ಸಿನಿಮಾ

ನಾನು ದಪ್ಪ ಆಗಿದ್ದೇನೆ ಅದಕ್ಕೆ ಏನಿಗಾ ಎಂದು ನಿತ್ಯಾ ಮೆನನ್ ಖಡಕ್ ಉತ್ತರ!

ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 2 ಚಿತ್ರದಲ್ಲಿ ನಟಿಸಿದ್ದ ನಿತ್ಯಾ ಮೆನನ್ ಅವರನ್ನು ದಪ್ಪ ಆಗಿದ್ದೀರಾ ಎಂದು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಲಾಗುತ್ತಿದೆ.

ನಾನು ದಪ್ಪ ಆಗಿದ್ದೇನೆ ಅದಕ್ಕೆ ಏನಿಗಾ ಎಂದು ನಿತ್ಯಾ ಮೆನನ್ ಖಡಕ್ ಉತ್ತರ!
ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 2 ಚಿತ್ರದಲ್ಲಿ ನಟಿಸಿದ್ದ ನಿತ್ಯಾ ಮೆನನ್ ಅವರನ್ನು ದಪ್ಪ ಆಗಿದ್ದೀರಾ ಎಂದು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಲಾಗುತ್ತಿದೆ.
Published On :
ಇದಕ್ಕೆ ಖಡಕ್ ಉತ್ತರ ನೀಡಿದ ನಿತ್ಯಾ ಮೆನನ್ ನನ್ನನ್ನು ದಪ್ಪ ಎಂದು ಟ್ರೋಲ್ ಮಾಡುತ್ತಿರುವವರು ಅಜ್ಞಾನಿಗಳು.
ಇದಕ್ಕೆ ಖಡಕ್ ಉತ್ತರ ನೀಡಿದ ನಿತ್ಯಾ ಮೆನನ್ ನನ್ನನ್ನು ದಪ್ಪ ಎಂದು ಟ್ರೋಲ್ ಮಾಡುತ್ತಿರುವವರು ಅಜ್ಞಾನಿಗಳು.
ದಪ್ಪಗಿದ್ದರೆ ಅವರನ್ನು ಸೋಮಾರಿಗಳು, ತುಂಬಾ ತಿನ್ನುತ್ತಾರೆ ಎಂದು ಕೊಂಡಿದ್ದಾರೆ. ಅದು ತಪ್ಪು ಎಂದು ನಿತ್ಯಾ.
ದಪ್ಪಗಿದ್ದರೆ ಅವರನ್ನು ಸೋಮಾರಿಗಳು, ತುಂಬಾ ತಿನ್ನುತ್ತಾರೆ ಎಂದು ಕೊಂಡಿದ್ದಾರೆ. ಅದು ತಪ್ಪು ಎಂದು ನಿತ್ಯಾ.
ಹಾರ್ಮೋನ್ ಸಮಸ್ಯೆ ಅಥವಾ ಇತರ ಸಮಸ್ಯೆಯಿಂದ ತೂಕ ಹೆಚ್ಚಾಗುತ್ತದೆ. ಬರೀ ತಿನ್ನುವುದರಿಂದ ಮಾತ್ರ ದಪ್ಪವಾಗುವುದಿಲ್ಲ.
ಹಾರ್ಮೋನ್ ಸಮಸ್ಯೆ ಅಥವಾ ಇತರ ಸಮಸ್ಯೆಯಿಂದ ತೂಕ ಹೆಚ್ಚಾಗುತ್ತದೆ. ಬರೀ ತಿನ್ನುವುದರಿಂದ ಮಾತ್ರ ದಪ್ಪವಾಗುವುದಿಲ್ಲ.
ಸುಖಾಸುಮ್ಮನೆ ನನ್ನನ್ನು ಟ್ರೋಲ್ ಮಾಡುತ್ತಿರುವುದು ನನಗೆ ನೋವು ತಂದಿದೆ ಎಂದು ನಿತ್ಯಾ ಮೆನನ್ ಹೇಳಿದ್ದಾರೆ.
ಸುಖಾಸುಮ್ಮನೆ ನನ್ನನ್ನು ಟ್ರೋಲ್ ಮಾಡುತ್ತಿರುವುದು ನನಗೆ ನೋವು ತಂದಿದೆ ಎಂದು ನಿತ್ಯಾ ಮೆನನ್ ಹೇಳಿದ್ದಾರೆ.
ನಿತ್ಯಾ ಮೆನನ್
ನಿತ್ಯಾ ಮೆನನ್
ನಿತ್ಯಾ ಮೆನನ್
ನಿತ್ಯಾ ಮೆನನ್
ನಿತ್ಯಾ ಮೆನನ್
ನಿತ್ಯಾ ಮೆನನ್
ನಿತ್ಯಾ ಮೆನನ್
ನಿತ್ಯಾ ಮೆನನ್
ನಿತ್ಯಾ ಮೆನನ್
ನಿತ್ಯಾ ಮೆನನ್
ನಿತ್ಯಾ ಮೆನನ್
ನಿತ್ಯಾ ಮೆನನ್
ನಿತ್ಯಾ ಮೆನನ್
ನಿತ್ಯಾ ಮೆನನ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.