ದೇಶ

ಟ್ರಂಪ್‌ ತೆರಿಗೆ ನಿಯಮಕ್ಕೆ ಪ್ರಧಾನಿ ಮೋದಿ ತಲೆಬಾಗುತ್ತಾರೆ: ರಾಹುಲ್ ಗಾಂಧಿ ವಾಗ್ದಾಳಿ

ಪಿಯೂಷ್ ಗೋಯಲ್ ಎಷ್ಟು ಬೇಕಾದರೂ ಎದೆ ಬಡಿದುಕೊಳ್ಳಬಹುದು. ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮೋದಿ ಟ್ರಂಪ್ ಸುಂಕದ ಗಡುವಿಗೆ ಸೌಮ್ಯವಾಗಿ ತಲೆಬಾಗುತ್ತಾರೆ.

ಟ್ರಂಪ್‌ ತೆರಿಗೆ ನಿಯಮಕ್ಕೆ ಪ್ರಧಾನಿ ಮೋದಿ ತಲೆಬಾಗುತ್ತಾರೆ: ರಾಹುಲ್ ಗಾಂಧಿ ವಾಗ್ದಾಳಿ