ರಾಜಸ್ಥಾನ: ಬನಾಸ್ ನದಿಯಲ್ಲಿ ಮುಳುಗಿ ಎಂಟು ಯುವಕರು ಸಾವುಇತರ ಮೂವರು ಯುವಕರನ್ನು ರಕ್ಷಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಟೊಂಕ್ ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಸಾಂಗ್ವಾನ್ ಅವರು ಹೇಳಿದ್ದಾರೆ.
Google Map ಎಡವಟ್ಟು: ನಿರ್ಮಾಣ ಹಂತದ ಸೇತುವೆ ಮೇಲಿಂದ ಬಿದ್ದ ಕಾರುಉತ್ತರ ಪ್ರದೇಶದ ಮಹಾರಾಜ್ಗಂಜ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಕಾರೊಂದು ಗೂಗಲ್ ಮ್ಯಾಪ್ ಆಧಾರದ ಮೇಲೆ ನಿರ್ಮಾಣ ಹಂತದಲ್ಲಿರುವ ಫ್ಲೈಓವರ್ ಮೇಲೆ ಬಂದು ಬಿದ್ದಿರುವ ಘಟನೆ ನಡೆದಿದೆ.
ಲೋಕಸಭೆ ಉಪಸಭಾಪತಿ ಆಯ್ಕೆ ಪ್ರಕ್ರಿಯೆ ಆರಂಭಿಸಿ: ಪ್ರಧಾನಿ ಮೋದಿಗೆ ಖರ್ಗೆ ಪತ್ರಉಪಸಭಾಪತಿ ಸ್ಥಾನವನ್ನು ಖಾಲಿ ಬಿಡುವುದು "ಭಾರತದ ಪ್ರಜಾಪ್ರಭುತ್ವ ರಾಜಕೀಯಕ್ಕೆ ಒಳ್ಳೆಯದಲ್ಲ ಮತ್ತು ಸಂವಿಧಾನದ ನಿಬಂಧನೆಗಳ ಉಲ್ಲಂಘನೆಯಾಗುತ್ತದೆ" ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ.
ಭಾರತದ ಜನಸಂಖ್ಯೆ 1.46 ಬಿಲಿಯನ್; ಆದರೂ.. ಫರ್ಟಿಲಿಟಿ ದರ ಕುಸಿತ: UN ವರದಿಈ ವರದಿಯು ಜನಸಂಖ್ಯಾ ಸಂಯೋಜನೆ, ಫಲವತ್ತತೆ ಮತ್ತು ಜೀವಿತಾವಧಿಯಲ್ಲಿನ ಪ್ರಮುಖ ಬದಲಾವಣೆಗಳನ್ನು ತೋರಿಸುತ್ತದೆ.
ನಮ್ಮ ಮೇಲೆ ದಾಳಿ ಮಾಡಿದರೆ, ಪಾಕ್ ಸೇರಿ ಉಗ್ರರು ಎಲ್ಲೇ ಅಡಗಿದ್ದರೂ ಬೇಟೆಯಾಡುತ್ತೇವೆ: ಎಸ್ ಜೈಶಂಕರ್ಭಾರತದ ವಿವಾದವು ಯಾವುದೇ ಒಂದು ನಿರ್ದಿಷ್ಟ ದೇಶದೊಂದಿಗೆ 'ಅಲ್ಲ'. ಸಂಘರ್ಷವು ಭಾರತ ಮತ್ತು ಭಯೋತ್ಪಾದನೆ ನಡುವಿನದ್ದು ಎಂದರು.
ಕೇರಳ ಕರಾವಳಿಯಲ್ಲಿ ಸಿಂಗಾಪುರ ಧ್ವಜ ಹೊತ್ತ ಸರಕು ಹಡಗು ಬೆಂಕಿಗೆ ಆಹುತಿ: 18 ಮಂದಿ ರಕ್ಷಣೆ; videoಹಡಗಿನಲ್ಲಿದ್ದ 22 ಸಿಬ್ಬಂದಿಗಳ ಪೈಕಿ 18 ಸಿಬ್ಬಂದಿಯನ್ನು ಭಾರತೀಯ ಸೇನಾ ಪಡೆ ರಕ್ಷಿಸಿದೆ. ಆದರೆ ನಾಲ್ವರು ಸಿಬ್ಬಂದಿಗಳು ನಾಪತ್ತೆಯಾಗಿದ್ದಾರೆ.
ಭಾರತೀಯರ ಮೇಲೆ ಅಮೆರಿಕಾ ಅಮಾನೀಯ ವರ್ತನೆ: ಪ್ರಧಾನಿ ಮೋದಿ ಮೌನದ ವಿರುದ್ಧ ಕಾಂಗ್ರೆಸ್ ವಾಗ್ದಾಳಿವಿಮಾನ ನಿಲ್ದಾಣವೊಂದರಲ್ಲಿ ಅಮೆರಿಕದಲ್ಲಿರುವ ಭಾರತೀಯ ವಿದ್ಯಾರ್ಥಿಗೆ ಕೈಕೋಳ ತೊಡಿಸಿ, ಅವರನ್ನು ನೆಲದ ಮೇಲೆ ಎಳೆದಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವಿಡಿಯೋ ವೈರಲ್ ಆಗಿದೆ.
ದೆಹಲಿ: ದ್ವಾರಕಾ ಅಪಾರ್ಟ್ ಮೆಂಟ್ ಅಗ್ನಿ ಅವಘಡ; ಕಟ್ಟಡದಿಂದ ಜಿಗಿದು, ಇಬ್ಬರು ಮಕ್ಕಳೊಂದಿಗೆ ತಂದೆ ಸಾವು; Videoದ್ವಾರಕಾ ಸೆಕ್ಟರ್ 13ರಲ್ಲಿನ ಸಾಬಾದ್ ಅಪಾರ್ಟ್ ಮೆಂಟ್ ನ ಏಳನೇ ಮಹಡಿಯಲ್ಲಿರುವ ಫ್ಲಾಟ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದಗದಗನೇ ಹೊತ್ತಿ ಉರಿದಿದೆ.
ವಂದೇ ಭಾರತ್ ರೈಲು ಚೆನಾಬ್ ಸೇತುವೆ ದಾಟುತ್ತಿದ್ದಂತೆಯೇ 'ನನ್ನ ಕಣ್ಣಲ್ಲಿ ನೀರು ಬಂತು': ಫಾರೂಕ್ ಅಬ್ದುಲ್ಲಾ; Videoಈ ಸೇತುವೆ ನಿರ್ಮಿಸಿದ ಎಲ್ಲಾ ಕಾರ್ಮಿಕರು ಮತ್ತು ಎಂಜಿನಿಯರ್ಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ಫಾರುಕ್ ಅಬ್ದುಲ್ಲಾ ಹೇಳಿದರು.
Monsoon ವಿರಾಮದಿಂದ ಶೇ. 25 ರಷ್ಟು ಮಳೆ ಕೊರತೆ: ವರದಿಇದರ ಪರಿಣಾಮವಾಗಿ 2025 ರ ಋತುವಿನ ಮೊದಲ ವಾರದಲ್ಲಿ ಸುಮಾರು 25 ಪ್ರತಿಶತದಷ್ಟು ಕೊರತೆ ಉಂಟಾಗಿದೆ.
ರಾಜಕೀಯನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ
ರಾಜ್ಯಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ-SP ನಡುವೆ ಜಟಾಪಟಿ: 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್.ಡಿ ರೇವಣ್ಣ
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