INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!"ನಿನ್ನೆ ತಡರಾತ್ರಿ ನಿರ್ಧಾರ ಕೈಗೊಂಡ ನಂತರ ಖರ್ಗೆ ಅವರ ಕಚೇರಿಯಿಂದ ಎಸ್ಪಿ ಸೇರಿದಂತೆ ಎಲ್ಲಾ ಮಿತ್ರಪಕ್ಷಗಳನ್ನು ಊಟದ ಕೂಟಕ್ಕೆ ಆಹ್ವಾನಿಸಲಾಗಿತ್ತು," ಎಂದು ಕಾಂಗ್ರೆಸ್ ಮೂಲವೊಂದು ತಿಳಿಸಿದೆ.
ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್ಪ್ರಧಾನಿ ಮೋದಿ ಅವರು ಸರ್ಕಾರದ ಮುಖ್ಯಸ್ಥರಾಗಿ 25 ವರ್ಷ ಪೂರೈಸುತ್ತಿರುವ ಸಂದರ್ಭದಲ್ಲೇ, ಪಾಡ್ಕ್ಯಾಸ್ಟ್ ಒಂದರಲ್ಲಿ ಅಲೆಕ್ಸಾಂಡರ್ ವುಸಿಕ್ ನೀಡಿರುವ ಹೇಳಿಕೆ ಬುಧವಾರ ವೈರಲ್ ಆಗಿದೆ.
ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್ ಪೂರೈಕೆ!ಕರ್ನಾಟಕ, ಆಂಧ್ರಪ್ರದೇಶ ಹಾಗೂ ರಾಜಸ್ಥಾನ ಸೇರಿದಂತೆ ಪ್ರಮುಖ ಈರುಳ್ಳಿ ಉತ್ಪಾದಕ ರಾಜ್ಯಗಳಿಂದ ತಾಜಾ ಖಾರಿಫ್ ಈರುಳ್ಳಿ ಮಾರುಕಟ್ಟೆಗೆ ಬರಲು ಆರಂಭಿಸಿದೆ.
SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!ಮಂಗಳವಾರದಂದು, ತಮ್ಮ ಹಿಂದಿನ ಮಿತ್ರಪಕ್ಷವಾದ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ (DMK) ಪಕ್ಷದ ಟೀಕೆಗಳಿಗೆ ರಾಹುಲ್ ಗಾಂಧಿ ಗುರಿಯಾಗಿದ್ದರು. ಆದರೆ, ಮರುದಿನವೇ (ಬುಧವಾರ) ಆ ಟೀಕೆಗಳು ಬೆಂಬಲವಾಗಿ ಬದಲಾಗಿವೆ.
ಮಹಾರಾಷ್ಟ್ರ: 3 ತಿಂಗಳು ಬಂದ್ ಆಗಿದ್ದ ಪೆಟ್ರೋಲ್ ಬಂಕ್ ಸೀಲ್ ಮಾಡಲು ಹೋದ ಇಂಡಿಯನ್ ಆಯಿಲ್ ಅಧಿಕಾರಿಗೆ 7 ಬಾರಿ ಇರಿತ!ತಾಂತ್ರಿಕ ಕಾರಣಗಳಿಂದಾಗಿ ಮೂರು ತಿಂಗಳ ಕಾಲ ಮುಚ್ಚಲಾಗಿದ್ದ ಚೋಂಧಿಯಲ್ಲಿರುವ ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಅನ್ನು ಸೀಲ್ ಮಾಡಲು ಶೆಲ್ಕೆ ಮತ್ತು ಅವರ ತಂಡ ಮಂಗಳವಾರ ಸಂಜೆ ಅಲ್ಲಿಗೆ ಆಗಮಿಸಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತ vs ಆಸ್ಟ್ರೇಲಿಯಾ U-19 ಪಂದ್ಯದ ವೇಳೆ ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ಬಾಂಬ್ ಬೆದರಿಕೆ"ಅವರಿಗೆ ಬೆದರಿಕೆಯ ಬಗ್ಗೆ ತಕ್ಷಣವೇ ತಿಳಿಸಲಾಗಿಲ್ಲ ಎಂದು ತಿಳಿದುಬಂದಿದೆ. ಆದಾಗ್ಯೂ, ಮಾಹಿತಿ ಸಿಕ್ಕ ತಕ್ಷಣ, ನಿಯಮಾವಳಿಯ ಪ್ರಕಾರ ಮಧ್ಯಾಹ್ನ 1 ಗಂಟೆಯ ನಂತರ ಎರಡೂ ತಂಡಗಳು ಕ್ರೀಡಾಂಗಣದಿಂದ ಹೊರಟವು," ಎಂದು 'ಸ್ಪೋರ್ಟ್ಸ್ಟಾರ್' ವರದಿ ತಿಳಿಸಿದೆ.
ಹಣದುಬ್ಬರ ಶೇ. 5.2; ಜನರಿಗೆ ಮತ್ತೊಂದು ಬೆಲೆ ಹಚ್ಚಳ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!ಬುಧವಾರ ಅಕ್ಟೋಬರ್ ದ್ವೈಮಾಸಿಕ ಹಣಕಾಸು ನೀತಿ ಪ್ರಕಟಿಸಿದ ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ, ಹಣದುಬ್ಬರದ ಮೇಲಿನ ಒತ್ತಡ ಮುಂದಿನ ದಿನಗಳಲ್ಲೂ ಮುಂದುವರಿಯುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಸುರೇಶ್ ಗೋಪಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರುಕಾಂಗ್ರೆಸ್ ನಾಯಕರನ್ನು ತಡೆದ ಪೊಲೀಸರು, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಬಲವಂತವಾಗಿ ಎಳೆದೊಯ್ದು ಬಸ್ಗಳಿಗೆ ತುಂಬಿದ್ದಾರೆ. ಆದರೆ, ಕಾಂಗ್ರೆಸ್ ಕಾರ್ಯಕರ್ತರು ಆ ಬಸ್ಗಳ ಪೈಕಿ ಒಂದರ ಟೈರ್ ಅನ್ನು ಪಂಕ್ಚರ್ ಮಾಡಿದರು ಎಂದು ಪಕ್ಷ ಹೇಳಿದೆ.
'ನಾನು ಕ್ಯಾಬ್ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್ಚೆನ್ನೈನಿಂದ ಕಿಲಂಬಾಕ್ಕಂ ಕಡೆಗೆ ತೆರಳುತ್ತಿದ್ದ ಮೆಟ್ರೋಪಾಲಿಟನ್ ಟ್ರಾನ್ಸ್ಪೋರ್ಟ್ ಕಾರ್ಪೊರೇಷನ್ (MTC) ಬಸ್ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ
ರಾಜಕೀಯನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