ಛತ್ತೀಸ್ ಗಢ: ನಕ್ಸಲೀಯರು ಇರಿಸಿದ ಐಇಡಿ ಸ್ಫೋಟ; ಹಿರಿಯ ಪೊಲೀಸ್ ಅಧಿಕಾರಿ ಹುತಾತ್ಮನಕ್ಸಲೀಯರು ಹಿಂಸಾಚಾರವನ್ನು ದೂರವಿಡಬೇಕು, ಮುಖ್ಯವಾಹಿನಿಗೆ ಬರಬೇಕು. ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಶರ್ಮಾ ಹೇಳಿದ್ದಾರೆ.
ಕಳೆದ 11 ವರ್ಷಗಳಲ್ಲಿ ಪ್ರಜಾಪ್ರಭುತ್ವ, ಆರ್ಥಿಕತೆ, ಸಾಮಾಜಿಕ ರಚನೆ ಮೇಲೆ ದೊಡ್ಡ ಹೊಡೆತ: ಮಲ್ಲಿಕಾರ್ಜುನ ಖರ್ಗೆಸಾರ್ವಜನಿಕ ಅಭಿಪ್ರಾಯದ ವಿರುದ್ಧ ಹೋಗುವುದು ಮತ್ತು ಸರ್ಕಾರಗಳನ್ನು ಹಿಂಬಾಗಿಲಿನಿಂದ ಉರುಳಿಸುವುದು ಅಥವಾ ಏಕಪಕ್ಷೀಯ ಸರ್ವಾಧಿಕಾರವನ್ನು ಬಲವಂತವಾಗಿ ಹೇರುವುದು ನಡೆದಿದೆ.
ಸಿಂಧೂ ಜಲ ಒಪ್ಪಂದ ಅಮಾನತು: ಪಾಕಿಸ್ತಾನದ ಮನವಿಗೆ ಕಿವಿಗೂಡದ ಭಾರತ, ಕಾಲುವೆ ಮೂಲಸೌಕರ್ಯ ಬಲವರ್ಧನೆ!ಸಿಂಧೂ ಜಲ ಒಪ್ಪಂದ ಅಮಾನತ್ತಿನ ನಂತರ ಪಾಕಿಸ್ತಾನದಿಂದ ನಾಲ್ಕು ಮನವಿ ಪತ್ರಗಳನ್ನು ಸ್ವೀಕರಿಸಿರುವುದನ್ನು ಜಲಶಕ್ತಿ ಸಚಿವಾಲಯ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ.
ಮಹಾರಾಷ್ಟ್ರ: ಕಿಕ್ಕಿರಿದು ತುಂಬಿದ ರೈಲಿನಿಂದ ಬಿದ್ದು, ಆರು ಪ್ರಯಾಣಿಕರ ಸಾವು!ಜಿಲ್ಲೆಯ ಮುಂಬ್ರಾ ಠಾಣೆ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಿ ತಿಳಿದ ಕೂಡಲೇ ಥಾಣೆ GRP ಹಿರಿಯ ಪೊಲೀಸ್ ಇನ್ಸ್ಪೆಕ್ಟರ್ ಅರ್ಚನಾ ದುಸಾನೆ ಸ್ಥಳಕ್ಕೆ ದೌಡಾಯಿಸಿದರು.
ಛತ್ತೀಸ್ಗಢ: ಸುಕ್ಮಾದಲ್ಲಿ IED ಸ್ಫೋಟ; ASP ಸೇರಿ ಇತರ ಸಿಬ್ಬಂದಿಗಳಿಗೆ ಗಾಯಕೊಂಟಾ-ಎರ್ರಾಬೋರ್ ರಸ್ತೆಯ ದೋಂಡ್ರಾ ಗ್ರಾಮದ ಬಳಿ ಘಟನೆ ನಡೆದಿದೆ.
