ಅಸ್ಸಾಂನಲ್ಲಿ ಸಿಜೆಪಿ ನಾಯಕರ ದಿಢೀರ್ ಬಂಧನ: ಹಿಮಂತ ಸರ್ಕಾರದ ವಿರುದ್ಧ ಸಿಡಿದೆದ್ದ ಕಾಕ್ರೋಚ್ ಜನತಾ ಪಾರ್ಟಿ!
ಅಸ್ಸಾಂನಲ್ಲಿ SIR ಪ್ರಕ್ರಿಯೆಯಿಂದ ಬಾಧಿತರಾದ ಕುಟುಂಬಗಳನ್ನು ಭೇಟಿ ಮಾಡಲು ಹಾಗೂ ಸ್ಕೂಲ್ ಠೀಕ್ ಕರೋ ಅಭಿಯಾನದ ಭಾಗವಾಗಿ ಸರ್ಕಾರಿ ಶಾಲೆಗಳ ಪರಿಶೀಲನೆ ನಡೆಸಲು ಗುವಾಹಟಿಗೆ ಆಗಮಿಸಿದ್ದ ಸಿಜೆಪಿ ಸಹ-ಸಂಘಟಕ ಅಶುತೋಷ್ ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


