ಫೋಟೊ ಗ್ಯಾಲರಿ

ಶ್ರದ್ಧಾಂಜಲಿ: ಕನ್ನಡದ 'ಪ್ರಚಂಡ ಕುಳ್ಳ' ದ್ವಾರಕೀಶ್ ಅಪರೂಪದ ಫೋಟೋಗಳು!

ಕನ್ನಡ ಚಿತ್ರರಂಗದ ಹಿರಿಟ ನಟ ಹಾಗೂ ನಿರ್ಮಾಪಕ ದ್ವಾರಕೀಶ್ (81) ಅವರು ಮಂಗಳವಾರ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಹೃದಯಾಘಾತದಿಂದ ಇಂದು ಇಹಲೋಕ ತ್ಯಜಿಸಿದರು. — TNIE
Published On :
ಕನ್ನಡದ ದಿಗ್ಗಜ ನಟರಾದ ಡಾ. ರಾಜ್ ಕುಮಾರ್, ವಿಷ್ಣುವರ್ಧನ್, ಎಸ್ ಪಿ ಬಾಲಸುಬ್ರಮಣ್ಯಂ ಅವರೊಂದಿಗೆ ದ್ವಾರಕೀಶ್

ಹೆಂಡ್ತಿ ಹೇಳಿದರೆ ಕೇಳಬೇಕು ಚಿತ್ರದಲ್ಲಿ ದ್ವಾರಕೀಶ್

ಹಿರಿಯ ಹಾಸ್ಯ ನಟ ದೊಡ್ಡಣ್ಣ ಹಾಗೂ ಸಾಹಸ ಸಿಂಹ ವಿಷ್ಣುವರ್ಧನ್ ಜೊತೆಗಿನ ಅಭಿಯನದ ಚಿತ್ರ

'ಏನೊಂದ್ರೆ '' ಚಿತ್ರದಲ್ಲಿ ಹಾಸ್ಯ ನಟರಾದ ಟೆನ್ನಿಸ್ ಕೃಷ್ಣ, ದೊಡ್ಡಣ್ಣ ಅವರೊಂದಿಗೆ ದ್ವಾರಕೀಶ್

ಕಿಡ್ನಾಪ್ ಚಿತ್ರದಲ್ಲಿ ದ್ವಾರಕೀಶ್
ಕಿಡ್ನಾಪ್ ಚಿತ್ರದಲ್ಲಿ ದ್ವಾರಕೀಶ್
ಹಲೋ ಯಮ ಚಿತ್ರದಲ್ಲಿ ದೊಡ್ಡಣ್ಣನೊಂದಿಗೆ ದ್ವಾರಕೀಶ್

ಗಿಡ್ಡು ದಾದಾ ಚಿತ್ರದಲ್ಲಿ ಎಂಪಿ ಶಂಕರ್ ಅವರೊಂದಿಗೆ ದ್ವಾರಕೀಶ್

ದ್ವಾರಕೀಶ್ ಸನ್ಮಾನ ಕಾರ್ಯಕ್ರಮದಲ್ಲಿ ನಟಿಯರಾದ ಭವ್ಯ, ಪ್ರಮೀಳಾ ಜೋಷಾಯ್, ಭವ್ಯ ಮತ್ತಿತರರು.

ಕನ್ನಡದ ದಿಗ್ಗಜ ನಟರಾದ ಡಾ. ರಾಜ್ ಕುಮಾರ್, ವಿಷ್ಣುವರ್ಧನ್ ಅವರೊಂದಿಗೆ ದ್ವಾರಕೀಶ್

ಸಾಹಸ ಸಿಂಹ ವಿಷ್ಣುವರ್ಧನ್ ಜೊತೆಗಿನ ಅಭಿಯನದ ಚಿತ್ರದಲ್ಲಿ ದ್ವಾರಕೀಶ್

ದ್ವಾರಕೀಶ್ ಅವರ ಪೂರ್ಣ ಹೆಸರು ಬಂಗ್ಲೆ ಶಾಮ ರಾವ್ ದ್ವಾರಕನಾಥ್. ಹಾಸ್ಯ ನಟರಾಗಿ, ನಿರ್ಮಾಪಕರಾಗಿ, ಹಲವಾರು ಭಾಷೆಯಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.