ಥೇಟ್ 'ಬಾ ನಲ್ಲೆ ಮಧುಚಂದ್ರಕೆ', ಆದರೆ ಸ್ವಲ್ಪ ಭಿನ್ನ: ಹನಿಮೂನ್ ವೇಳೆ ಪತಿಯನ್ನು ಕೊಲೆಗೈದು ನಾಪತ್ತೆಯಾಗಿದ್ದ ಪತ್ನಿಯ ಬಂಧನ!ಹನಿಮೂನ್ ವೇಳೆಯಲ್ಲಿ ಮೇಘಾಲಯದಲ್ಲಿ ಶವವಾಗಿ ಪತ್ತೆಯಾಗಿದ್ದ ಇಂದೋರ್ ನ ರಾಜಾ ರಘುವಂಶಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಪತ್ನಿಯನ್ನು ಬಂಧಿಸಲಾಗಿದೆ.
ತಿರುಪತಿ ಲಡ್ಡು ಕೇಸ್: TTD ಮಾಜಿ ಅಧ್ಯಕ್ಷ, ಕಾರ್ಯನಿರ್ವಾಹಕ ಅಧಿಕಾರಿಗೆ SIT ನೋಟಿಸ್!ಎಸ್ಐಟಿ ಅಧಿಕಾರಿಗಳು ಟಿಟಿಡಿ ಮಾಜಿ ಅಧ್ಯಕ್ಷ ವೈವಿ ಸುಬ್ಬಾ ರೆಡ್ಡಿ, ಧರ್ಮ ರೆಡ್ಡಿ, ಮತ್ತಿತರ ಹಿಂದಿನ ಅಧ್ಯಕ್ಷರು, ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಮಾಜಿ ಟಿಟಿಡಿ ಇಒ ಅನಿಲ್ ಕುಮಾರ್ ಸಿಂಘಾಲ್ ಅವರಿಗೆ ನೋಟಿಸ್ ನೀಡಲಾಗುತ್ತಿದೆ.
ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಮಾಡೆಲ್ ಅಂಜಲಿ ವರ್ಮೋರಾ!ಮಾಡೆಲಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಮತ್ತೊರ್ವ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಪ್ರಕರಣ ಸೂರತ್ ನಗರದಲ್ಲಿ ನಡೆದಿದೆ.
ವಾಯುಪಡೆಗೆ ಶೀಘ್ರವೇ 10,000 ಕೋಟಿ ರೂಪಾಯಿ ಮೌಲ್ಯದ ಸ್ವದೇಶಿ I-STAR Spy ವಿಮಾನಗಳು!ವಿಮಾನದಲ್ಲಿರುವ ಆನ್ಬೋರ್ಡ್ ವ್ಯವಸ್ಥೆಗಳು ಸಂಪೂರ್ಣವಾಗಿ ಸ್ಥಳೀಯವಾಗಿರುತ್ತವೆ, DRDO ದ ಸೆಂಟರ್ ಫಾರ್ ಏರ್ಬೋರ್ನ್ ಸಿಸ್ಟಮ್ಸ್ ಈಗಾಗಲೇ ಅವುಗಳನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸಿದೆ.
ಭಾರತದೊಳಗೆ ಉಗ್ರರನ್ನು ನುಸುಳಿಸಲು ಪಾಕಿಸ್ತಾನದ ISI ಡ್ರೋನ್ ತಂತ್ರಜ್ಞಾನ ಬಳಸುತ್ತಿದೆ: ಇಂಟೆಲ್ ವರದಿಡ್ರೋನ್ ತಂತ್ರಜ್ಞಾನವನ್ನು ಬಳಸಿ ನಿಯಂತ್ರಣ ರೇಖೆ (ಎಲ್ಒಸಿ) ಮೂಲಕ ಜಮ್ಮು ಮತ್ತು ಕಾಶ್ಮೀರದೊಳಕ್ಕೆ ಭಯೋತ್ಪಾದಕರನ್ನು ಒಳನುಸುಳಿಸುವ ಪ್ರಯತ್ನಗಳನ್ನು ಪಾಕಿಸ್ತಾನದ ಬಾಹ್ಯ ಗುಪ್ತಚರ ಸಂಸ್ಥೆ (ISI) ತೀವ್ರಗೊಳಿಸಿದೆ.
ರಾಜ್ಯಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ-SP ನಡುವೆ ಜಟಾಪಟಿ: 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್.ಡಿ ರೇವಣ್ಣ
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್