ಆಪರೇಷನ್ ಸಿಂಧೂರ್ ಬಗ್ಗೆ ವಿವಾದಾತ್ಮಕ ಪೋಸ್ಟ್: ಗುಜರಾತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಂಧನಸೋನಿ ತಮ್ಮ ಫೇಸ್ಬುಕ್ ಪುಟದಲ್ಲಿ ಆಪರೇಷನ್ ಸಿಂಧೂರ್, ರಫೇಲ್ ಒಪ್ಪಂದ ಮತ್ತು ಇತರ ಸೂಕ್ಷ್ಮ ವಿಷಯಗಳಿಗೆ ಸಂಬಂಧಿಸಿದ ವಿಡಿಯೋಗಳು ಮತ್ತು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ನಾನು 8ನೇ ತರಗತಿಯಲ್ಲಿದ್ದಾಗ ಅಡಿಪಾಯ, ಈಗ ಉದ್ಘಾಟನೆ; ಬ್ರಿಟಿಷರು ಮಾಡಲು ಸಾಧ್ಯವಾಗದ್ದು ನಿಮ್ಮಿಂದ ಪೂರ್ಣ: ಪ್ರಧಾನಿಯನ್ನು ಹಾಡಿ ಹೊಗಳಿದ Omar; Videoಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮಾತನಾಡುತ್ತಾ, "ಈ ರೈಲು ಸೇವೆಯ ಬಗ್ಗೆ ಅನೇಕ ಜನರು ಕನಸು ಕಂಡಿದ್ದರು... ಬ್ರಿಟಿಷರು ಮಾಡಲು ಸಾಧ್ಯವಾಗದ್ದನ್ನು ನೀವು ಪೂರ್ಣಗೊಳಿಸಿದ್ದೀರಿ- ಒಮರ್ ಅಬ್ದುಲ್ಲಾ
ಪ್ರಧಾನಿ ಮೋದಿ ಜಮ್ಮು-ಕಾಶ್ಮೀರಕ್ಕೆ ಮತ್ತೆ ರಾಜ್ಯದ ಸ್ಥಾನಮಾನ ನೀಡುತ್ತಾರೆ: ಒಮರ್ ವಿಶ್ವಾಸಕತ್ರಾ ರೈಲು ನಿಲ್ದಾಣದಿಂದ ಪ್ರಧಾನಿ ಮೋದಿ ಅವರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸುವ ಕಾರ್ಯಕ್ರಮದಲ್ಲಿ ಸಿಎಂ ಅಬ್ದುಲ್ಲಾ ಅವರು ಭಾಗವಹಿಸಿದ್ದರು.
'ಕಾಶ್ಮೀರದಿಂದ ಕನ್ಯಾಕುಮಾರಿ' ಎಂಬ ಮಾತು ವಾಸ್ತವ ರೂಪಕ್ಕೆ ಬಂದಿದೆ: ಜಮ್ಮು-ಕಾಶ್ಮೀರದಲ್ಲಿ ಚೆನಾಬ್ ಮತ್ತು ಅಂಜಿ ರೈಲು ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿಎಂಟು ವರ್ಷಗಳಿಗೂ ಹೆಚ್ಚು ಅವಧಿಯಲ್ಲಿ 1,486 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಚೆನಾಬ್ ನದಿಗೆ ಅಡ್ಡಲಾಗಿ ನಿರ್ಮಿಸಲಾದ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು.
ಆಗಸ್ಟ್ 3 ರಂದು NEET-PG 2025 ಪರೀಕ್ಷೆ: ಸುಪ್ರೀಂ ಕೋರ್ಟ್ ಒಪ್ಪಿಗೆಸುಪ್ರೀಂ ಕೋರ್ಟ್ ಮೇ 30 ರ ಆದೇಶದ ಪ್ರಕಾರ, ಪರೀಕ್ಷೆಯನ್ನು ಒಂದೇ ಪಾಳಿಯಲ್ಲಿ ನಡೆಸಲು ಸುಮಾರು 1,000 ಪರೀಕ್ಷಾ ಕೇಂದ್ರಗಳು ಬೇಕಾಗುತ್ತವೆ ಎಂದು NBE ವಾದಿಸಿತ್ತು.
