'ಮಹಿಳೆಯ ದೇಹ ಮನರಂಜನೆಗೆ ಬಳಸುವ ಕಂಟೆಂಟ್ ಅಲ್ಲ': ಜಾನ್ವಿ ಕಪೂರ್ ಗೆ ನಟಿ ಖುಷ್ಬೂ ಸುಂದರ್ ಬೆಂಬಲನಟಿ ಜಾನ್ವಿ ಕಪೂರ್ ಹಾಗೂ ಜೂನಿಯರ್ ಎನ್ಟಿಆರ್ ಅಭಿನಯದ ದೇವರ: ಪಾರ್ಟ್ 1 ಚಿತ್ರದ ‘ಚುಟ್ಟಮಲ್ಲೆ’ ಹಾಡಿಗೆ ಸಂಬಂಧಿಸಿದಂತೆ ಸೃಷ್ಟಿಸಲಾಗಿರುವ ಎನ್ನಲಾದ AI ಡೀಪ್ಫೇಕ್ ವಿಡಿಯೋ ವಿವಾದಕ್ಕೆ ಕಾರಣವಾಗಿದೆ.
'ಅಸಭ್ಯವಾಗಿ ಮುಟ್ಟಿದ್ರು'; ಜಂತರ್ ಮಂತರ್ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ ಆರೋಪ; 3 ಮಹಿಳಾ ಪತ್ರಕರ್ತರಿಂದ ದೂರುಅಕ್ಟೋಬರ್ 3ರಂದು ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ನಿಯೋಜನೆಗೊಂಡಿದ್ದರು.
'ಅಂಬೇಡ್ಕರ್ ಬಗ್ಗೆ ತಪ್ಪು ಹೇಳಿಕೆ ನೀಡಬೇಡಿ, ಕ್ಷಮೆಯಾಚಿಸಿ': Abhijeet Dipkeಗೆ ರಾಮದಾಸ್ ಅಠಾವಳೆ ವಾರ್ನಿಂಗ್!ಶನಿವಾರ ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಠಾವಳೆ, ದಿಪ್ಕೆ ಇಂತಹ ಹೇಳಿಕೆಗಳನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (RPI) ವತಿಯಿಂದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
'ನನ್ನ ಲವರ್ ಜೊತೆನೇ ಹೋಗ್ತೀನಿ'; ಕೋರ್ಟ್ ನಲ್ಲಿ ಮಗಳ ಹೇಳಿಕೆಗೆ ಆಕ್ರೋಶ, ಯುವಕನ ತಂದೆಗೆ ಹಿಗ್ಗಾಮುಗ್ಗ ಜಾಡಿಸಿದ ತಾಯಿ! Videoಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹಮೀರ್ಪುರದ ಬಿವಾಂರ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಈ ಘಟನೆ ಸಂಬಂಧಿಸಿದೆ.
2006ರ KSTP ಯೋಜನೆ ಪ್ರಕರಣ: CEC ಜ್ಞಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳಂ ಗೃಹ ಸಚಿವ ಆದೇಶ2006ರಲ್ಲಿ ಜ್ಞಾನೇಶ್ ಕುಮಾರ್ ವಿರುದ್ಧ ನಡೆದಿದ್ದ ಪ್ರಾಥಮಿಕ ವಿಜಿಲೆನ್ಸ್ ವಿಚಾರಣೆಗೆ ಸಂಬಂಧಿಸಿದ ಕಡತಗಳನ್ನು ಕೇರಳ ಗೃಹ ಇಲಾಖೆ ಇತ್ತೀಚೆಗೆ ಕೋರಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
'ರಾಯ್ಬರೇಲಿಯಿಂದ ಸ್ಪರ್ಧಿಸಲು ರಾಹುಲ್ ಗಾಂಧಿ ತೀವ್ರ ಹೆದರಿದ್ದರು; SP ಇಲ್ಲದಿದ್ದರೇ ಕಾಂಗ್ರೆಸ್ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ'ಒಂದು ಹಂತದಲ್ಲಿ ರಾಹುಲ್ ಗಾಂಧಿ ತಮ್ಮ ಕ್ಷೇತ್ರವನ್ನೇ ಬಿಟ್ಟುಕೊಡಲು ನಿರ್ಧರಿಸಿದ್ದರು. ಆದರೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಧೈರ್ಯ ತುಂಬಿ, ಸ್ಪರ್ಧಿಸದೇ ಇದ್ದರೆ ತಾವೇ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಎಚ್ಚರಿಸಿದ್ದರು.
ಅಳಿವಿನಂಚಿನ 'ಗೋಡಾವಣ'ಕ್ಕೆ ಮರುಜೀವ: ಜೈಸಲ್ಮೇರ್ನಲ್ಲಿ 2 Great Indian Bustards ಪಕ್ಷಿಗಳ ಬಿಡುಗಡೆ; Videoಗ್ರೇಟ್ ಇಂಡಿಯನ್ ಬಸ್ಟರ್ಡ್ ಭಾರತದಲ್ಲೇ ಅತ್ಯಂತ ಅಪಾಯದಲ್ಲಿರುವ ಪಕ್ಷಿ ಪ್ರಭೇದಗಳಲ್ಲಿ ಒಂದಾಗಿದೆ. ಆವಾಸಸ್ಥಾನದ ನಾಶ, ಮಾನವ ಚಟುವಟಿಕೆಗಳು ಹಾಗೂ ವಿದ್ಯುತ್ ಪ್ರಸರಣ ಮಾರ್ಗಗಳಂತಹ ಹಲವು ಕಾರಣಗಳಿಂದ ಇದರ ಸಂಖ್ಯೆ ಗಣನೀಯವಾಗಿ ಕುಸಿದಿದೆ.
'ಆಕೆ ಶಾಂತವಾಗಿದ್ದರು': ಫ್ಲೈದುಬೈ ಪೈಲಟ್ ಸ್ಮಿತ್ ಮಚ್ಚಾರ್ ಪತ್ನಿ ಬಗ್ಗೆ ನೆರೆಹೊರೆಯವರ ಮಾತು!ಫ್ಲೈದುಬೈ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರ ಕಥೆಯು ನಮಗೆ ನೆನಪಿಸುವುದೇನೆಂದರೆ, ಕೇವಲ ಅಪಾಯವನ್ನು ಎದುರಿಸುವ ವ್ಯಕ್ತಿಗೆ ಮಾತ್ರವಲ್ಲ, ಬದಲಿಗೆ ಅವರೊಂದಿಗೆ ಭಯ ಮತ್ತು ಅನಿಶ್ಚಿತತೆಯನ್ನು ಸಹಿಸಿಕೊಳ್ಳುವ ಕುಟುಂಬಕ್ಕೂ ಗೌರವ ಸಲ್ಲಬೇಕು.
ಫೋಟೋ ಸೆಷನ್ ವಿಳಂಬ: ಬಂಗಾಳದ ಸಿಎಂ ಔತಣಕೂಟ ನಿರಾಕರಿಸಿ ಹೊರ ನಡೆದ ಬ್ರೆಜಿಲ್ ತಂಡ!ಈ ಭೋಜನಕೂಟವನ್ನು ಜೆಡಬ್ಲ್ಯೂ ಮ್ಯಾರಿಯಟ್ ಹೋಟೆಲ್ನಲ್ಲಿ ಆಯೋಜಿಸಲಾಗಿತ್ತು. ಫೋಟೋ ಸೆಷನ್ ಮತ್ತು ಭೋಜನಕೂಟದಲ್ಲಿ ಭಾಗವಹಿಸಲು ನಿಗದಿಯಾಗಿದ್ದ ಅಧಿಕಾರಿ, ಈ ಬೆಳವಣಿಗೆಯ ಬಗ್ಗೆ ತಿಳಿದ ನಂತರ ಸ್ಥಳಕ್ಕೆ ಆಗಮಿಸಲಿಲ್ಲ ಎಂದು ಮೂಲಗಳು ತಿಳಿಸಿವೆ
ಪಂಜಾಬಿನ ಖ್ಯಾತ LGBTQ ಇನ್ಫ್ಲುಯೆನ್ಸರ್ ಮ್ಯಾಡ್ ಸಂಧು ಗುಂಡಿಕ್ಕಿ ಹತ್ಯೆ!LGBTQ ಸೆಲೆಬ್ರಿಟಿಗಳಲ್ಲಿ ಒಬ್ಬರಾಗಿರುವ ಪಂಜಾಬಿ ಇನ್ಫ್ಲುಯೆನ್ಸರ್ ಮತ್ತು ಮೇಕಪ್ ಕಲಾವಿದ ಮ್ಯಾಡ್ ಸಂಧು ಅವರನ್ನು ಶನಿವಾರ (ಅ.3) ಅಮೃತಸರದಲ್ಲಿ ಬೈಕ್ನಲ್ಲಿದ್ದ ಇಬ್ಬರು ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ರಾಜಕೀಯಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್