IPS ಅಧಿಕಾರಿ Siddharth Kaushal ರಾಜಿನಾಮೆವೈಯಕ್ತಿಕ ಕಾರಣಗಳಿಂದಾಗಿ ಐಪಿಎಸ್ ಕೆಲಸಕ್ಕೆ ರಾಜೀನಾಮೆ ನೀಡಿದ್ದೇನೆ. ಸ್ವಯಂಪ್ರೇರಣೆಯಿಂದ ಐಪಿಎಸ್ ಕೆಲಸಕ್ಕೆ ರಾಜೀನಾಮೆ ನೀಡಿರುವುದಾಗಿ ಅವರು ಬಹಿರಂಗಪಡಿಸಿದ್ದಾರೆ.
ಪಶ್ಚಿಮ ಬಂಗಾಳ ಬಿಜೆಪಿ ನೂತನ ಅಧ್ಯಕ್ಷರಾಗಿ ಸಮಿಕ್ ಭಟ್ಟಾಚಾರ್ಯ ಅವಿರೋಧ ಆಯ್ಕೆಪಕ್ಷದ ರಾಜ್ಯಾಧ್ಯಕ್ಷ ಹುದ್ದೆಗೆ ಸಮಿಕ್ ಭಟ್ಟಾಚಾರ್ಯ ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಬೇರೆ ಯಾರೂ ನಾಮಪತ್ರ ಸಲ್ಲಿಸಿಲ್ಲ. ಹೀಗಾಗಿ ಭಟ್ಟಾಚಾರ್ಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
PES ಕಾಲೇಜಿನಲ್ಲಿ Hijabಗೆ ಅವಕಾಶ ನೀಡದ ಪ್ರಾಂಶುಪಾಲರಿಗೆ ಜೀವ ಬೆದರಿಕೆ; 6 ಮಂದಿ ವಿರುದ್ಧ ಪೊಲೀಸ್ ಪ್ರಕರಣ!ಕಾಲೇಜಿನ ಪ್ರಾಂಶುಪಾಲರಿಗೆ ಜೀವಬೆದರಿಕೆ ಹಾಕಿದ ಆರೋಪದ ಮೇರೆಗೆ 6 ಮಂದಿಯ ವಿರುದ್ಧ ಪೊಲೀಸರು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Kolkata gangrape: 'ಅತ್ಯಾಚಾರ ಅಲ್ಲ...'; ವಕೀಲರಿಗೆ 'love bite' ತೋರಿಸಿದ ಆರೋಪಿ!ಕೋಲ್ಕತ್ತಾ ಗ್ಯಾಂಗ್ರೇಪ್ ಆರೋಪಿ ಮೋನೋಜಿತ್ ಮಿಶ್ರಾ ಅವರ ವಕೀಲ ರಾಜು ಗಂಗೂಲಿ ಈ ಬಗ್ಗೆ ಮಾತನಾಡಿದ್ದು, ಅದು ಅತ್ಯಾಚಾರವಲ್ಲ ಎಂದು ಹೇಳಿದ್ದಾರೆ.
ಆ್ಯಪ್ ಆಧಾರಿತ ಕ್ಯಾಬ್ಗಳು ಪೀಕ್ ಅವರ್ನಲ್ಲಿ ದುಪ್ಪಟ್ಟು ಶುಲ್ಕ ವಿಧಿಸಲು ಕೇಂದ್ರ ಅಸ್ತುರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ತನ್ನ 'ಮೋಟಾರು ವಾಹನಗಳ ಅಗ್ರಿಗೇಟರ್ ಮಾರ್ಗಸೂಚಿ 2025'ರಲ್ಲಿ ಪೀಕ್ ಅವರ್ ಅಲ್ಲದ ಸಮಯದಲ್ಲಿ ಮೂಲ ದರದ ಕನಿಷ್ಠ ಶೇಕಡಾ 50 ಇರಬೇಕು ಎಂದು ಹೇಳಿದೆ.
ಖಾಸಗಿ ಶಾಲೆಗಳಲ್ಲಿ SC, ST ವಿದ್ಯಾರ್ಥಿಗಳಿಗೆ ಶೇ.25ರಷ್ಟು ಸೀಟು ಮೀಸಲಿಡಬೇಕು: ಸಚಿವ Adluri Laxmanವಸತಿ ಶಾಲೆಗಳು ಮತ್ತು ಹಾಸ್ಟೆಲ್ಗಳ ಕಲ್ಯಾಣಕ್ಕೆ ಸಂಬಂಧಿಸಿದ 210 ಕೋಟಿ ರೂ.ಗಳ ಬಾಕಿ ಬಿಲ್ಗಳನ್ನು ಸರ್ಕಾರ ತೆರವುಗೊಳಿಸಿದೆ ಎಂದು ಸಚಿವರು ಹೇಳಿದರು.
ಸತ್ತ ಪತಿಯ ಇಬ್ಬರು ಸಹೋದರರೊಂದಿಗೆ ಪತ್ನಿ ಅಕ್ರಮ ಸಂಬಂಧ; ಕೊನೆಗೆ ಅವರ ತಾಯಿಯನ್ನೂ ಕೊಂದಳು!ಉತ್ತರ ಪ್ರದೇಶದ ಝಾನ್ಸಿಯಲ್ಲಿ ಈ ಘಟನೆ ವರದಿಯಾಗಿದ್ದು, 54 ವರ್ಷದ ಸುಶೀಲಾ ದೇವಿಯ ಹತ್ಯೆಯ ಹಿಂದಿನ ಪಿತೂರಿಯನ್ನು ಪೊಲೀಸರು ಬಯಲು ಮಾಡಿದ್ದಾರೆ.
ಅಪ್ರಾಪ್ತ ವಿದ್ಯಾರ್ಥಿ ಮೇಲೆ ಪದೇಪದೆ ಲೈಂಗಿಕ ದೌರ್ಜನ್ಯ; 40 ವರ್ಷದ ಶಿಕ್ಷಕಿ ಬಂಧನ2023ರ ಡಿಸೆಂಬರ್ನಲ್ಲಿ ಶಾಲೆಯ ವಾರ್ಷಿಕೋತ್ಸವಕ್ಕಾಗಿ ನೃತ್ಯ ಪ್ರದರ್ಶಿಸಲು ಗುಂಪನ್ನು ರಚಿಸಲು ಆಯೋಜಿಸಲಾದ ಸಭೆಗಳ ಸಮಯದಲ್ಲಿ ಆರೋಪಿ ವಿದ್ಯಾರ್ಥಿ ಬಗ್ಗೆ ಅನುಚಿತ ಆಸಕ್ತಿಯನ್ನು ಬೆಳೆಸಿಕೊಂಡಿದ್ದರು.
ದೇವಭೂಮಿ ಹಿಮಾಚಲದಲ್ಲಿ ಮೇಘಸ್ಫೋಟ: ಮಂಡಿಯಲ್ಲಿ ಪ್ರವಾಹಕ್ಕೆ 11 ಸಾವು; 34 ಜನ ನಾಪತ್ತೆ, 371 ಕೋಟಿ ಮೊತ್ತದ ಆಸ್ತಿ ನಾಶ!ಕಳೆದ 32 ಗಂಟೆಗಳಲ್ಲಿ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಮೇಘಸ್ಫೋಟ ಮತ್ತು ದಿಢೀರ್ ಪ್ರವಾಹದಿಂದಾಗಿ ಕನಿಷ್ಠ 11 ಜನರು ಸಾವನ್ನಪ್ಪಿದ್ದು 34 ಮಂದಿ ಕಾಣೆಯಾಗಿದ್ದಾರೆ. ರಾಜ್ಯವು 16 ಮೇಘಸ್ಫೋಟಗಳು ಮತ್ತು ಮೂರು ದಿಢೀರ್ ಪ್ರವಾಹಗಳಿಗೆ ಸಾಕ್ಷಿಯಾಗಿದೆ.
ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 6 ತಿಂಗಳು ಜೈಲು ಶಿಕ್ಷೆಶೇಖ್ ಹಸೀನಾ ಅವರು 11 ತಿಂಗಳ ಹಿಂದೆ ಅಧಿಕಾರ ತೊರೆದು ದೇಶದಿಂದ ಪಲಾಯನ ಮಾಡಿದ ನಂತರ ಮೊದಲ ಬಾರಿ ಪ್ರಕರಣವೊಂದರಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.
ಸಿನಿಮಾ ಸುದ್ದಿಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!
ದೇಶ'ನಮಗೆ ಇನ್ನು ಮುಂದೆ ಗಾಂಧಿ-ನೆಹರೂ ಅಗತ್ಯವಿಲ್ಲ'; ಮುಸ್ಲಿಮರಿಗೆ ತಮ್ಮದೇ ಆದ ನಾಯಕರು ಬೇಕು: ಅಸಾದುದ್ದೀನ್ ಓವೈಸಿ; Video
ರಾಜಕೀಯCM ಡಿಕೆಶಿ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್ ಅನ್ ರೆಸ್ಪೆಕ್ಟು!