ದೇಶ

'ರಾಯ್‌ಬರೇಲಿಯಿಂದ ಸ್ಪರ್ಧಿಸಲು ರಾಹುಲ್ ಗಾಂಧಿ ತೀವ್ರ ಹೆದರಿದ್ದರು; SP ಇಲ್ಲದಿದ್ದರೇ ಕಾಂಗ್ರೆಸ್ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ'

ಒಂದು ಹಂತದಲ್ಲಿ ರಾಹುಲ್ ಗಾಂಧಿ ತಮ್ಮ ಕ್ಷೇತ್ರವನ್ನೇ ಬಿಟ್ಟುಕೊಡಲು ನಿರ್ಧರಿಸಿದ್ದರು. ಆದರೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಧೈರ್ಯ ತುಂಬಿ, ಸ್ಪರ್ಧಿಸದೇ ಇದ್ದರೆ ತಾವೇ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಎಚ್ಚರಿಸಿದ್ದರು.

'ರಾಯ್‌ಬರೇಲಿಯಿಂದ ಸ್ಪರ್ಧಿಸಲು ರಾಹುಲ್ ಗಾಂಧಿ ತೀವ್ರ ಹೆದರಿದ್ದರು; SP ಇಲ್ಲದಿದ್ದರೇ ಕಾಂಗ್ರೆಸ್ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ'