ಸರ್ಕಾರಿ ಆಸ್ಪತ್ರೆಯಲ್ಲಿ ಹುಟ್ಟಿದ ನವಜಾತ ಶಿಶುಗಳಿಗೆ ಚಿನ್ನದ ಉಂಗುರ ತೊಡಿಸಿದ ಸಿಎಂ ವಿಜಯ್! Videoರಾಜಾಜಿ ಆಸ್ಪತ್ರೆಯಲ್ಲಿ ಸರ್ಕಾರಿ ಯೋಜನೆ ಉದ್ಘಾಟಿಸಿದ ವಿಜಯ್, ಶಿಶುಗಳನ್ನು ತಮ್ಮ ಕೈಯಲ್ಲಿ ಹಿಡಿದು ಚಿನ್ನದ ಉಂಗುರಗಳನ್ನು ವಿತರಿಸಿದರು.
NDA ಸರ್ಕಾರಕ್ಕೆ ಬೆಂಬಲ ನೀಡಲು ನಾಚಿಕೆಯಾಗುತ್ತಿದೆ! ತಮ್ಮದೇ ಆಡಳಿತದ ವಿರುದ್ಧ ಕೇಂದ್ರ ಸಚಿವ ಪಾಸ್ವಾನ್ ಆಕ್ರೋಶ!ಬಿಹಾರದಲ್ಲಿ ಹದಗೆಡುತ್ತಿರುವ ಕಾನೂನು-ಸುವ್ಯವಸ್ಥೆಯನ್ನು ಪ್ರಶ್ನಿಸಿದ ಚಿರಾಗ್ ಪಾಸ್ವಾನ್ ಅವರು, ಈ ಸರ್ಕಾರಕ್ಕೆ ಬೆಂಬಲ ನೀಡಲು ನಾಚಿಕೆಯಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ.
ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವಂತಿಲ್ಲ: ಶಿವಸೇನಾ ಕಾರ್ಪೊರೇಟರ್ಗೆ ನೀಡಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್!ವೈದ್ಯರು ಜನರಿಗೆ ಸೇವೆ ಸಲ್ಲಿಸುತ್ತಾರೆ. ಈ ರೀತಿಯಾಗಿ ಅವರ ಮೇಲೆ ಹಲ್ಲೆ ನಡೆಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ 59 ವರ್ಷದ ವಿಜಯ್ ಕುಮಾರ್ ಶರ್ಮಾ ಅವರು ಬರೋಬ್ಬರಿ 27 ವರ್ಷಗಳ ಸತತ ಹೋರಾಟದ ನಂತರ ಕೊನೆಗೂ ಸರ್ಕಾರಿ ಸಂಸ್ಕೃತ ಶಿಕ್ಷಕ ಹುದ್ದೆಯನ್ನು ಪಡೆಯುವ ಮೂಲಕ ಅನೇಕರಿಗೆ ಪ್ರೇರಣೆಯಾಗಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
₹2,000ಕ್ಕಿಂತ ಹೆಚ್ಚಿನ UPI ವಹಿವಾಟಿಗೆ ಶುಲ್ಕ: ತಡೆ ನೀಡಲು ಸುಪ್ರೀಂಕೋರ್ಟ್ ನಕಾರ; ಕೇಂದ್ರ ಸರ್ಕಾರಕ್ಕೆ ನೋಟಿಸ್..!ಕೇಂದ್ರ ಸರ್ಕಾರದ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎನ್. ವೆಂಕಟರಾಮನ್, ಯುಪಿಐ ವ್ಯವಸ್ಥೆಯಲ್ಲಿನ ಶೇ.96ರಷ್ಟು ವಹಿವಾಟುಗಳು ಈ ಶುಲ್ಕದಿಂದ ಹೊರತಾಗಿಯೇ ಉಳಿಯಲಿವೆ.
'ಹಬ್ಬ ಮುಗಿದರೂ ಇದು ಮಾತ್ರ ನಿಂತಿಲ್ಲ': ದೇವಾಲಯದಲ್ಲಿ ಜೋರಾಗಿ ಮ್ಯೂಸಿಕ್ ಹಾಕಿದ್ದಕ್ಕೆ ಪೊಲೀಸರಿಗೆ ಅಲ್ಲು ಶಿರಿಶ್ ದೂರು'ನಮ್ಮ ಸಮಾಜದ ಅನೇಕ ಹಿರಿಯರು, ಮಕ್ಕಳು ಮತ್ತು ಉದ್ಯೋಗಸ್ಥರು ಇದರಿಂದ ತೊಂದರೆಗೀಡಾಗಿದ್ದಾರೆ ಹಾಗೂ ಈ ಹಿಂದೆ ಹಲವು ದೂರುಗಳನ್ನು ನೀಡಿದ್ದಾರೆ. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ' ಎಂದಿದ್ದಾರೆ.
