ಕಾಳಿಗಂಜ್ನಲ್ಲಿ ಬಾಂಬ್ ಸ್ಫೋಟ, ಬಾಲಕಿ ಸಾವು; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮಮತಾ ಬ್ಯಾನರ್ಜಿ ಸೂಚನೆಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪೊಲೀಸರು ಅಪರಾಧಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ಕೇರಳ ಮಾಜಿ ಮುಖ್ಯಮಂತ್ರಿ VS Achuthanandan ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ101 ವರ್ಷದ ರಾಜಕಾರಣಿ ಪ್ರಸ್ತುತ ತಿರುವನಂತಪುರಂನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕುಟುಂಬಕ್ಕೆ ಹತ್ತಿರವಿರುವ ಮೂಲಗಳ ಪ್ರಕಾರ, ಅವರ ಸ್ಥಿತಿ ಸ್ಥಿರವಾಗಿದೆ.
'ವಂದೇ ಭಾರತ್' ರೈಲಿನಲ್ಲಿ BJP ಶಾಸಕನಿಗೆ ಸೀಟು ಬಿಡಲು ನಕಾರ: ಮೂಗಿನಲ್ಲಿ ರಕ್ತ ಬರುವಂತೆ ಪ್ರಯಾಣಿಕನಿಗೆ ಥಳಿತ! Videoಸಿಂಗ್ ಅವರು ರೈಲಿನ ಹಿಂಭಾಗದ ಬೋಗಿಯಲ್ಲಿ ಸೀಟು ಪಡೆದಿದ್ದರೆ, ಅವರ ಕುಟುಂಬ ಸದಸ್ಯರು ಮುಂಭಾಗದಲ್ಲಿ ಕುಳಿತಿದ್ದರು. ಹೀಗಾಗಿ ಅವರ ಪಕ್ಕದಲ್ಲಿ ಕುಳಿತಿದ್ದ ಪ್ರಯಾಣಿನಿಗೆ ಸೀಟು ಬಿಡಲು ಕೇಳಿದಾಗ ಆತ ನಿರಾಕರಿಸಿರುವುದಾಗಿ ವರದಿಯಾಗಿದೆ.
Bypoll results: ಕೇರಳದಲ್ಲಿ UDF, ಪಶ್ಚಿಮ ಬಂಗಾಳದಲ್ಲಿ TMC ಗೆಲುವು; ಗುಜರಾತ್ನಲ್ಲಿ AAP, BJPಗೆ ತಲಾ ಒಂದು ಸ್ಥಾನಗುಜರಾತ್ನ ಎರಡು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಸೋಮವಾರ ಮುಕ್ತಾಯಗೊಂಡಿದ್ದು, ಎಎಪಿ ನಾಯಕ ಗೋಪಾಲ್ ಇಟಾಲಿಯಾ ವಿಶಾವದರ್ ಸ್ಥಾನವನ್ನು ಗೆದ್ದರೆ, ಬಿಜೆಪಿಯ ರಾಜೇಂದ್ರ ಚಾವ್ಡಾ ಕಾಡಿ ಸ್ಥಾನದಲ್ಲಿ ಗೆಲುವು ಸಾಧಿಸಿದ್ದಾರೆ.
'ನೀನು ವಿಮಾನ ಚಲಾಯಿಸಲು ಯೋಗ್ಯನಲ್ಲ, ಹೋಗಿ ಚಪ್ಪಲಿ ಹೊಲಿ': ಇಂಡಿಗೋ ಟ್ರೈನಿ ಪೈಲಟ್ಗೆ ಕಿರುಕುಳದೂರುದಾರರು ಮೊದಲು ಬೆಂಗಳೂರಿನ ಪೊಲೀಸರನ್ನು ಸಂಪರ್ಕಿಸಿದ್ದಾರೆ. ಅಲ್ಲಿನ ಪೊಲೀಸರು ಶೂನ್ಯ ಎಫ್ಐಆರ್ ದಾಖಲಿಸಿದ್ದು, ಈ ಎಫ್ಐಆರ್ ಅನ್ನು ಈಗ ಇಂಡಿಗೋ ಪ್ರಧಾನ ಕಚೇರಿ ಇರುವ ಗುರುಗ್ರಾಮಕ್ಕೆ ವರ್ಗಾಯಿಸಲಾಗಿದೆ.
