Honeymoon Murder: ರಾಜಾ ರಘುವಂಶಿ ಮದುವೆಗೆ ಕುಟುಂಬದವರ ಒತ್ತಡ; ಮೊದಲೇ ಎಚ್ಚರಿಕೆ ನೀಡಿದ್ದ ಸೋನಮ್! 'ಲವರ್' ರಾಜ್ ಕುಟುಂಬ ಹೇಳಿದ್ದೇನು?
ಕುಟುಂಬ ಕಚೇರಿಯಲ್ಲಿ ನೌಕರನಾಗಿದ್ದ ರಾಜ್ ಜೊತೆಗಿನ ಸಂಬಂಧದ ಬಗ್ಗೆ ಸೋನಮ್ ತನ್ನ ತಾಯಿಯೊಂದಿಗೆ ಹೇಳಿಕೊಂಡಿದ್ದಳು. ಆದರೆ ಆಕೆಯ ತಾಯಿ ಆ ಸಂಬಂಧವನ್ನು ವಿರೋಧಿಸಿದ್ದರು.


