ವೇದಿಕೆಯಲ್ಲೇ ಹಾರ ಹಾಕಿ ಕಪಾಳ ಮೋಕ್ಷ, ಬೇಸ್ತು ಬಿದ್ದ ರಾಜಕಾರಣಿ; Video Viralಮಹೇಂದ್ರ ರಾಜ್ಭರ್ ದೂರು ದಾಖಲಿಸಿದ್ದಾರೆ ಎಂದು ದೃಢಪಡಿಸಿದ ಜಲಾಲ್ಪುರ ಎಸ್ಎಚ್ಒ ತ್ರಿವೇಣಿ ಸಿಂಗ್, ಘಟನೆಯ ವೈರಲ್ ವೀಡಿಯೊ ತನಿಖೆಯ ಭಾಗವಾಗಿ ಪರಿಶೀಲನೆಯಲ್ಲಿದೆ ಎಂದು ಹೇಳಿದರು.
ಕಾಂಗ್ರೆಸ್ ನಿಂದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಸಹೋದರ, ಮಾಜಿ ಶಾಸಕ ಲಕ್ಷ್ಮಣ್ ಸಿಂಗ್ ಉಚ್ಚಾಟನೆಲಕ್ಷ್ಮಣ್ ಸಿಂಗ್ ಅವರು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರ ಸಹೋದರ.
Honeymoon Murder: 'Sonam ಗರ್ಭಿಣಿ ಅಲ್ಲ.., ಕ್ರೈಮ್ ಸೀನ್ ಸ್ಥಳಕ್ಕೆ ಕರೆದೊಯ್ದು ಮಹಜರು'ಕೊಲೆಗೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಿಂದ ಬಂಧಿಸಲ್ಪಟ್ಟ ಇತರ ನಾಲ್ವರನ್ನು ಸಹ ಶಿಲ್ಲಾಂಗ್ಗೆ ಕರೆದೊಯ್ಯಲಾಯಿತು ಮತ್ತು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು.
ಇನ್ನಾದರೂ ದೇಶದ ಭದ್ರತೆ, ವಿದೇಶಾಂಗ ನೀತಿಯ ಸವಾಲುಗಳ ಕುರಿತು ಮುಕ್ತ ಚರ್ಚೆಗೆ ಪ್ರಧಾನಿ ಮೋದಿ ಒಪ್ಪುತ್ತಾರೆಯೇ?: ಕಾಂಗ್ರೆಸ್ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತು ವಿಶ್ಲೇಷಣೆ ನಡೆಸಲು 1999ರ ಕಾರ್ಗಿಲ್ ಪರಿಶೀಲನಾ ಸಮಿತಿಯಂತೆ ತಜ್ಞರ ತಂಡವನ್ನು ರಚಿಸಲಾಗುತ್ತದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.
Honeymoon Murder: ರಾಜಾ ರಘುವಂಶಿ ಮದುವೆಗೆ ಕುಟುಂಬದವರ ಒತ್ತಡ; ಮೊದಲೇ ಎಚ್ಚರಿಕೆ ನೀಡಿದ್ದ ಸೋನಮ್! 'ಲವರ್' ರಾಜ್ ಕುಟುಂಬ ಹೇಳಿದ್ದೇನು?ಕುಟುಂಬ ಕಚೇರಿಯಲ್ಲಿ ನೌಕರನಾಗಿದ್ದ ರಾಜ್ ಜೊತೆಗಿನ ಸಂಬಂಧದ ಬಗ್ಗೆ ಸೋನಮ್ ತನ್ನ ತಾಯಿಯೊಂದಿಗೆ ಹೇಳಿಕೊಂಡಿದ್ದಳು. ಆದರೆ ಆಕೆಯ ತಾಯಿ ಆ ಸಂಬಂಧವನ್ನು ವಿರೋಧಿಸಿದ್ದರು.
ಕನಸಿನ ಬೆನ್ನೇರಿ ಗಗನಸಖಿ ಕೆಲಸ ತೊರೆದ ಯುವತಿ: ಇದೀಗ ಪೈಲಟ್ ಆಗುವತ್ತ ತಯಾರಿ!ತಾವು ಪೈಲಟ್ ಆಗುತ್ತಿರುವ ವಿಚಾರವನ್ನು ಖುಷ್ಬು ಪ್ರಧಾನ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಈ ಪೋಸ್ಟ್ ವೈರಲ್ ಆಗಿದೆ.
