಮತ್ತು ಬೆಂಕಿಯ ಜ್ವಾಲೆಯಲ್ಲಿ ಹಲವರು ಸಹಾಯಕ್ಕಾಗಿ ಕೂಗುತ್ತಿದ್ದರು.
ಸೋನಿಯಾ ಗಾಂಧಿ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ, ಡಿಸ್ಚಾರ್ಜ್ ಬಗ್ಗೆ ಇನ್ನೂ ನಿರ್ಧರಿಸಿಲ್ಲ; ಆಸ್ಪತ್ರೆ78 ವರ್ಷದ ಕಾಂಗ್ರೆಸ್ ನಾಯಕಿಯನ್ನು ಭಾನುವಾರ ಸಂಜೆ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Israel-Iran War: ಇಸ್ರೇಲ್-ಇರಾನ್ ಸಂಘರ್ಷದ ನಡುವೆ ಭಾರತಕ್ಕೆ ದೊಡ್ಡ ಯಶಸ್ಸು; ಟೆಹ್ರಾನ್ನಿಂದ 110 ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಟೆಹ್ರಾನ್ನಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ಭದ್ರತಾ ಮುನ್ನೆಚ್ಚರಿಕೆಯಾಗಿ ನಗರದಿಂದ ಸ್ಥಳಾಂತರಿಸಲಾಗಿದೆ.
Air India plane crash: 135 ಜನರ ಗುರುತು ಪತ್ತೆ, 101 ಮೃತದೇಹ ಸಂಬಂಧಿಕರಿಗೆ ಹಸ್ತಾಂತರಇಂದು ಬೆಳಗ್ಗೆವರೆಗೆ 135 ಡಿಎನ್ಎ ಮಾದರಿಗಳನ್ನು ಹೊಂದಿಸಲಾಗಿದೆ ಮತ್ತು 101 ಶವಗಳನ್ನು ಈಗಾಗಲೇ ಆಯಾ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ.
ಸಾಲ ಮರುಪಾವತಿಸದ ಮಹಿಳೆಯ ಮರಕ್ಕೆ ಕಟ್ಟಿ ಥಳಿತ: ಕಠಿಣ ಕ್ರಮಕ್ಕೆ ಆಂಧ್ರಪ್ರದೇಶ ಸಿಎಂ ನಾಯ್ಡು ಆದೇಶ; Videoಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಮುನಿಕಣ್ಣಪ್ಪ ಎಂಬ ವ್ಯಕ್ತಿ ಸಿರಿಷಾ ಎಂಬ ಮಹಿಳೆಯನ್ನು ಮರಕ್ಕೆ ಕಟ್ಟಿ ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಸಿನಿಮಾ ಸುದ್ದಿಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!
ದೇಶ'ನಮಗೆ ಇನ್ನು ಮುಂದೆ ಗಾಂಧಿ-ನೆಹರೂ ಅಗತ್ಯವಿಲ್ಲ'; ಮುಸ್ಲಿಮರಿಗೆ ತಮ್ಮದೇ ಆದ ನಾಯಕರು ಬೇಕು: ಅಸಾದುದ್ದೀನ್ ಓವೈಸಿ; Video
ರಾಜಕೀಯCD-Sting ಹಿಂದೆ ಒಂದೇ ಫ್ಯಾಕ್ಟರಿ, ಪಾರ್ಟ್ನರ್ಸ್ ಬೇರೆ: ಸಿದ್ದರಾಮಯ್ಯ ಪ್ರಕರಣದಲ್ಲಿ ಜಾರಕಿಹೊಳಿ ಸ್ಟಿಂಗ್ ಆಪರೇಷನ್ ಮಾಡಿದ್ದವರ ಕೈವಾಡ- ಕೆ.ಎನ್ ರಾಜಣ್ಣ