ದೇಶ

2.5 ಲಕ್ಷ ರೂ ಲಂಚ ಪ್ರಕರಣ: DGCA ಅಧಿಕಾರಿ, ವಿಮಾನಯಾನ ಸಂಸ್ಥೆಯ ನಿರ್ದೇಶಕರನ್ನು ಬಂಧಿಸಿದ ಸಿಬಿಐ

ಆರೋಪಿ DGCA ಅಧಿಕಾರಿಯಾದ ಸುಶೀಲ್ ಕುಮಾರ್ ಗಾರ್ಗ್ (ಉಪ ನಿರ್ದೇಶಕ - Airworthiness ವಿಭಾಗ, DGCA, ಚೆನ್ನೈ) ಅವರು ತಮಿಳುನಾಡಿನಲ್ಲಿ 2.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ ಎಂದು ಆರೋಪಿಸಲಾಗಿದೆ.

2.5 ಲಕ್ಷ ರೂ ಲಂಚ ಪ್ರಕರಣ: DGCA ಅಧಿಕಾರಿ, ವಿಮಾನಯಾನ ಸಂಸ್ಥೆಯ ನಿರ್ದೇಶಕರನ್ನು ಬಂಧಿಸಿದ ಸಿಬಿಐ
SIR Row: ನೋಟಿಸ್ ನೀಡದೆ, ವಿಚಾರಣೆಯಿಲ್ಲದೆ ಮತದಾರರ ಹೆಸರು ತೆಗೆದುಹಾಕುವಂತಿಲ್ಲ- ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್!

SIR Row: ನೋಟಿಸ್ ನೀಡದೆ, ವಿಚಾರಣೆಯಿಲ್ಲದೆ ಮತದಾರರ ಹೆಸರು ತೆಗೆದುಹಾಕುವಂತಿಲ್ಲ- ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್!

ಹೆಚ್ಚಿನ ಸಂಖ್ಯೆಯ ಭಾರತೀಯ ನಾಗರಿಕರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗಲು ಕಾರಣವಾಗುವ ಯಾವುದೇ ಪ್ರಕ್ರಿಯೆಯು ನಿರಂಕುಶವಾದುದು ಮತ್ತು ಸಂವಿಧಾನದ 326 ಹಾಗೂ 14ನೇ ವಿಧಿಗಳ ನೇರ ಉಲ್ಲಂಘನೆಯಾಗಿದೆ ಎಂದು ಬಲವಾಗಿ ಪ್ರತಿಪಾದಿಸಿದ್ದಾರೆ.