ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಹೆದ್ದಾರಿಯಲ್ಲೇ ತುರ್ತು ಲ್ಯಾಂಡಿಂಗ್; ಕಾರು ಜಖಂ! Videoಪೈಲಟ್ ಸೇರಿದಂತೆ ಖಾಸಗಿ ಹೆಲಿಕಾಪ್ಟರ್ ನಲ್ಲಿದ್ದ ಎಲ್ಲಾ ಆರು ಜನ ಸುರಕ್ಷಿತರಾಗಿದ್ದಾರೆ ಎಂದು ವರದಿಯಾಗಿದೆ.
ಉತ್ತರ ಸಿಕ್ಕಿಂ: ಭೂಕುಸಿತದಲ್ಲಿ ಸಿಲುಕಿದ್ದ 76 ಸೇನಾ ಸಿಬ್ಬಂದಿ ರಕ್ಷಣೆ; Videoಭಾರೀ ಮಳೆಯಿಂದಾಗಿ ಹಲವಾರು ಭೂಕುಸಿತಗಳು ಸಂಭವಿಸಿವೆ. ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಅಲ್ಲಿ ಸಿಲುಕಿಕೊಂಡಿದ್ದ ಎಲ್ಲಾ ಪ್ರವಾಸಿಗರನ್ನು ರಕ್ಷಿಸಿ ಸ್ಥಳಾಂತರಿಸುವ ಪ್ರಯತ್ನಗಳು ಪೂರ್ಣಗೊಂಡಿವೆ.
Mukesh Ambani: ತಾವು ಓದಿದ್ದ ಕಾಲೇಜಿಗೆ 151 ಕೋಟಿ ರೂ ಬೇಷರತ್ ಅನುದಾನ ಘೋಷಣೆಭಾರತೀಯ ರಾಸಾಯನಿಕ ಉದ್ಯಮದ ಉದಯಕ್ಕೆ ಶರ್ಮಾ ಅವರ ಪ್ರಯತ್ನಗಳನ್ನು ಮನ್ನಣೆ ನೀಡಿದ ಅಂಬಾನಿ, ತಮ್ಮ ಭಾಷಣದಲ್ಲಿ ಅವರನ್ನು 'ರಾಷ್ಟ್ರ ಗುರು - ಭಾರತದ ಗುರು' ಎಂದು ಉಲ್ಲೇಖಿಸಿದರು.
ಮುಜಫರ್ನಗರ: 'ಬ್ಯಾಗ್ನಲ್ಲಿ 10 ಬಂದೂಕು' ಹೊಂದಿದ್ದ ಫುಡ್ ಡೆಲಿವರಿ ಏಜೆಂಟ್ ಬಂಧನ!ಅಧಿಕಾರಿಗಳು ಡೆಲಿವರಿ ಬ್ಯಾಗ್ನಲ್ಲಿ ಅಡಗಿಸಿಟ್ಟಿದ್ದ ದೇಶಿ ನಿರ್ಮಿತ 10 ಪಿಸ್ತೂಲ್ಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಭಯೋತ್ಪಾದನೆ ಬಗ್ಗೆ ಭಾರತ 'ಶೂನ್ಯ ಸಹಿಷ್ಣುತೆ' ಅನುಸರಿಸುತ್ತಿದೆ; ಇತರ ದೇಶಗಳು ಇದನ್ನು ಅರ್ಥಮಾಡಿಕೊಳ್ಳಬೇಕು: ಎಸ್ ಜೈಶಂಕರ್ಇತ್ತೀಚೆಗೆ ಎರಡು ರಾಷ್ಟ್ರಗಳ ನಡುವಿನ ನಾಲ್ಕು ದಿನಗಳ ಘರ್ಷಣೆಗಳಿಗೆ ಕೆಲವು ದೇಶಗಳು ಭಾರತ ಮತ್ತು ಪಾಕಿಸ್ತಾನವನ್ನು ಸಮಾನವಾಗಿ ಪರಿಗಣಿಸಿರುವ ಕುರಿತು ಎದ್ದಿರುವ ಅಸಮಾಧಾನದ ನಡುವೆ ಈ ಹೇಳಿಕೆ ನೀಡಿದ್ದಾರೆ.
