Bigg Boss Kannada 11 ವಿಜೇತ 'ಹಳ್ಳಿ ಹೈದ' ಹನುಮಂತಟಾಪ್ ಐವರ ಪೈಕಿ ಮೊದಲಿಗೆ ಉಗ್ರಂ ಮಂಜು ಹೊರಹೋಗಿದ್ದರು. ಬಿಗ್ ಬಾಸ್ ಆರಂಭದಲ್ಲಿ ಉಗ್ರಂ ಮಂಜು ಉತ್ತಮವಾಗಿ ಆಡುತ್ತಿದ್ದು ಟ್ರೋಫಿ ಗೆಲ್ಲುವ ಭರವಸೆ ಮೂಡಿಸಿದ್ದರು.
ಕೊಡಿಗೆಹಳ್ಳಿ ಗಲಾಟೆ ಪ್ರಕರಣ: ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಬಂಧನಗಲಾಟೆಯಲ್ಲಿ ಲಾಯರ್ ಜಗದೀಶ್ ಅವರು ಗಾಯಗೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಲೈವ್ ಬಂದು ಮಾತನಾಡಿದ್ದರು. ನಿನ್ನೆ ನಡೆದ ಘಟನೆಯಲ್ಲಿ ಜಗದೀಶ್ ಗಾಯಗೊಂಡಿದ್ದಕ್ಕೆ ಪೊಲೀಸರೇ ಚಿಕಿತ್ಸೆ ಕೊಡಿಸಿದ್ದರು.
ಜನವರಿ 26ಕ್ಕೆ ಬೆಂಗಳೂರಿಗೆ ಶಿವಣ್ಣ ವಾಪಸ್, ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟ ಹ್ಯಾಟ್ರಿಕ್ ಹೀರೋ!ಜನವರಿ 26 ಗಣರಾಜ್ಯೋತ್ಸವದ ದಿನ ಬೆಂಗಳೂರಿಗೆ ಬರುವುದಾಗಿ ನಟ ಶಿವರಾಜಕುಮಾರ್ ವಿಡಿಯೋ ಮೂಲಕ ಅಭಿಮಾನಿಗಳ ಜೊತೆ ಖುಷಿ ವಿಷಯ ಹಂಚಿಕೊಂಡಿದ್ದಾರೆ.
ಚಾಕು ಇನ್ನು 2 mm ಒಳಗೆ ಹೋಗಿದ್ದರೂ....: ವೈದ್ಯರಿಂದ Saif Ali Khan health update...ಪಾರ್ಶ್ವವಾಯು ಎದುರಾಗುವ ಅಪಾಯವಿಲ್ಲ" ಎಂದು ವೈದ್ಯರು ಹೇಳಿದ್ದಾರೆ. ಲೀಲಾವತಿ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ನೀರಜ್ ಉತ್ತಮಣಿ, ಸೈಫ್ ಅಲಿ ಖಾನ್ "ಸಿಂಹದಂತೆ" ಆಸ್ಪತ್ರೆಗೆ ನಡೆದರು ಮತ್ತು ಅವರ ಮಗ ತೈಮೂರ್ ಅಲಿ ಖಾನ್ ಅವರ ಜೊತೆಗಿದ್ದರು ಎಂದು ಹೇಳಿದ್ದಾರೆ.
ದರೋಡೆಗೆ ಬಂದಿದ್ದ ದುಷ್ಕರ್ಮಿಯಿಂದ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ: ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲುಮಧ್ಯರಾತ್ರಿ ಸುಮಾರು 2.30 ಕ್ಕೆ ಬಾಂದ್ರಾದಲ್ಲಿರುವ ಅವರ ಮನೆಯಲ್ಲಿ ನಡೆದಿದೆ. ದರೋಡೆ ನಡೆಸಲು ಬಂದವರಿಂದ ಈ ಕೃತ್ಯ ನಡೆದು ಬಂದಿದೆ ಎಂದು ತಿಳಿದು ಬಂದಿದೆ.
ನಟ Vishal ಆರೋಗ್ಯದಲ್ಲಿ ಏರುಪೇರು; ಅಪೋಲೊ ಆಸ್ಪತ್ರೆಗೆ ದಾಖಲುಖ್ಯಾತ ತಮಿಳುನಟ ಹಾಗೂ ನಿರ್ಮಾಪಕ ವಿಶಾಲ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
'Pushpa 2': ನಟ ಅಲ್ಲು ಅರ್ಜುನ್ ವಿರುದ್ಧ ಕೇಸ್- ಹೈದರಾಬಾದ್ ಪೊಲೀಸ್ಪುಷ್ಪ 2 ಸಿನಿಮಾ ನಟ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಹೈದರಾಬಾದ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ಅಭಿನಯದ 'ರಾಮಾಯಣ' ಬಿಡುಗಡೆ ದಿನಾಂಕ ಘೋಷಣೆರಾಕಿಂಗ್ ಸ್ಟಾರ್ ಯಶ್ ರಾವಣನಾಗಿ ಕಾಣಿಸಿಕೊಂಡಿರುವ ಬಹುಕೋಟಿ ವೆಚ್ಚದ ಚಿತ್ರ ಎರಡು ಭಾಗಗಳಾಗಿ ತೆರೆ ಮೇಲೆ ಬರಲಿದ್ದು, ಸಿನಿಮಾದ ಮೊದಲ ಫೋಸ್ಟರ್ ಬಿಡುಗಡೆಯಾಗಿದೆ.
ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರಕ್ಕೆ Rashmika Mandanna ರಾಯಭಾರಿ!ರಶ್ಮಿಕಾ ಮಂದಣ್ಣ ಅವರನ್ನು ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ಬ್ರಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಲಾಗಿದೆ. ಈ ಕುರಿತು ಖುದ್ದು ನಟಿ ವಿಷಯ ತಿಳಿಸಿದ್ದಾರೆ.
ನಟ ರಜನಿಕಾಂತ್ ಆರೋಗ್ಯ ಸ್ಥಿರ, ಇನ್ನೆರಡು ದಿನಗಳಲ್ಲಿ ಡಿಸ್ಚಾರ್ಜ್: ಅಪೋಲೋ ಆಸ್ಪತ್ರೆರಜಿನಿಕಾಂತ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ, ಅವರನ್ನು ಸೆಪ್ಟೆಂಬರ್ 30 ರಂದು ರಾತ್ರಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಬಾಲಿವುಡ್ಸ್ಮಿತ್ ಮಚ್ಚಾರ್ ಬಗ್ಗೆಯೂ ಸ್ವಲ್ಪ ಮಾತಾಡಿ: CJP ಪ್ರತಿಭಟನೆಯಲ್ಲಿ ಭಾಗಿಯಾದ ನಾಸಿರುದ್ದೀನ್ ಶಾ ವಿರುದ್ಧ ನಟ ಪಿಯೂಷ್ ಮಿಶ್ರಾ ಕಿಡಿ!