ಅನ್ಯ ಧರ್ಮದ ಯುವಕನೊಂದಿಗೆ ಮದುವೆ; ಮಗಳು ಬದುಕಿರುವಾಗಲೇ 'ಶ್ರಾದ್ಧ' ನಡೆಸಿದ ಕುಟುಂಬ!ವಿದ್ಯಾರ್ಥಿನಿಯ ಕುಟುಂಬವು, ತಮ್ಮ ಕುಟುಂಬಕ್ಕೆ ಅವಮಾನ ಮಾಡಿದ ಕಾರಣ 'ಶ್ರಾದ್ಧ' ನಡೆಸಲಾಗಿದೆ ಮತ್ತು ನಮ್ಮ ಪಾಲಿಗೆ ಅವಳು 'ಸತ್ತಿದ್ದಾಳೆ' ಎಂದು ಹೇಳಿದೆ.
ಮನೆಯಲ್ಲಿ LPG ಗ್ಯಾಸ್ ಸಿಲಿಂಡರ್ ಸೋರಿಕೆ: ಭಾರಿ ಸ್ಫೋಟ; ಇಬ್ಬರು ಪವಾಡ ಸದೃಶ್ಯ ಪ್ರಾಣಪಾಯದಿಂದ ಪಾರು! Videoಪೈಪ್ನೊಂದಿಗೆ ಎಲ್ಪಿಜಿ ಸಿಲಿಂಡರ್ ಸೋರಿಕೆಯಾಗುತ್ತಿದ್ದು, ಮಧ್ಯ ವಯಸ್ಸಿನ ಮಹಿಳೆಯೊಬ್ಬರು ಗ್ಯಾಸ್ ಸೋರಿಕೆಯನ್ನು ತಡೆಯಲು ಪ್ರಯತ್ನಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು.
24 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಸರ್ಕಾರಿ ಶಾಲಾ ಶಿಕ್ಷಕನ ಬಂಧನ!8 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳು ಕಿರುಕುಳದ ಬಗ್ಗೆ ಶಾಲೆಯ ಪ್ರಾಂಶುಪಾಲರಿಗೆ ದೂರು ನೀಡಿದ ನಂತರ ಈ ವಿಚಾರ ಬೆಳಕಿಗೆ ಬಂದಿದ್ದು, ಶಾಲಾ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
Money laundering case: IPL ನಿಂದಲೇ SRH ಔಟ್? ಕುಟುಂಬದವರಿಂದಲೇ Kavya Maran ಗೆ ಕಂಟಕ!ಸನ್ರೈಸರ್ಸ್ ಹೈದರಾಬಾದ್ (SRH) ಫ್ರಾಂಚೈಸಿಗೆ ಸಿಇಒ ಕಾವ್ಯಾ ಮಾರನ್ ಸಂಕಷ್ಟಕ್ಕೆ ಸಿಲುಕಿದ್ದು, ಕುಟುಂಬದೊಳಗಿನ ವಿವಾದದಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ಕೈ ಜಾರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
Air India: ಜುಲೈ 15ರವರೆಗೆ ಬೆಂಗಳೂರು-ಸಿಂಗಾಪುರ ಸೇರಿದಂತೆ ಈ ಮಾರ್ಗಗಳಲ್ಲಿ ವಿಮಾನ ಹಾರಾಟ ಕಡಿತಈ ಕಡಿತವು ತಾತ್ಕಾಲಿಕವಾಗಿದೆ. ಸಾಧ್ಯವಾದಷ್ಟು ಬೇಗ ಪೂರ್ಣ ಸೇವೆಯನ್ನು ಪುನಃಸ್ಥಾಪಿಸಲು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಏರ್ ಇಂಡಿಯಾ ಸ್ಪಷ್ಟಪಡಿಸಿದೆ.
ರಾಜ್ಯಬೆಂಗಳೂರಿಗೆ ಬಂದಿದ್ದ ಯೂಟ್ಯೂಬರ್ ಧ್ರುವ್ ರಾಠಿ ಪೌರತ್ವ, ವೀಸಾ ಸ್ಥಿತಿ ಪರಿಶೀಲಿಸಿ; ಕೇಂದ್ರಕ್ಕೆ ಭಾಸ್ಕರ್ ರಾವ್ ಆಗ್ರಹ
ದೇಶ'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