'ಅವಳು ಲಂಡನ್ನಲ್ಲಿ ಓದಲು ಬಯಸಿದ್ದಳು': ಏರ್ ಇಂಡಿಯಾ ವಿಮಾನ ಪತನದಲ್ಲಿ ಮೃತಪಟ್ಟ ಯುವತಿ ಕುಟುಂಬ ರೋಧನೆಸಂತ್ರಸ್ತೆಯ ಸಂಬಂಧಿ ಸುರೇಶ್ ಖತಿಕ್, ಲಂಡನ್ನಲ್ಲಿ ಆಕೆಯ ಶಿಕ್ಷಣಕ್ಕಾಗಿ ಕುಟುಂಬವು ಸಾಲ ಮಾಡಿತ್ತು ಎಂದು ಹೇಳಿದರು.
ಸಾವಿಗೇ ಚಳ್ಳೆಹಣ್ಣು: Air India ವಿಮಾನ ದುರಂತದಲ್ಲಿ ಪ್ರಯಾಣಿಕನ ಜೀವ ಉಳಿಸಿದ್ದು 'ಯಾರಿಗೂ ಬೇಡವಾಗಿದ್ದ ಸೀಟ್ 11A'!ಅಚ್ಚರಿಯಾದರೂ ಸತ್ಯ.. ಗುಜರಾತ್ನ ಅಹಮದಾಬಾದ್ನಿಂದ (Ahmedabad Plane Crash) ಗ್ಯಾಟ್ವಿಕ್ (ಇಂಗ್ಲೆಂಡ್)ಗೆ ಹೋಗುತ್ತಿದ್ದ ಏರ್ ಇಂಡಿಯಾ ಎಐ 171 ವಿಮಾನ ಟೇಕ್ ಆಫ್ ಆದ ಕೇವಲ ಐದೇ ನಿಮಿಷದಲ್ಲಿ ಪತನಗೊಂಡಿತು.
ನಟಿ ಕರೀಷ್ಮಾ ಮಾಜಿ ಪತಿ ಸಂಜಯ್ ಕಪೂರ್ ಸಾವಿಗೆ ಜೇನು ನೊಣ ಕಾರಣ?ಇಂಗ್ಲೆಂಡ್ನಲ್ಲಿ ಪೋಲೋ ಪಂದ್ಯ ಆಡುತ್ತಿದ್ದಾಗ ಹೃದಯಾಘಾತದಿಂದ ಹಠಾತ್ತನೆ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಹಿಂದಿನ ಕಾರಣವೇ ಬೇರೆ ಇದೆ ಎನ್ನಲಾಗಿದೆ.
'ನಾನು ಜೀವಂತವಾಗಿದ್ದೇನೆ ಎಂದು ನನಗೆ ನಂಬಲು ಸಾಧ್ಯವಾಗುತ್ತಿಲ್ಲ': ಬದುಕುಳಿದ Viswashkumar Ramesh ವಿಮಾನ ದುರಂತಕ್ಕೆ ಸಾಕ್ಷಿಮೂಲತಃ ಡಿಯುನವರಾದ ವಿಶ್ವಾಶ್ ಕುಮಾರ್ ಎರಡು ದಶಕಗಳಿಗೂ ಹೆಚ್ಚು ಕಾಲ ಯುಕೆಯಲ್ಲಿ ನೆಲೆಸಿ ಅಲ್ಲಿಯ ಪ್ರಜೆಯಾಗಿದ್ದಾರೆ.
ಅಹಮದಾಬಾದ್ ವಿಮಾನ ದುರಂತ: ಸಂತಾಪ ಸೂಚಿಸಿದ ವಿದೇಶಿ ನಾಯಕರು, ಸರ್ಕಾರಗಳಿಗೆ ಧನ್ಯವಾದ ಹೇಳಿದ ಎಸ್ ಜೈಶಂಕರ್242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನ ಗುರುವಾರ ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತು.
ಕಾಕತಾಳಿಯವೋ, ದುರಂತದ ಮುನ್ಸೂಚನೆಯೋ?: Air India ವಿಮಾನ ಪತನಕ್ಕೂ ಮುನ್ನ Midday ಜಾಹಿರಾತು ವೈರಲ್!ಅಹ್ಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ದುರಂತಕ್ಕೀಡಾದ ಅದೇ ದಿನ ರಾಷ್ಟ್ರೀಯ ಆಂಗ್ಲ ಪತ್ರಿಕೆಯೊಂದರಲ್ಲಿ ಜಾಹಿರಾತು ವೈರಲ್ ಆಗುತ್ತಿದೆ.