LPU ವಿದ್ಯಾರ್ಥಿಗಳ ಪ್ರತಿಭಟನೆ: 15 ಗಂಟೆಗಳ ಕಾಲ ಸ್ತಬ್ಧಗೊಂಡಿದ್ದ NH-44 ಸಂಚಾರಕ್ಕೆ ಮುಕ್ತ; ಪರಿಸ್ಥಿತಿ ನಿಯಂತ್ರಣದಲ್ಲಿ..!ವಿದ್ಯಾರ್ಥಿಗಳ ಪ್ರತಿಭಟನೆಯ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಡಿಜಿಪಿ ಗೌರವ್ ಯಾದವ್ ಅವರಿಗೆ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ಮಾಡುವಂತೆ ಸೂಚಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಕಾಲ ಬದಲಾಗಿದೆ; ಸಂಕೋಚವಿಲ್ಲದೆ ಭಗವದ್ಗೀತೆ ಓದಿ: ಜನರಿಗೆ ಸಿಎಂ ಸುವೇಂದು ಅಧಿಕಾರಿ ಅಭಯ!ಬಾಗೇಶ್ವರ್ ಬಾಬಾ ಅವರಿಗೆ ಸಂಬಂಧಿಸಿದ ಘಟನೆಗೆ ಸಂಬಂಧಿಸಿದಂತೆ ತುಕ್ಡೆ-ತುಕ್ಡೆ ಗ್ಯಾಂಗ್" ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
'ಕಾಕ್ರೋಚ್'ಗಳ ಕಾಟ ಈಗಷ್ಟೇ ಶುರುವಾಗಿದೆ: ಸಿಎಂ ಹಿಮಂತ ಬಿಸ್ವಾ ಶರ್ಮಾ ಜಿರಳೆಗಳಿಗೂ ಹೆದರುತ್ತಾರೆ ಎಂದ CJP ನಾಯಕ!ಪೊಲೀಸರು ತಮ್ಮನ್ನು ಕರೆದೊಯ್ಯುತ್ತಿದ್ದಾಗ ಸುದ್ದಿಗಾರರೊಂದಿಗೆ ಮಾತನಾಡಿದ ರಂಕಾ, ಈ ಕ್ರಮವು ಮುಖ್ಯಮಂತ್ರಿಯವರು "ತಮ್ಮ ಬಣ್ಣ ಬಯಲಾಗುವ ಭಯದಲ್ಲಿದ್ದಾರೆ" ಎಂಬುದನ್ನು ತೋರಿಸಿಕೊಟ್ಟಿದೆ ಎಂದು ಆರೋಪಿಸಿದರು.
ಚಲಿಸುವ ಬಸ್ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: 'ನಿರ್ಭಯಾ ಪ್ರಕರಣ ಕಣ್ಣಮುಂದೆ ಬರುತ್ತಿದೆ'; ಸ್ವಯಂಪ್ರೇರಿತವಾಗಿ ಕೇಸ್ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್!ಇಂತಹ ಘಟನೆಗಳು ಕಾನೂನು ಜಾರಿ ವ್ಯವಸ್ಥೆಯಲ್ಲಿನ ವೈಫಲ್ಯಗಳನ್ನು ಎತ್ತಿ ತೋರಿಸುವುದರ ಜೊತೆಗೆ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಕುರಿತು ಗಂಭೀರ ಕಳವಳ ಮೂಡಿಸುತ್ತವೆ ಎಂದು ನ್ಯಾಯಾಲಯ ಹೇಳಿದೆ.
ರಾಜ್ಯಫ್ರೀಡಂ ಪಾರ್ಕ್ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ- ಪ್ರಕಾಶ್ ರಾಜ್; Video
ರಾಜ್ಯ'KSRTCಯಲ್ಲಿ ಡೀಸೆಲ್ ಕೊರತೆ ತಾತ್ಕಾಲಿಕ'; ಹಣದ ಕೊರತೆ ಇದ್ದಿದ್ದರೆ, ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತಿದ್ದವೇ?': ಜಿ ಪರಮೇಶ್ವರ