CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!ಬಾಲಿವುಡ್ ನಟ ನಸೀರುದ್ದೀನ್ ಶಾ ಮುಂಬೈನ ಶಿವಾಜಿ ಪಾರ್ಕ್ನಲ್ಲಿ ನಡೆದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯ 'ಜೈಲ್ ಭರೋ ಆಂದೋಲನ್' ಪ್ರತಿಭಟನೆಯಲ್ಲಿ ಭಾಗಿಯಾದರು.
ನದಿ ಹೂಳು ತೆಗೆಯುವುದರಲ್ಲಿ ಸ್ಕ್ಯಾಮ್; ರಮ್ಯಾ ಜೊತೆ ನಟಿಸಿದ್ದ ಬಾಲಿವುಡ್ ನಟನ ಬಂಧನ!ಮುಂಬೈನ ಮಿಥಿ ನದಿಯ ಹೂಳು ತೆಗೆಯುವ ಮತ್ತು ನದಿಯನ್ನು ಪುನರುಜ್ಜೀವನಗೊಳಿಸುವ ಕಾಮಗಾರಿಗಾಗಿ ನೀಡಲಾದ ಗುತ್ತಿಗೆಗಳಲ್ಲಿನ ಆರ್ಥಿಕ ಅಕ್ರಮಗಳಿಗೆ ಈ ಪ್ರಕರಣ ಸಂಬಂಧಿಸಿದೆ.
'ಒಂದೇ ಒಂದು ಪೋಸ್ಟ್ ಕೂಡ ಮಾಡಿಲ್ಲ: ಸ್ಮಿತ್ ಮಚ್ಚರ್ ವಿಚಾರದಲ್ಲಿ ರಾಹುಲ್ ಗಾಂಧಿಯ ಮೌನವನ್ನು ಪ್ರಶ್ನಿಸಿದ ಕಿಶನ್ ರೆಡ್ಡಿ!ರಾಹುಲ್ ಗಾಂಧಿ, ಮಚ್ಚರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಒಂದೇ ಒಂದು ಪೋಸ್ಟ್ ಕೂಡ ಮಾಡಿಲ್ಲ ಎಂದು ಕಿಶನ್ ರೆಡ್ಡಿ ಪ್ರಶ್ನಿಸಿದ್ದಾರೆ.
ಗುವಾಹಟಿಯ ಆಘಾತಕಾರಿ ಘಟನೆ: ನೈಟ್ಕ್ಲಬ್ನಲ್ಲಿ ಬೌನ್ಸರ್ಗಳಿಂದ ಮಹಿಳೆಯ ಬಟ್ಟೆ ಬಿಚ್ಚಿಸಿ ಹಲ್ಲೆನಂತರ ಆಕೆಯನ್ನು ಕ್ಲಬ್ನ ನಾಲ್ಕನೇ ಮಹಡಿಯಿಂದ ಕೆಳಗೆ, ವಾಹನ ನಿಲುಗಡೆ ಪ್ರದೇಶದಂತಿದ್ದ ಸ್ಥಳಕ್ಕೆ ಕರೆತರಲಾಯಿತು.
ಮುಂಬೈನ ಶಿವಾಜಿ ಪಾರ್ಕ್ನಲ್ಲಿ ಪ್ರತಿಭಟನೆ: 'ಹೈಕೋರ್ಟ್ ಆದೇಶ ಉಲ್ಲಂಘನೆ': ಅಭಿಜೀತ್ ದೀಪ್ಕೆ, ಇತರ ಮೂವರ ವಿರುದ್ಧ ದೂರು ದಾಖಲು!ಶಿವಾಜಿ ಪಾರ್ಕ್ ಬಳಿ ಪ್ರತಿಭಟನೆಯು ಬಾಂಬೆ ಹೈಕೋರ್ಟ್ನ ಜನವರಿ 4, 2013ರ ತೀರ್ಪು (ಪಿಐಎಲ್ 116/2009) ಹಾಗೂ ಮಹಾರಾಷ್ಟ್ರ ಸರ್ಕಾರದ ಆದೇಶಗಳ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪಂಜಾಬ್ ನ ಅಂತಾರಾಷ್ಟ್ರೀಯ ಗಡಿ ಬಳಿ ಇಬ್ಬರು ಪಾಕ್ ನುಸುಳುಕೋರರನ್ನು ಹೊಡೆದುರುಳಿಸಿದ ಭದ್ರತಾ ಪಡೆ!ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಇಬ್ಬರು ಪಾಕಿಸ್ತಾನಿ ಪ್ರಜೆಗಳು ಗಡಿಯಾಚೆಯಿಂದ ಭಾರತದ ಭೂಪ್ರದೇಶದೊಳಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಅವರ ಓಡಾಟವನ್ನು ಗಮನಿಸಿದ ಭದ್ರತಾ ಸಿಬ್ಬಂದಿ, ನಿಲ್ಲುವಂತೆ ಎಚ್ಚರಿಕೆ ನೀಡಿದ್ದಾರೆ.
ವಾಕೋಡೆ ಸಾವು: ಐಐಟಿ ಬಾಂಬೆ ವಿದ್ಯಾರ್ಥಿಗಳಿಂದ ಉಪವಾಸ ಸತ್ಯಾಗ್ರಹ ಆರಂಭಪ್ರತಿಭಟನಾ ನಿರತ ವಿದ್ಯಾರ್ಥಿಗಳು ಶುಕ್ರವಾರ ಸಂಸ್ಥೆಯ ಮುಖ್ಯ ದ್ವಾರದತ್ತ ಮೆರವಣಿಗೆ ನಡೆಸಿ, ಆಡಳಿತ ಮಂಡಳಿಗೆ 18 ಅಂಶಗಳ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದ್ದರು.
ಸುಟ್ಟುಹೋದ ಬೈಕ್, ಸ್ಥಳದ ವಿವರಗಳು..: ಆಂಧ್ರ ಬಿಜೆಪಿ ನಾಯಕನ ಹತ್ಯೆಗೆ ಪತ್ನಿಯಿಂದಲೇ ಸಂಚು; ಬಯಲುಮುನಿರಾಜು ಅವರ ಮೇಲೆ ದಾಳಿ ನಡೆಸುವ ಕುರಿತು ಪ್ರಶಾಂತಿ ಮತ್ತು ಇತರ ಆರೋಪಿಗಳು ಹಲವು ಬಾರಿ ಚರ್ಚಿಸಿ ಯೋಜನೆ ರೂಪಿಸಿದ್ದರು ಎಂಬ ವಿಷಯವನ್ನೂ ಪೊಲೀಸರು ಬಹಿರಂಗಪಡಿಸಿದರು.
ಸಂಸದ ಚಂದ್ರಶೇಖರ್ ಆಜಾದ್ ವಿರುದ್ಧ ಜಾಮೀನು ರಹಿತ ವಾರೆಂಟ್; ಆಸ್ತಿ ಜಪ್ತಿಗೆ ಕೋರ್ಟ್ ಆದೇಶ!2018ರಲ್ಲಿ ಸಾಹಿಬಾಬಾದ್ನಲ್ಲಿ ನಡೆದ ವಿವಾಹ ಸಮಾರಂಭವೊಂದರಲ್ಲಿ ಹಲ್ಲೆ ಮತ್ತು ನಿಂದನೆ ನಡೆಸಲಾಗಿದೆ ಎಂಬ ಆರೋಪಗಳಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ.
ಉಸಿರುಗಟ್ಟಿ ಬದುಕುವುದಕ್ಕಿಂತ ಸಾಯುವುದೇ ಲೇಸು: ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಚಿವ ಗುಡ್ಬೈಕಾಂಗ್ರೆಸ್ನಲ್ಲಿ ಭಾರಿ ರಾಜಕೀಯ ಸಚಲನ ಉಂಟಾಗಿದ್ದು, ಮಾಜಿ ಸಚಿವ ವಿಶ್ವೇಂದ್ರ ಸಿಂಗ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ದೇಶ‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!
ರಾಜ್ಯಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