'2017ರಲ್ಲಿ ECಯನ್ನು ನಂಬಿದ್ದೆವು'; 2022ರಲ್ಲಿ ಚುನಾವಣಾ ಅಧಿಕಾರಿಗಳು SP ಮತಗಳನ್ನು ಅಳಿಸಿಹಾಕಿದ್ದಾರೆ: ಅಖಿಲೇಶ್ ಯಾದವ್ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ'ಗೆ (SIR) ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆಯೇ ಅವರ ಈ ಇತ್ತೀಚಿನ ಟೀಕೆ ಹೊರಬಿದ್ದಿದೆ.
ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ಅಪ್ರಾಪ್ತೆಯೊಂದಿಗಿನ ಮದುವೆಗೆ ಒಪ್ಪಿಗೆಯಿದ್ದರೂ, ದೈಹಿಕ ಸಂಬಂಧ ಒಪ್ಪಲಾಗದು: ದೆಹಲಿ ಹೈಕೋರ್ಟ್ತನ್ನ ಅಪ್ರಾಪ್ತ ಪತ್ನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿತು.
ಅಸ್ಸಾಂನಲ್ಲಿ ಸಿಜೆಪಿ ನಾಯಕರ ದಿಢೀರ್ ಬಂಧನ: ಹಿಮಂತ ಸರ್ಕಾರದ ವಿರುದ್ಧ ಸಿಡಿದೆದ್ದ ಕಾಕ್ರೋಚ್ ಜನತಾ ಪಾರ್ಟಿ!ಅಸ್ಸಾಂನಲ್ಲಿ SIR ಪ್ರಕ್ರಿಯೆಯಿಂದ ಬಾಧಿತರಾದ ಕುಟುಂಬಗಳನ್ನು ಭೇಟಿ ಮಾಡಲು ಹಾಗೂ ಸ್ಕೂಲ್ ಠೀಕ್ ಕರೋ ಅಭಿಯಾನದ ಭಾಗವಾಗಿ ಸರ್ಕಾರಿ ಶಾಲೆಗಳ ಪರಿಶೀಲನೆ ನಡೆಸಲು ಗುವಾಹಟಿಗೆ ಆಗಮಿಸಿದ್ದ ಸಿಜೆಪಿ ಸಹ-ಸಂಘಟಕ ಅಶುತೋಷ್ ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
NEET ಪ್ರಶ್ನೆಪತ್ರಿಕೆ ಸೋರಿಕೆ: NTA ಕಚೇರಿಗೆ CISF ಕಾವಲು; ಗೌಪ್ಯ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ನಿಯಂತ್ರಣNEET-UG ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಹಾಗೂ ಪರೀಕ್ಷಾ ಭದ್ರತಾ ವ್ಯವಸ್ಥೆಯಲ್ಲಿನ ಲೋಪಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
10 Years Of Surgical Strike: ಭಯೋತ್ಪಾದನೆಗೆ ಶೂನ್ಯ ಸಹಿಷ್ಣುತೆ ನೀತಿ; ಭಾರತದ ದಿಟ್ಟ ನಿಲುವಿಗೆ ಹೊಸ ಉದಾಹರಣೆ- ಪ್ರಧಾನಿ ಮೋದಿಇದೇ ವೇಳೆ 2016ರ ಸೆಪ್ಟೆಂಬರ್ 28-29ರಂದು ಉಗ್ರರ ನಡೆದ ಕಾರ್ಯಾಚರಣೆಯನ್ನು ಸ್ಮರಿಸಿದ ಅವರು, ಜಮ್ಮು-ಕಾಶ್ಮೀರದ ಉರಿ ಸೇನಾ ಶಿಬಿರದ ಮೇಲಿನ ದಾಳಿಯ ಬಳಿಕ ಭಾರತೀಯ ಸೇನೆ ನಿಯಂತ್ರಣ ರೇಖೆ ದಾಟಿ ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ನಡೆಸಿತ್ತು.
ಉತ್ತರ ಪ್ರದೇಶದಲ್ಲಿ ವರುಣನ ರೌದ್ರಾವತಾರ; 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆ; ಅವಾಂತರಕ್ಕೆ 10 ಮಂದಿ ಬಲಿ, 17 ಜನರಿಗೆ ಗಾಯ..!ರಾಜ್ಯದ 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು, ಹಲವು ಪ್ರದೇಶಗಳಲ್ಲಿ ಹಠಾತ್ ಪ್ರವಾಹದ ಆತಂಕ ಎದುರಾಗಿದೆ. ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದಲ್ಲಿ ವಾಡಿಕೆಗಿಂತ 19 ಪಟ್ಟು ಹೆಚ್ಚು ಮಳೆಯಾಗಿದೆ.
