ದೇಶ

'ಅಪರಾಧ ಎಸಗುವವರಿಗೆ ಭಯ ಹುಟ್ಟಿಸಬೇಕು, ಆಗ ಮಾತ್ರ ಮಹಿಳೆಯರ ವಿರುದ್ಧ ದೌರ್ಜನ್ಯ ತಡೆಗಟ್ಟಬಹುದು': ಸುಪ್ರೀಂ ಕೋರ್ಟ್

ದೆಹಲಿ-ಎನ್‌ಸಿಆರ್‌ನಲ್ಲಿ ಇತ್ತೀಚೆಗೆ ನಡೆದ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಕೆ. ವಿನೋದ್ ಚಂದ್ರನ್ ಅವರ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು.

'ಅಪರಾಧ ಎಸಗುವವರಿಗೆ ಭಯ ಹುಟ್ಟಿಸಬೇಕು, ಆಗ ಮಾತ್ರ ಮಹಿಳೆಯರ ವಿರುದ್ಧ ದೌರ್ಜನ್ಯ ತಡೆಗಟ್ಟಬಹುದು': ಸುಪ್ರೀಂ ಕೋರ್ಟ್
SIR Row: ನೋಟಿಸ್ ನೀಡದೆ, ವಿಚಾರಣೆಯಿಲ್ಲದೆ ಮತದಾರರ ಹೆಸರು ತೆಗೆದುಹಾಕುವಂತಿಲ್ಲ- ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್!

SIR Row: ನೋಟಿಸ್ ನೀಡದೆ, ವಿಚಾರಣೆಯಿಲ್ಲದೆ ಮತದಾರರ ಹೆಸರು ತೆಗೆದುಹಾಕುವಂತಿಲ್ಲ- ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್!

ಹೆಚ್ಚಿನ ಸಂಖ್ಯೆಯ ಭಾರತೀಯ ನಾಗರಿಕರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗಲು ಕಾರಣವಾಗುವ ಯಾವುದೇ ಪ್ರಕ್ರಿಯೆಯು ನಿರಂಕುಶವಾದುದು ಮತ್ತು ಸಂವಿಧಾನದ 326 ಹಾಗೂ 14ನೇ ವಿಧಿಗಳ ನೇರ ಉಲ್ಲಂಘನೆಯಾಗಿದೆ ಎಂದು ಬಲವಾಗಿ ಪ್ರತಿಪಾದಿಸಿದ್ದಾರೆ.