ಶಿಫ್ಟ್ ಮುಗಿಯಿತೆಂದು ಬಿಟ್ಟು ಹೋದ ಪೈಲಟ್: ವಿಮಾನ ನಿಲ್ಗಾಣದಲ್ಲೇ ಗಂಟೆಗಟ್ಟಲೇ ಕಾದು ಕುಳಿತ DCM ಶಿಂಧೆಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ವೈಯಕ್ತಿಕ ವಿಮಾನದ ಪೈಲಟ್ ತಮ್ಮ ಕರ್ತವ್ಯದ ಸಮಯ ಮುಗಿದಿದೆ ಎಂದು ಮುಖ್ಯಮಂತ್ರಿಗಳನ್ನು ಅರ್ಧದಲ್ಲೇ ಬಿಟ್ಟು ಹೋಗಿದ್ದಾರೆ.
'ಬಿಜೆಪಿ ಮಹಾರಾಷ್ಟ್ರ ಎಲೆಕ್ಷನ್ ನಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡಿದೆ': ರಾಹುಲ್ ಗಾಂಧಿ ಆರೋಪ2024 ರ ಮಹಾರಾಷ್ಟ್ರ ಚುನಾವಣೆಯ ಸಂದರ್ಭದಲ್ಲಿ ನಡವಳಿಕೆಗಳನ್ನು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ಇದು ಮೋದಿ ಸರ್ಕಾರದ ಅಡಿಯಲ್ಲಿ ಚುನಾವಣಾ ಪ್ರಕ್ರಿಯೆಯ ಮೇಲೆ ಅವರ ಅತ್ಯಂತ ನೇರ ದಾಳಿಯಾಗಿದೆ ಎಂದು ಆರೋಪಿಸಿದ್ದಾರೆ.
Eid ul-Adha: ದೇಶಾದ್ಯಂತ ಬಕ್ರೀದ್ ಆಚರಣೆ; ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಶುಭಾಶಯನವದೆಹಲಿ, ಕೋಲ್ಕತ್ತ, ಭೋಪಾಲ್, ಮುಂಬೈ, ಬೆಂಗಳೂರು, ತಿರುವನಂತಪುರ, ಚೆನ್ನೈ ಸೇರಿದಂತೆ ದೇಶಾದ್ಯಂತ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
Chenab Rail Bridge ನಿರ್ಮಾಣದಲ್ಲಿ IISc ಮಹಿಳೆಯ ಪಾತ್ರ ಅತ್ಯಂತ ಮುಖ್ಯ!ಮಾಧವಿ ಲತಾ ಮೂಲತಃ ರೈತ ಕುಟುಂಬದಿಂದ ಬಂದವರು. ಸರ್ಕಾರಿ ಶಾಲೆಯಲ್ಲಿ ತಮ್ಮ ಸಂಪೂರ್ಣ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು.
Bihar: ತೇಜಸ್ವಿ ಯಾದವ್ ಬೆಂಗಾವಲು ವಾಹನಕ್ಕೆ ಟ್ರಕ್ ಡಿಕ್ಕಿ; ಪ್ರಾಣಾಪಾಯದಿಂದ ಪಾರು, ಮೂವರು ಭದ್ರತಾ ಸಿಬ್ಬಂದಿಗೆ ಗಾಯವಿಪಕ್ಷ ನಾಯಕ ಪ್ರಯಾಣಿಸುತ್ತಿದ್ದ ಕಾರನ್ನು ಟ್ರಕ್ ಡಿಕ್ಕಿ ಹೊಡೆದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಬಾಲಿವುಡ್ಸ್ಮಿತ್ ಮಚ್ಚಾರ್ ಬಗ್ಗೆಯೂ ಸ್ವಲ್ಪ ಮಾತಾಡಿ: CJP ಪ್ರತಿಭಟನೆಯಲ್ಲಿ ಭಾಗಿಯಾದ ನಾಸಿರುದ್ದೀನ್ ಶಾ ವಿರುದ್ಧ ನಟ ಪಿಯೂಷ್ ಮಿಶ್ರಾ ಕಿಡಿ!