ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ನಾಯಕನ ಗುಂಡಿಕ್ಕಿ ಹತ್ಯೆ; ಬೈಕ್ನಲ್ಲಿ ಬಂದ ದುಷ್ಕರ್ಮಿಗಳಿಂದ ಕೃತ್ಯ!ಬೈಕ್ನಲ್ಲಿ ಬಂದಿದ್ದ ಅಪರಿಚಿತ ದುಷ್ಕರ್ಮಿಗಳು ಪ್ರದೀಪ್ ಅವರ ಮೇಲೆ ಗುಂಡಿನ ದಾಳಿ ನಡೆಸಿ, ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
Budgam encounter: LET ಮೋಸ್ಟ್ ವಾಂಟೆಡ್ ಉಗ್ರ ಹಾಶಿಮ್ ಮೂಸಾ ಹತ; Videoಕಾಶ್ಮೀರದ ಯೂಸ್ಮಾರ್ಗ್ನ ಕೊರಾಗ್ ಪ್ರದೇಶದಲ್ಲಿ ಇತರ ಭದ್ರತಾ ಪಡೆಗಳೊಂದಿಗೆ ಸೇನೆ ಕಾರ್ಯಾಚರಣೆ ಆರಂಭಿಸಲಾಗಿದ್ದು, ಈ ವೇಳೆ ಭದ್ರತಾ ಪಡೆಗಳು ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿ, ಉಗ್ರರಿಗೆ ಶರಣಾಗುವಂತೆ ಸೂಚಿಸಿದಾಗ ಅವರು ಗುಂಡಿನ ದಾಳಿ ನಡೆಸಿದರು.
ಮಳೆ, ಪ್ರವಾಹದಿಂದ 6 ಲಕ್ಷ ಹೆಕ್ಟೇರ್ಗೂ ಹೆಚ್ಚು ಬೆಳೆ ಹಾನಿ: ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಬರ ಘೋಷಣೆ; ಅಕ್ಟೋಬರ್ 3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ..!ಎಲ್ ನಿನೊ ಹವಾಮಾನ ವೈಪರೀತ್ಯದಿಂದ ಸಾಮಾನ್ಯ ಮುಂಗಾರು ದುರ್ಬಲಗೊಂಡಿದ್ದು, ಇದರಿಂದ ಬರ ಪರಿಸ್ಥಿತಿ ಉಂಟಾಗಿದೆ. ಮಧ್ಯ ಮತ್ತು ಪೂರ್ವ ಪೆಸಿಫಿಕ್ ಸಾಗರದ ನೀರಿನ ಅಸಾಮಾನ್ಯ ತಾಪಮಾನ ಏರಿಕೆಯಿಂದ ಉಂಟಾಗುವ ನೈಸರ್ಗಿಕ ವಿದ್ಯಮಾನವೇ ಎಲ್ ನಿನೊ.
'ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡ'; ಟರ್ಕಿಗೆ ಭಾರತ ಖಡಕ್ ಎಚ್ಚರಿಕೆ; ಆಗಿದ್ದೇನು?ಜಮ್ಮು-ಕಾಶ್ಮೀರವು ಭಾರತದ ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವಕ್ಕೆ ಸಂಬಂಧಿಸಿದ ವಿಚಾರವಾಗಿದ್ದು, ಇದರಲ್ಲಿ ಯಾವುದೇ ಹೊರಗಿನ ಪಕ್ಷಕ್ಕೆ ಹಸ್ತಕ್ಷೇಪದ ಹಕ್ಕಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.
ರಾಹುಲ್ಗೆ ಮಾನಸಿಕ ದಿವಾಳಿತನ; ಅಧಿಕಾರ ಸಿಗದಿದ್ದರೆ ದೇಶ ಬಿಟ್ಟು ಓಡಿಹೋಗುತ್ತಾರೆ: ಗಿರಿರಾಜ್ ಸಿಂಗ್ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ನಂತರ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು, ರಾಹುಲ್ ಗಾಂಧಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಚುನಾವಣಾ ಆಯೋಗದ ಕುರಿತು ಪ್ರಶ್ನೆಗಳನ್ನು ಗುರಿಯಾಗಿಸಿಕೊಂಡರು.
ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಬರ; ಕಡಿಮೆ ನೀರು ಬೇಕಾದ ಬೆಳೆಗಳಿಗೆ ಒತ್ತು: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ಈವರೆಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದ ರಾಯಲಸೀಮೆ ಸೇರಿದಂತೆ ಕೆಲವು ಭಾಗಗಳು, ತೆಲಂಗಾಣದ ಕೆಲವು ಪ್ರದೇಶಗಳು ಹಾಗೂ ರಾಜಸ್ಥಾನದ ಕೆಲವು ಭಾಗಗಳಲ್ಲಿ ಬರದ ಪರಿಸ್ಥಿತಿ..