ಶ್ರೀನಗರ 'ವಂದೇ ಭಾರತ್ ಎಕ್ಸ್ ಪ್ರೆಸ್' ರೈಲಿಗೆ ಭಾರಿ ಡಿಮ್ಯಾಂಡ್: ಮುಂದಿನ 10 ದಿನಗಳವರೆಗೂ ಟಿಕೆಟ್ ಬುಕ್ಕಿಂಗ್ ಫುಲ್!ರೈಲು ಅತ್ಯಾಧುನಿಕ ಸೌಲಭ್ಯ ಹೊಂದಿರುವುದರೊಂದಿಗೆ ಪ್ರಸಿದ್ಧ ಧಾರ್ಮಿಕ ಮತ್ತು ಪ್ರವಾಸಿ ತಾಣಗಳನ್ನು ಸಂಪರ್ಕಿಸುವುದರಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.
ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರ ವಿರುದ್ಧದ ತನಿಖೆ ಕೈಬಿಟ್ಟ ಸುಪ್ರೀಂ ಕೋರ್ಟ್: ಧಂಖರ್ ಯಾಕೆ ಕ್ರಮ ಕೈಗೊಂಡಿಲ್ಲ? ಕಪಿಲ್ ಸಿಬಲ್ವಿರೋಧ ಪಕ್ಷದ ಸಂಸದರು 55 ಸಂಸದರ ಸಹಿಯೊಂದಿಗೆ ರಾಜ್ಯಸಭೆಯ ಅಧ್ಯಕ್ಷರಿಗೆ ದೋಷಾರೋಪಣೆಗೆ ನೋಟಿಸ್ ನೀಡಿ ಆರು ತಿಂಗಳಾಗಿವೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ.
'ಹಣ-ಬೈಕ್ ಕೊಡಲು ಸಾಧ್ಯವಿಲ್ಲವೇ? ಹಾಗಿದ್ದರೆ ಕಿಡ್ನಿ ದಾನ ಮಾಡು': ಬಿಹಾರ ಮಹಿಳೆಗೆ ಅತ್ತೆ-ಮಾವಂದಿರಿಂದ ವರದಕ್ಷಿಣೆ ಬೇಡಿಕೆ!ದೀಪ್ತಿ ಎಂಬ ಮಹಿಳೆ ತನ್ನ ಪರಿಸ್ಥಿತಿಯ ಬಗ್ಗೆ ಮುಜಫರ್ಪುರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತನ್ನ ಕಷ್ಟವನ್ನು ವಿವರಿಸಿರುವ ಮಹಿಳೆಗೆ 2021 ರಲ್ಲಿ ವಿವಾಹವಾಗಿದೆ.
ನವಿ ಮುಂಬೈ: ಫ್ಲಾಟ್ ನಲ್ಲಿ ಪತ್ನಿ ಕೊಂದು, ಅದೇ ಚಾಕುವಿನಿಂದ ತಾನೇ ಚುಚ್ಚಿಕೊಂಡು ಪಾಕ್ ಪ್ರಜೆ ಸಾವು!ಮೃತಪಟ್ಟ ಪಾಕಿಸ್ತಾನಿ ದಂಪತಿಗಳನ್ನು ನೋಟಂದಾಸ್ ಅಲಿಯಾಸ್ ಸಂಜಯ್ ಸಚ್ದೇವ್ ಮತ್ತು ಅವರ ಪತ್ನಿ ಸಪ್ನಾ ನೋಟಂಡಾಸ್ ಎಂದು ಗುರುತಿಸಲಾಗಿದೆ.
ರಾಜ್ಯ'KSRTCಯಲ್ಲಿ ಡೀಸೆಲ್ ಕೊರತೆ ತಾತ್ಕಾಲಿಕ'; ಹಣದ ಕೊರತೆ ಇದ್ದಿದ್ದರೆ, ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತಿದ್ದವೇ?': ಜಿ ಪರಮೇಶ್ವರ