ಪಂಜಾಬ್ LPU ಕ್ಯಾಂಪಸ್ನಲ್ಲಿ ಭೀಕರ ಹಿಂಸಾಚಾರ: ಕಿಡಿ ಹೊತ್ತಿಸಿದ ಸಾಮಾಜಿಕ ಜಾಲತಾಣದ ಸುಳ್ಳು ವದಂತಿ! ಅತ್ಯಾಚಾರ ಆರೋಪ ತಳ್ಳಿಹಾಕಿದ ಪೊಲೀಸರುಪಂಜಾಬಿನ ಫಗ್ವಾರಾದಲ್ಲಿರುವ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ ಕ್ಯಾಂಪಸ್ನಲ್ಲಿ ಹರಡಿದ ಅತ್ಯಾಚಾರ ಮತ್ತು ಆತ್ಮಹತ್ಯೆಯ ವದಂತಿಗಳಿಂದಾಗಿ ಭಾರಿ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಹಿಂಸಾಚಾರ ನಡೆದಿದೆ. ಆ ಕುರಿತ ವರದಿ ಇಲ್ಲಿದೆ:
'ರಾಜಕೀಯದಲ್ಲಿ 60 ವರ್ಷ ಕಳೆದಿದ್ದೇನೆ, ಹಾಗಂದ ಮಾತ್ರಕ್ಕೆ ಪಕ್ಷ ಬಿಡುತ್ತೇನೆ ಎಂದಲ್ಲ': ಬಿಜೆಪಿ ಬಗ್ಗೆ 'ಅಸಮಾಧಾನ' ಕುರಿತು ಅಮರಿಂದರ್ ಸಿಂಗ್ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರಲ್ಲದೆ, ಮಾಜಿ ಕ್ರಿಕೆಟಿಗರಾದ ಕಪಿಲ್ ದೇವ್, ಸೈಯದ್ ಕಿರ್ಮಾನಿ ಮತ್ತು ಮದನ್ ಲಾಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
'BJP ಟಿಕೆಟ್ನಲ್ಲಿ ಸ್ಪರ್ಧಿಸುವಂತೆ ಜ್ಞಾನೇಶ್ ಕುಮಾರ್ ಕೇಳಿದ್ದರು': ಕೇರಳದ ಮಾಜಿ ಮುಖ್ಯ ಕಾರ್ಯದರ್ಶಿ ಹೇಳಿಕೆ2016ರಲ್ಲಿ ಜ್ಞಾನೇಶ್ ಕುಮಾರ್ ಸೇವೆಯಲ್ಲಿದ್ದಾಗ ಈ ಪ್ರಸ್ತಾವ ಮುಂದಿಟ್ಟಿದ್ದರು. 2016ರಲ್ಲಿ ತಾವು ಕೇರಳದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾಗ ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಈ ಮಾತುಕತೆ ನಡೆದಿತ್ತು ಎಂದು ಜಿಜಿ ಥಾಮ್ಸನ್ ತಿಳಿಸಿದ್ದಾರೆ.
ಮತ್ತಷ್ಟು ಜಾಗತಿಕ ಬಲ: ವಿಶ್ವಸಂಸ್ಥೆ ಭದ್ರತಾ ಮಂಡಳಿ ಖಾಯಂ ಸ್ಥಾನ ಕುರಿತು ಭಾರತಕ್ಕೆ ಪೋರ್ಚುಗಲ್, ಮಾರಿಷಸ್ ಬೆಂಬಲ!ನ್ಯೂಯಾರ್ಕ್ನ ವಿಶ್ವಸಂಸ್ಥೆ ಪ್ರಧಾನ ಕಚೇರಿಯಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ 81ನೇ ಸಾಮಾನ್ಯ ಸಭೆಯ ಚರ್ಚೆ ವೇಳೆ ಪೋರ್ಚುಗಲ್ ಮತ್ತು ಮಾರಿಷಸ್ ಭಾರತಕ್ಕೆ ಸ್ಪಷ್ಟ ಬೆಂಬಲ ಘೋಷಿಸಿವೆ.
ಸಿನಿಮಾ ಸುದ್ದಿಒಂದೂವರೆ ಗಂಟೆಗಳ ಕಾಲ ಕಿಕ್ಬಾಕ್ಸಿಂಗ್; ಆಸ್ಪತ್ರೆ ತಲುಪುವ ನಿಮಿಷಕ್ಕೂ ಮೊದಲೇ ಅಪ್ಪು ಹೃದಯಬಡಿತ ನಿಂತಿತ್ತು: ECGಯಲ್ಲಿ ಅತಿಯಾದ ಆಯಾಸ ದಾಖಲು!
ದೇಶCJP ಪ್ರತಿಭಟನೆಯಲ್ಲಿ ಭಾಗಿ: ನಟ Imran Khanಗೆ ಮುಂಬೈ ಪೊಲೀಸರಿಂದ Leave India ನೋಟಿಸ್; ಭಾರತ ತೊರೆಯುವಂತೆ ಗಡುವು..! Video