ಜೀವದ ಹಂಗು ತೊರೆದು, ಕಾರಿನ ಮೇಲೆ ಹತ್ತಿ ಗುಟ್ಕಾ ಸ್ಮಗ್ಲಿಂಗ್ ತಡೆದ ಪೊಲೀಸ್ ಪೇದೆ ಸನ್ಮಾನಿಸಿದ ಸಿಎಂ ವಿಜಯ್! Videoಮಂಗಳವಾರ ಸಚಿವಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಪಡೆ ಮುಖ್ಯಸ್ಥ ಮಹೇಶ್ ಕುಮಾರ್ ಅಗರ್ವಾಲ್ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ವಿಜಯ್ ಅವರು ವೆಲ್ಮುರುಗನ್ ಅವರ ಕರ್ತವ್ಯನಿಷ್ಠೆ..
ಕಥುವಾದಲ್ಲಿ ಘೋರ ಕೃತ್ಯ: ಓರ್ವ ಅಧಿಕಾರಿ ಸೇರಿ ನಾಲ್ವರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದ CISF ಯೋಧ!ಸಿಬ್ಬಂದಿಗಳ ನಡವೆ ಆರಂಭವಾದ ಜಗಳ ನಾಲ್ವರ ಕೊಲೆಯಲ್ಲಿ ಅಂತ್ಯವಾದ ಭೀಕರ ಘಟನೆ ಸೋಮವಾರ ಕಥುವಾದಲ್ಲಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಬರದಿಂದ ಕೆಂಗೆಟ್ಟ ಕರ್ನಾಟಕಕ್ಕೆ ಕೇಂದ್ರದ ನೆರವಿನ ನಿರೀಕ್ಷೆ: ಅಕ್ಟೋಬರ್ 3 ರಿಂದ ಕೇಂದ್ರ ತಂಡದ ಸಮೀಕ್ಷೆ- ಎಚ್.ಡಿ ಕುಮಾರಸ್ವಾಮಿಕರ್ನಾಟಕಕ್ಕೆ ತುರ್ತು ಕೇಂದ್ರ ನೆರವು ನೀಡುವಂತೆ ಕೋರಿ ಸೆಪ್ಟೆಂಬರ್ 24ರಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಎಚ್ ಡಿ ಕುಮಾರಸ್ವಾಮಿ ಪತ್ರ ಬರೆದಿದ್ದರು.
ಮದುವೆಯಾಗು ಅಂದಿದ್ದೇ ತಪ್ಪಾ? ಹೋಟೆಲ್ನಲ್ಲಿ ಯುವತಿ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹಂತಕ ಬಾಯ್ಫ್ರೆಂಡ್ ಬಂಧನ!ಪೊಲೀಸರು ಕೊನೆಗೂ ಪ್ರಕರಣ ಭೇದಿಸಿದ್ದು, ಮೃತ ಯುವತಿ ಶರೋನ್ ನಿಕಿತಾ ಟೋಪ್ನೊ(29) ಅವರನ್ನು ಕೊಲೆ ಮಾಡಿದ ಆರೋಪ ಮೇಲೆ ಆಕೆಯ ಗೆಳೆಯ ಶ್ರೀನಿವಾಸ್ ರವಿ ತೇಜ ಎಂಬಾತನನ್ನು ಬಂಧಿಸಿದ್ದಾರೆ.
ಸಿನಿಮಾ ಸುದ್ದಿ'ನೀನು ಕೂಡ ಸ್ಪೆಷಲ್ ಅಲ್ಲ': ರಹಸ್ಯ ಪೋಸ್ಟ್ ಹಂಚಿಕೊಂಡ 'ಡಿಯರ್ ಹಸ್ಬೆಂಡ್' ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ!
ರಾಜಕೀಯಸಿದ್ದಾರ್ಥ ವಿಹಾರ್ ಟ್ರಸ್ಟ್ ಬದಲು ಮನೆಯಲ್ಲಿ ಅವರ ಮಕ್ಕಳು ಏನು ಮಾಡ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳಲಿ: HDKಗೆ ಪ್ರಿಯಾಂಕ್ ತಿರುಗೇಟು
ದೇಶ'ಮಹಾಲಕ್ಷ್ಮಿ ಯೋಜನೆ' ಪರಿಶೀಲನೆ ವೇಳೆ ಕಾಲೇಜು ವಿದ್ಯಾರ್ಥಿನಿಯನ್ನು ಪದೇಪದೆ ಮುಟ್ಟಿದ Congress ಶಾಸಕ; Video Viral