'ತುಂಡುಡುಗೆ ಧರಿಸುವ ಹುಡುಗಿಯರು ನನಗೆ ಇಷ್ಟವಿಲ್ಲ': ಹೊಸ ವಿವಾದ ಹುಟ್ಟುಹಾಕಿದ ಬಿಜೆಪಿ ಸಚಿವಕೈಲಾಶ್ ವಿಜಯವರ್ಗಿಯ ಅವರು ಸಾರ್ವಜನಿಕವಾಗಿ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವುದು ಇದೇ ಮೊದಲಲ್ಲ.
ಪುಣೆಯಲ್ಲೂ RCB ಸಂಭ್ರಮಾಚರಣೆ: 40 ಮಂದಿಯ ವಿರುದ್ಧ ಪ್ರಕರಣ ದಾಖಲುಆರ್ ಸಿಬಿ ಟ್ರೋಫಿ ಮುಡಿಗೇರಿಸಿಕೊಳ್ಳುತ್ತಿದ್ದಂತೆಯೇ ಪುಣೆಯ ನಾಮ್ದಾರ್ ಗೋಪಾಲ ಕೃಷ್ಣ ಗೋಖಲೆ ಚೌಕದಲ್ಲಿ (Goodluck Chowk) ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಸಂಭ್ರಮಿಸಲಾಗಿದೆ.
ಚೆನಾಬ್ ನದಿಗೆ ಅಡ್ಡಲಾಗಿ ನಿರ್ಮಿಸಲಾದ ವಿಶ್ವದ ಅತಿ ಎತ್ತರದ ಕಮಾನು ರೈಲ್ವೆ ಸೇತುವೆ: ಪ್ರಧಾನಿ ಮೋದಿ ಉದ್ಘಾಟನೆಚೆನಾಬ್ ಸೇತುವೆಯ ನಂತರ, ಜಮ್ಮು- ಕಾಶ್ಮೀರದಲ್ಲಿ ಅಂಜಿ ನದಿಯ ಮೇಲೆ ನಿರ್ಮಿಸಲಾದ ದೇಶದ ಮೊದಲ ಕೇಬಲ್-ಸ್ಟೇಡ್ ರೈಲು ಸೇತುವೆ ಇದಾಗಿದೆ.
ಮಧ್ಯಪ್ರದೇಶ: ಹಾಸ್ಟೆಲ್ ಕಟ್ಟಡದಿಂದ ಜಿಗಿದು MBBS ಪ್ರಥಮ ವರ್ಷದ ವಿದ್ಯಾರ್ಥಿ ಆತ್ಮಹತ್ಯೆ!ಜಬಲ್ ಪುರ ನೇತಾಜಿ ಸುಭಾಷ್ ಚಂದ್ರ ಬೋಸ್ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಸಂಖ್ಯೆ 4 ರ ನಾಲ್ಕನೇ ಮಹಡಿಯಿಂದ ಮಧ್ಯಾಹ್ನ 12.30 ರ ಸುಮಾರಿಗೆ ಶಿವಾಂಶ್ ಗುಪ್ತಾ ಎಂಬ ವಿದ್ಯಾರ್ಥಿ ಜಿಗಿದಿದ್ದಾನೆ
ಮಾಧ್ಯಮಗಳ ವಿರುದ್ಧ ಉದ್ಯಮಿ ವಿಜಯ್ ಮಲ್ಯ ಕಿಡಿ; ಹೇಳಿದ್ದೇನು?ರಾಜ್ ಶಾಮಾನಿ ಅವರ ಜನಪ್ರಿಯ ಪಾಡ್ಕ್ಯಾಸ್ಟ್ ನಲ್ಲಿ ನಾಲ್ಕು ಗಂಟೆಗಳ ವಿಜಯ ಮಲ್ಯ ಅವರ ಸಂದರ್ಶನದ ಎಪಿಸೋಡ್ ಈ ವಾರ ಬಿಡುಗಡೆಯಾಗಿದ್ದು, ಅವರು ತನ್ನ ಕಾನೂನು ಹೋರಾಟವನ್ನು ಸಮರ್ಥಿಸಿಕೊಂಡಿದ್ದಾರೆ.
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಬಾಲಿವುಡ್ಸ್ಮಿತ್ ಮಚ್ಚಾರ್ ಬಗ್ಗೆಯೂ ಸ್ವಲ್ಪ ಮಾತಾಡಿ: CJP ಪ್ರತಿಭಟನೆಯಲ್ಲಿ ಭಾಗಿಯಾದ ನಾಸಿರುದ್ದೀನ್ ಶಾ ವಿರುದ್ಧ ನಟ ಪಿಯೂಷ್ ಮಿಶ್ರಾ ಕಿಡಿ!