ದೇಶ

ಸಂಸದ ಚಂದ್ರಶೇಖರ್ ಆಜಾದ್ ವಿರುದ್ಧ ಜಾಮೀನು ರಹಿತ ವಾರೆಂಟ್; ಆಸ್ತಿ ಜಪ್ತಿಗೆ ಕೋರ್ಟ್ ಆದೇಶ!

2018ರಲ್ಲಿ ಸಾಹಿಬಾಬಾದ್‌ನಲ್ಲಿ ನಡೆದ ವಿವಾಹ ಸಮಾರಂಭವೊಂದರಲ್ಲಿ ಹಲ್ಲೆ ಮತ್ತು ನಿಂದನೆ ನಡೆಸಲಾಗಿದೆ ಎಂಬ ಆರೋಪಗಳಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ಸಂಸದ ಚಂದ್ರಶೇಖರ್ ಆಜಾದ್ ವಿರುದ್ಧ ಜಾಮೀನು ರಹಿತ ವಾರೆಂಟ್; ಆಸ್ತಿ ಜಪ್ತಿಗೆ ಕೋರ್ಟ್ ಆದೇಶ!
'CEC ಜ್ಞಾನೇಶ್ ಕುಮಾರ್ ದೇಶದ್ರೋಹಿ': ಮುಂಬೈನಲ್ಲಿ Cockroach Janata Party ಪ್ರತಿಭಟನೆ ತೀವ್ರ; ರಾಜೀನಾಮೆಗೆ ಬಿಗಿಪಟ್ಟು..!

'CEC ಜ್ಞಾನೇಶ್ ಕುಮಾರ್ ದೇಶದ್ರೋಹಿ': ಮುಂಬೈನಲ್ಲಿ Cockroach Janata Party ಪ್ರತಿಭಟನೆ ತೀವ್ರ; ರಾಜೀನಾಮೆಗೆ ಬಿಗಿಪಟ್ಟು..!

ಮುಖ್ಯ ಚುನಾವಣಾ ಆಯುಕ್ತರು ಪ್ರಜಾಪ್ರಭುತ್ವ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು, ಅವರನ್ನು "ದೇಶದ್ರೋಹಿ" ಎಂದು ಕರೆದಿದ್ದಲ್ಲದೆ, ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಗಿಪಟ್ಟು ಹಿಡಿದಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಬೀದಿಗಿಳಿದ ಕಾಕ್ರೋಚ್ ಜನತಾ ಪಾರ್ಟಿ: ಮುಂಬೈನಲ್ಲಿ ದೀಪ್ಕೆ ಅರೆಸ್ಟ್? ಅಸಲಿ ಸತ್ಯ ಇಲ್ಲಿದೆ

ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಬೀದಿಗಿಳಿದ ಕಾಕ್ರೋಚ್ ಜನತಾ ಪಾರ್ಟಿ: ಮುಂಬೈನಲ್ಲಿ ದೀಪ್ಕೆ ಅರೆಸ್ಟ್? ಅಸಲಿ ಸತ್ಯ ಇಲ್ಲಿದೆ

ಮರೀನ್ ಡ್ರೈವ್ ಪ್ರದೇಶದಲ್ಲಿ ಪ್ಲಕಾರ್ಡ್‌ಗಳನ್ನು ಹಿಡಿದು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಮುಂಬೈ ಪೊಲೀಸರು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ: