ಫೋಟೊ ಗ್ಯಾಲರಿ

72 ವರ್ಷಗಳ ಸುದೀರ್ಘ ದಾಂಪತ್ಯ; ಪತ್ನಿ ಚೆನ್ನಮ್ಮ ನೆನೆದು ಕಣ್ಣೀರಿಟ್ಟ HD ದೇವೇಗೌಡ್ರು!

72 ವರ್ಷಗಳ ಸುದೀರ್ಘ ದಾಂಪತ್ಯ; ಪತ್ನಿ ಚೆನ್ನಮ್ಮ ನೆನೆದು ಕಣ್ಣೀರಿಟ್ಟ HD ದೇವೇಗೌಡ್ರು!
ಹೆಚ್ ಡಿ ದೇವೇಗೌಡ, ಚೆನ್ನಮ್ಮ
Published On :
Story image

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ 85 ವರ್ಷದ ಚೆನ್ನಮ್ಮ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

Story image

ಹಾಸನ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯ ಚೆನ್ನಮ್ಮ ಅವರು 1954 ಮೇ 25ರಂದು ಹೆಚ್​​.ಡಿ. ದೇವೇಗೌಡರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

Story image

ದಂಪತಿಗೆ ಹೆಚ್​​.ಡಿ. ರೇವಣ್ಣ, ಹೆಚ್​​.ಡಿ. ಬಾಲಕೃಷ್ಣ, ಹೆಚ್​​.ಡಿ. ರಮೇಶ್​​ ಗೌಡ, ಹೆಚ್​​.ಡಿ. ಕುಮಾರಸ್ವಾಮಿ, ಶೈಲಜಾ ಹಾಗೂ ಅನಸೂಯಾ ಸೇರಿ ಒಟ್ಟು ನಾಲ್ವರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

Story image

ಚನ್ನಮ್ಮ ದೇವೇಗೌಡರ ರಾಜಕೀಯ ಜೀವನದ ಬೆನ್ನೆಲುಬಿನಂತಿದ್ದು, ಸದಾ ಕಾಲ ರಾಜಕೀಯದಲ್ಲಿ ಬ್ಯುಸಿಯಾಗಿದ್ದ ದೇವೇಗೌಡರಿಗೆ ಕುಟುಂಬದ ಹೊರೆ ಬೀಳದಂತೆ ಸಂಸಾರ ನಿಭಾಯಿಸಿದ್ದರು.

Story image

2001ರ ಫೆಬ್ರವರಿ ತಿಂಗಳಲ್ಲಿ ಚನ್ನಮ್ಮ ಅವರು ಹರದನಹಳ್ಳಿಯಲ್ಲಿ ದೇವಾಲಯದಲ್ಲಿ ಪೂಜೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಅವರ ಮೇಲೆ ಆ್ಯಸಿಡ್ ದಾಳಿಯಾಗಿತ್ತು.

Story image

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಚೆನ್ನಮ್ಮ

Story image

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಚೆನ್ನಮ್ಮ

Story image

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ

Story image

ಪತ್ನಿ ಚೆನ್ನಮ್ಮ ನೆನೆದು ಕಣ್ಣೀರಿಟ್ಟ HD ದೇವೇಗೌಡರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.