ವಿಮಾನ ದುರಂತದಿಂದ ನಾವೆಲ್ಲರೂ ತೀವ್ರ ಆಘಾತಗೊಂಡಿದ್ದೇವೆ: ಅಹಮದಾಬಾದ್ ಗೆ ಭೇಟಿ ನೀಡಿದ ಬಳಿಕ ಪ್ರಧಾನಿ ಮೋದಿ ಪ್ರತಿಕ್ರಿಯೆತಮ್ಮವರನ್ನು ಕಳೆದುಕೊಂಡವರ ನೋವು ನಮಗೆ ಅರ್ಥವಾಗುತ್ತದೆ. ವರ್ಷಗಳವರೆಗೆ ಈ ಆಘಾತ ನಮ್ಮನ್ನು ಕಾಡಲಿದೆ ಎಂದಿದ್ದಾರೆ.
'ಲಂಡನ್ ತಲುಪಿದ ನಂತರ ಕಾಲ್ ಮಾಡುತ್ತೇನೆ ಎಂದ ಮಗ ಬಾರದ ಲೋಕಕ್ಕೆ ಹೋದ': ವಿಮಾನ ಹತ್ತುವ ಮುನ್ನ ವೃದ್ಧ ತಂದೆಗೆ ಕರೆ ಮಾಡಿದ್ದ ಕ್ಯಾ. ಸುಮಿತ್ ಸಬರ್ವಾಲ್ಮೂರು ದಿನಗಳ ಹಿಂದೆ, ಸುಮಿತ್ ಸಬರ್ವಾಲ್ ತನ್ನ ತಂದೆಯೊಂದಿಗೆ ಬಹಳ ಪ್ರೀತಿಯಿಂದ ಮಾತುಕತೆ ನಡೆಸಿದ್ದರು. ಒಂದೆರಡು ವರ್ಷಗಳ ಹಿಂದೆ ಸುಮಿತ್ ಅವರ ತಾಯಿ ನಿಧನರಾದ ನಂತರ ತಂದೆ ಒಂಟಿಯಾಗಿ ವಾಸಿಸುತ್ತಿದ್ದಾರೆ.
ವಿಜಯ ಮಲ್ಯ ಸಾಲ-ಬಡ್ಡಿಯ ಲೆಕ್ಕಾಚಾರ: ಒಟ್ಟು 17,781 ಕೋಟಿಯಲ್ಲಿ ಇನ್ನೂ 6,997 ಕೋಟಿ ರೂ ಬಾಕಿ; ಹಣಕಾಸು ಸಚಿವಾಲಯ ಮಾಹಿತಿಬೆಂಗಳೂರಿನ ಸಾಲ ವಸೂಲಾತಿ ನ್ಯಾಯಾಧೀಕರಣ ತಾವು ಪಡೆದಿರುವ ಸಾಲ 6 ಸಾವಿರ ಕೋಟಿ ರೂಪಾಯಿ ಎಂದು ಹೇಳಿದೆ ಎಂದು ದಾಖಲೆ ಪ್ರದರ್ಶಿಸಿದ್ದರು.
ಅಹಮದಾಬಾದ್ ವಿಮಾನ ದುರಂತ ಪ್ರಕರಣ: ಟ್ರಾಫಿಕ್ ಜಾಮ್ನಿಂದ ತಡ; ಸ್ವಲ್ಪದರಲ್ಲೆ ಮಹಿಳೆ ಬಚಾವ್! Videoಏರ್ ಇಂಡಿಯಾದಲ್ಲಿ ತೆರಳಬೇಕಿದ್ದ ಭೂಮಿ ಏರ್ಪೋರ್ಟ್ ಗೆ ತಲುಪುವುದು 10 ನಿಮಿಷ ತಡವಾಗಿದ್ದಕ್ಕೆ ಜೀವ ಉಳಿಸಿಕೊಂಡಿದ್ದಾರೆ. ಮತ್ತೊಂದೆಡೆ ಹಾಸ್ಟೆಲ್ ಮೆಸ್ನಿಂದ 15 ನಿಮಿಷ ಮುಂಚೆ ತೆರಳಿದ್ದಕ್ಕೆ ರೋಹನ್ ಬದುಕುಳಿದಿದ್ದಾರೆ.
ಸಿನಿಮಾ ಸುದ್ದಿWe’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ
ದೇಶ'ಮಹಾಲಕ್ಷ್ಮಿ ಯೋಜನೆ' ಪರಿಶೀಲನೆ ವೇಳೆ ಕಾಲೇಜು ವಿದ್ಯಾರ್ಥಿನಿಯನ್ನು ಪದೇಪದೆ ಮುಟ್ಟಿದ Congress ಶಾಸಕ; Video Viral
ಸಿನಿಮಾ ಸುದ್ದಿ'ನೀನು ಕೂಡ ಸ್ಪೆಷಲ್ ಅಲ್ಲ': ರಹಸ್ಯ ಪೋಸ್ಟ್ ಹಂಚಿಕೊಂಡ 'ಡಿಯರ್ ಹಸ್ಬೆಂಡ್' ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ!